ಮುಂದಿನ ವರ್ಷದಿಂದ ಸಿಇಟಿ ಮಾತ್ರ : ಅಶ್ವಥ್ ನಾರಾಯಣ್.
ಬೆಂಗಳೂರು : ಈ ವರ್ಷ ಮಾತ್ರ ಸಿಇಟಿ ಮತ್ತು ಕಾಮೆಡ್-ಕೆ ಪರೀಕ್ಷೆ ಇರಲಿದ್ದು, ಮುಂದಿನ ವರ್ಷದಿಂದ ಸಿಇಟಿ ಮಾತ್ರ ಇರಲಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಅವರು ಹೇಳಿದರು.
ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಮಂಡ್ಯ : ಕೊಲೆಯಾದ ಮಹಿಳೆಯರಿಬ್ಬರ ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ…
ಮಂಡ್ಯ : ಜಿಲ್ಲೆಯಲ್ಲಿ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದ್ದವು. ಮಹಿಳೆಯರ ಬರ್ಬರ ಹತ್ಯೆ ಕಂಡು ಸಕ್ಕರೆನಾಡಿನ ಜನತೆ ಬೆಚ್ಚಿಬಿದ್ದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ವಿಳಾಸ ಹಾಗೂ...
ಕೇವಲ 50 ರೂಪಾಯಿಗಾಗಿ ಜಗಳ.. ಸ್ನೇಹಿತನಿಂದಲೇ ಸ್ನೇಹಿತನ ಕೊಲೆ!
ಬೆಂಗಳೂರು : ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆಗೈದಿರುವ ಘಟನೆ ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ.
ಶಿವಮಾಧು(24)ಕೊಲೆಯಾದ ಯುವಕ. ಈತನ ಸ್ನೇಹಿತ ಶಾಂತಕುಮಾರ್...
ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ…
ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25...
ಮನಸು ಮಾಡಿದ್ರೆ ನಾನು ಮುಂದೊಂದು ದಿನ ಸಿಎಂ ಆಗುತ್ತೇನೆ : ಜನಾರ್ದನ ರೆಡ್ಡಿ.
ಬಳ್ಳಾರಿ : ಮನಸ್ಸು ಮಾಡಿದರೆ ಖಂಡಿತವಾಗಿ ನಾನು ಮುಂದೊಂದು ದಿನ ಸಿಎಂ ಆಗುತ್ತೇನೆ ಎಂದು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಹೊರ ವಲಯದಲ್ಲಿರುವ ಕ್ಲಾಸಿಕ್ ಫಂಕ್ಷನ್ ಹಾಲ್ ನಲ್ಲಿ...
ಕಾಲೇಜು ಪ್ರಾಂಶುಪಾಲರ ಕಪಾಳಕ್ಕೆ ಹೊಡೆದ ಜೆಡಿಎಸ್ ಶಾಸಕ.
ಮಂಡ್ಯ : ಐಟಿಐ ಕಾಲೇಜಿನ ಪ್ರಾಂಶುಪಾಲರಿಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಶ್ರೀನಿವಾಸ್ ಅವರು ಕಪಾಳ ಮೋಕ್ಷ ಮಾಡಿದ್ದಾರೆ.
ಮಂಡ್ಯದ ಐಟಿಐ ಕಾಲೇಜಿನಲ್ಲಿ ನಿನ್ನೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಲ್ಲಿಗೆ ಶಾಸಕ ಎಂ.ಶ್ರೀನಿವಾಸ್...
ಮರು ಪರಿಷ್ಕರಣೆಗೊಂಡ ಪಠ್ಯಪುಸ್ತಕ ಹಿಂಪಡೆದು ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ಮುಂದುವರೆಸಿ : ಸಿಎಂಗೆ ದೇವೇಗೌಡರ ಪತ್ರ…
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪತ್ರ ಬರೆದಿದ್ದು, ಮರು ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ಹಿಂಪಡೆದು ಹಿಂದೆ ಇದ್ದ ಪಠ್ಯಪುಸ್ತಕಗಳನ್ನೇ ಮುಂದುವರೆಸಿ ಎಂದು ತಮ್ಮ ಅಭಿಪ್ರಾಯವನ್ನು...
ಪೊಲೀಸರ ಮೇಲೆ ಹಲ್ಲೆ ; ಉದ್ಯಮಿ ಕೊಲೆ ಆರೋಪಿ ಕಾಲಿಗೆ ಗುಂಡೇಟು…
ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ರಸ್ತೆಯಲ್ಲಿ ಕಳೆದ ಮೂರು ತಿಂಗಳ ಹಿಂದೆ (ಮಾರ್ಚ್ 15ರಂದು) ರಿಯಲ್...
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ…
ಬೆಂಗಳೂರು : ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಜೂನ್ 27 ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷೆ ವೇಳಾಪಟ್ಟಿ ಇಂತಿದೆ:
ಜೂನ್ 27 - ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ...
ಮೈಸೂರಿನಲ್ಲಿ ಪ್ರಧಾನಿ ಯೋಗಾಭ್ಯಾಸ – 15 ಸಾವಿರ ಜನರ ಜೊತೆ ಮೋದಿ ಯೋಗ.
ಮೈಸೂರು : ಎಂಟನೇ ಅಂತರಾಷ್ಟ್ರೀಯ ಯೋಗ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಚರಿಸಿದರು. ಮೈಸೂರು ಅರಮನೆ ಮುಂಭಾಗದಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. 15...












