ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ; ತನ್ನ ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣು…
ಮೈಸೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆಕೆಯು ನೇಣಿಗೆ ಶರಣಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.
ಸರೋಜ (32) ಆತ್ಮಹತ್ಯೆಗೆ...
ಎಸ್.ಎಂ.ಕೃಷ್ಣ, ನಾರಾಯಣ ಮೂರ್ತಿ, ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ…
ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಬ್ಯಾಂಡ್ಮಿಟನ್ ತಾರೆ ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು. ನಾರಾಯಣಮೂರ್ತಿ ಪರವಾಗಿ ಪತ್ನಿ ಸುಧಾಮೂರ್ತಿ...
ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ : ಸಿದ್ದರಾಮಯ್ಯ.
ಕೊಪ್ಪಳ : ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವರೆಲ್ಲ ಪ್ರಜಾಪ್ರಭುತ್ವದ ಬಗ್ಗೆ ಬಹಳ ಮಾತನಾಡುತ್ತಾರೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ತಂದಿದ್ದು...
16 ಐಪಿಎಸ್ ಅಧಿಕಾರಿಗಳ ವರ್ಗಾವಣೆ…
ಬೆಂಗಳೂರು : 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
1.ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, 2.ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, 3.ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, 4.ಕೆಂ.ಎಂ ಶಾಂತರಾಜ್-ಬೆಸ್ಕಾಂ, 5.ಕಲಾ...
ವಾಹನಗಳನ್ನು ಎಲ್ಲೆಂದರಲ್ಲಿ ತಡೆದು ಪರಿಶೀಲನೆ ನಡೆಸುವಂತಿಲ್ಲ : ಟ್ರಾಫಿಕ್ ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ…
ಬೆಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ಪರಿಶೀಲನೆ ನಡೆಸುವಂತಿಲ್ಲ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲನೆ...
ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಬಾಲಕಿ ಸಾವು…
ಬೆಳಗಾವಿ: ಗದ್ದೆಯಲ್ಲಿ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಗೋಕಾಕ್ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜೂ.24ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಚೂನವ್ವ...
ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ…
ಶಿವಮೊಗ್ಗ : ಪ್ರೀತಿಸಿದ ಹುಡುಗಿ ಕೈಕೊಟ್ಟಳೆಂದು ಮನನೊಂದ ಯುವಕನೋರ್ವ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ನಡೆದಿದೆ.
ದಿಲೀಪ್ (26) ಆತ್ಮಹತ್ಯೆಗೆ ಶರಣಾದ ಯುವಕ....
ಬಿಎಂಟಿಸಿ ಡಿಪೋಗಳಲ್ಲಿ ಡೀಸೆಲ್ ಕೊರತೆ ; ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ…
ಬೆಂಗಳೂರು : ಬಿಎಂಟಿಸಿ ಡಿಪೋಗಳಲ್ಲಿ ಡೀಸೆಲ್ ಕೊರತೆ ಎದುರಾಗಿದ್ದು, ಇಂದು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕಳೆದ ಎರಡು ದಿನಗಳಿಂದ ಡಿಪೋಗಳಲ್ಲಿ ಡೀಸೆಲ್ ಕೊರತೆ ಎದುರಾಗಿದ್ದು, ಇಂದು ಬಹುತೇಕ ಡಿಪೋಗಳಲ್ಲಿ...
ಇಂದಿನಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ…
ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದೆ.
ಪೂರಕ ಪರೀಕ್ಷೆಗೆ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು...
ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪ್ರಕಾಶ್ ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಇನ್ಫೋಸಿಸ್ ನಾರಾಯಣಮೂರ್ತಿ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ...












