ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಚೆಲುವೆಯ ಮೋಹಕ್ಕೆ ಬಿದ್ದು 6 ಕೋಟಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್.!
ಬೆಂಗಳೂರು : ಬ್ಯಾಂಕ್ ಮ್ಯಾನೇಜರ್ವೊಬ್ಬರು ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾದ ಯುವತಿಯ ಮೋಹಕ್ಕೆ ಬಿದ್ದು 6 ಕೋಟಿ ರೂಪಾಯಿ ಕಳೆದುಕೊಂಡ ಘಟನೆ ನಗರದಲ್ಲಿ ನಡೆದಿದೆ.
ಹನುಮಂತನಗರ ಇಂಡಿಯನ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿರುವ ಹರಿಶಂಕರ್...
ಗೃಹ ಪ್ರವೇಶದ ವೇಳೆ ಮನೆಗೆ ನುಗ್ಗಿ ಮಂಗಳಮುಖಿಯರ ಕಿರಿಕ್ – 25 ಸಾವಿರ ಕೊಡುವಂತೆ ಮಾಲೀಕನಿಗೆ ಆವಾಜ್…
ಬೆಂಗಳೂರು : ಗೃಹಪ್ರವೇಶದ ವೇಳೆ ಮನೆಗೆ ನುಗ್ಗಿದ ಮಂಗಳಮುಖಿಯರ ಗ್ಯಾಂಗ್ ವೊಂದು 25 ಸಾವಿರ ಕೊಡುವಂತೆ ಮನೆ ಮಾಲೀಕನಿಗೆ ಆವಾಜ್ ಹಾಕಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ನಿನ್ನೆ ನಗರದ ಕಲ್ಕರೆಯ ಚೆನ್ನಸಂದ್ರದಲ್ಲಿ...
ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ನಿಂದನೆ ಮಾಡಿದರಷ್ಟೇ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ : ಹೈಕೋರ್ಟ್.
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ಬಗ್ಗೆ ನಿಂದನೆ ಮಾಡಿದರೆ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.
ಜಯಕುಮಾರ್ ನಾಯರ್ ಅವರು...
ತ್ರಿವಳಿ ಕೊಲೆ ಪ್ರಕರಣ ; ಆರೋಪಿ ನಿರ್ದೋಷಿ ಎಂದು ತೀರ್ಪು…
ಬೆಳಗಾವಿ : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೊಲೆ ಪ್ರಕರಣ ಸಂಬಂಧ ಆರೋಪಿಯನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ.
2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ನಸುಕಿನ...
ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ : ಸಚಿವ ಆರ್.ಅಶೋಕ್ ಹೇಳಿದ್ದೇನು?
ಬೆಂಗಳೂರು : ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಇದೇ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಸರ್ಕಾರದ ನಿಲುವುಗಳನ್ನು ಸಮರ್ಥಿಸಿಕೊಂಡರು. ಬಸವಣ್ಣ, ಸಿದ್ದಗಂಗಾ ಶ್ರೀ, ಸಂವಿಧಾನಶಿಲ್ಪಿ ಅಂಬೇಡ್ಕರ್, ಆದಿಚುಂಚನಗಿರಿ...
ದೊಡ್ಡಬಳ್ಳಾಪುರ : ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ…
ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ದೊಡ್ಡಬಳ್ಳಾಪುರ ತಾಲೂಕಿನ ಬೀಡಿಕೆರೆ ಗ್ರಾಮದ ಆರು ವರ್ಷದ ಬಾಲಕಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ಗ್ರಾಮದ ಮುನಿರಾಜು ಮತ್ತು ಸವಿತಾ ದಂಪತಿಯ ಪುತ್ರಿ ಚಾರುಲತಾ (6) ಮೃತ ಬಾಲಕಿ. ಕಳೆದ ಒಂದು...
ಬೆಂಗಳೂರಿನ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ…
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ.
ಆದಾಯಕ್ಕೂ ಹೆಚ್ಚು ಹಣ ಸಂಪಾದಿಸಿ ತೆರಿಗೆ ಪಾವತಿಸದ ಶಂಕೆ ಹಿನ್ನೆಲೆಯಲ್ಲಿ ನಗರದಲ್ಲಿರುವ ದಿವ್ಯಶ್ರೀ ಗ್ರೂಪ್, ರೇವಾ ಯೂನಿವರ್ಸಿಟಿ...
ಹಾಸನ ಜಿಲ್ಲೆಯ ಹಲವೆಡೆ ಕಂಪಿಸಿದ ಭೂಮಿ ; ಆತಂಕದಲ್ಲಿ ಗ್ರಾಮಸ್ಥರು…
ಹಾಸನ : ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಲಘು ಭೂಕಂಪನ ಸಂಭವಿಸಿದೆ.
ಇಂದು ಬೆಳಗಿನ ಜಾವ 4.38 ರಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ನಿದ್ದೆಯಲ್ಲಿದ್ದ...
ಕೋಲಾರ ಶಾಸಕ ಶ್ರೀನಿವಾಸ ಗೌಡ, ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ನಿಂದ ಉಚ್ಛಾಟನೆ…
ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದ ಕೋಲಾರ ಶಾಸಕ ಕೆ. ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಇಬ್ಬರನ್ನೂ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ...
2024ರ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ : ಉಮೇಶ್ ಕತ್ತಿ.
ಬೆಳಗಾವಿ : 2024ರ ಲೋಕಸಭೆ ಚುನಾವಣೆ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದು ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು, ಈ ಮೂಲಕ ಮತ್ತೊಮ್ಮೆ ಕರ್ನಾಟಕ ಇಬ್ಬಾಗದ...











