ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅರೆಸ್ಟ್…

0
ಬೆಂಗಳೂರು : ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ನಿನ್ನೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. ನಿನ್ನೆ ವಿಚಾರಣೆಗೆ...

ಏಳು ಭ್ರೂಣ ಪತ್ತೆ ಪ್ರಕರಣ ; ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್.

0
ಬೆಳಗಾವಿ : ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಪ್ರಕರಣ ಸಂಬಂಧ ಬೆಳಗಾವಿ ಡಿಎಚ್ಒ ನೇತೃತ್ವದ ತಂಡ ನವಜೀವನ ಆಸ್ಪತ್ರೆ ಹಾಗೂ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಸೇರಿದಂತೆ ಒಟ್ಟು ಆರು...

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪನದ ಅನುಭವ…

0
ಮಂಗಳೂರು/ಕೊಡಗು : ದಕ್ಷಿಣ ಕನ್ನಡ ,ಕೊಡಗು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆಗಳಲ್ಲಿ ಇಂದು...

ಸಾಲುಮರದ ತಿಮ್ಮಕ್ಕನಿಗೆ ನಿವೇಶನದ ಕ್ರಯ ಪತ್ರ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ.

0
ಬೆಂಗಳೂರು : ಸಾಲುಮರದ ತಿಮ್ಮಕ್ಕ ಅವರಿಗೆ ನಿವೇಶನ ಕ್ರಯ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದ್ದಾರೆ. ಇಂದು ಮುಂಜಾನೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ...

ವ್ಯಾಪಕ ವಿರೋಧ : ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ ಸನ್ಮಾನ ಕಾರ್ಯಕ್ರಮ ರದ್ದು…

0
ಮಂಗಳೂರು : ವ್ಯಾಪಕ ವಿರೋಧ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಿದ್ದ ರೋಹಿತ್ ಚಕ್ರತೀರ್ಥ ಅವರ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ರುದ್ದುಗೊಳಿಸಲಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಕಾರದಿಂದ ಚಿಂತನಾ ಗಂಗಾದಿಂದ ಮಂಗಳೂರಿನ ಡೊಂಗರಕೇರಿಯ ಕೆನರಾ ಹೈಸ್ಕೂಲಿನ ಸಭಾಂಗಣದಲ್ಲಿ...

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರು ನಾಮಕರಣ.

0
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೆಸರನ್ನು `ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ’ ಎಂದು ಮರುನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಅನೇಕ...

ಮೋದಿ ಭೇಟಿ ವೇಳೆ ನಿರ್ಮಾಣ ಮಾಡಿದ್ದ ರಸ್ತೆ ಕುಸಿತ – ಮೂವರು ಇಂಜಿನಿಯರ್​ಗಳಿಗೆ ನೋಟಿಸ್…

0
ಬೆಂಗಳೂರು : ಪ್ರಧಾನಿ ಮೋದಿ ಭೇಟಿ ವೇಳೆ ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲಾಗಿದ್ದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದು, ಈ ಕುರಿತು ಕಾರಣ ಕೇಳಿ ಮೂವರು ಇಂಜಿನಿಯರ್ ಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ಆರ್.ಆರ್ ನಗರದ ಕಾರ್ಯಪಾಲಕ...

ಬೆಂಕಿಗಾಹುತಿಯಾದ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ.

0
ಮಂಗಳೂರು : ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ಬೆಂಕಿಗಾಹುತಿಯಾದ ಘಟನೆ ನಗರದಲ್ಲಿ ನಡೆದಿದೆ. ನಗರದ ನಾಗೂರಿಯಲ್ಲಿರುವ ಒಕಿನಾವ ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಶೋರೂಂನಲ್ಲಿದ್ದ 10ಕ್ಕೂ...

ಬೆಳಗಾವಿ : ಹಳ್ಳದಲ್ಲಿ ತೇಲಿ ಬಂತು ಏಳು ಭ್ರೂಣಗಳು!

0
ಬೆಳಗಾವಿ : ಹಳ್ಳದಲ್ಲಿ ಏಳು ಭ್ರೂಣಗಳ ಮೃತದೇಹಗಳು ತೇಲಿ ಬಂದಿದ್ದು, ಇದನ್ನು ನೋಡಿದ ಜನ ಹೌಹಾರಿದ್ದಾರೆ. ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಹಳ್ಳದಲ್ಲಿ ಭ್ರೂಣಗಳ ಮೃತ ದೇಹಗಳು ಪತ್ತೆಯಾಗಿವೆ....

ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಕಿಡ್ನಾಪ್.

0
ರಾಯಚೂರು: ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನನ್ನು ಕಿಡ್ನಾಪ್ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಕಿಡ್ನಾಪ್ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...
error: Content is protected !!