ಪಿಯು ಫಲಿತಾಂಶ ಪ್ರಕಟ : ಟಾಪರ್ ಗಳ ಪಟ್ಟಿ ಇಲ್ಲಿದೆ…
ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಕಲಾ ವಿಭಾಗ:
ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಪಿಯು ಕಾಲೇಜ್ ಮೊದಲ ಸ್ಥಾನದಲ್ಲಿದೆ....
ದ್ವಿತೀಯ ಪಿಯುಸಿ ಫಲಿತಾಂಶ – ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ…
ಬೆಂಗಳೂರು : 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಲ್ಲೇಶ್ವರಂನ ಪಿಯುಸಿ ಬೋರ್ಡ್ ನಲ್ಲಿ ಸುದ್ದಿಗೋಷ್ಠಿ...
ಮಾಜಿ ಸಚಿವ ಎಂ.ರಘುಪತಿ ನಿಧನ…
ಬೆಂಗಳೂರು : ಮಾಜಿ ಸಚಿವ ಎಂ.ರಘುಪತಿ ಅವರು ಇಂದು ಬೆಳಗಿನ ಜಾವ 3 ಗಂಟೆಗೆ ತಮ್ಮ ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊಂಚ...
ಸಿಲಿಕಾನ್ ಸಿಟಿಯಲ್ಲಿ ಮಳೆ ಅವಾಂತರ : ಥಿಯೇಟರ್ ಗೋಡೆ ಕುಸಿದು ಬೈಕ್ಗಳು ಜಖಂ, ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ.
ಬೆಂಗಳೂರು : ತಡರಾತ್ರಿ ನಗರದಲ್ಲಿ ಸುರಿದ ಧಾರಾಕಾರ ಮಳೆ ಅವಾಂತರ ಸೃಷ್ಟಿಸಿದೆ. ಭಾರೀ ಮಳೆಗೆ ಕೆ.ಆರ್ ಪುರಂನ ದೇವಸಂದ್ರದಲ್ಲಿರುವ ಕೃಷ್ಣ ಥಿಯೇಟರ್ ಗೋಡೆ ಕುಸಿದು 24 ಬೈಕ್ ಗಳು ಜಖಂ ಗೊಂಡಿದ್ದರೆ, 24...
ಜಾತಿ ನಿಂದನೆ ಆರೋಪ ; ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ದೂರು.
ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಜಾತಿ ನಿಂದನೆ ಆರೋಪ ಕೇಳಿ ಬಂದಿದೆ. ಸಿದ್ದರಾಮಯ್ಯನವರು ನಾವು ಸದಾ ಅಸ್ಪೃಶ್ಯರು ಎಂದು ಹೇಳಿ, ನನ್ನ ಜಾತಿಗೆ ಅಪಮಾನ ಮಾಡಿದ್ದಾರೆ ಎಂದು ಪರಿಷತ್ ಸದಸ್ಯರೂ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…
ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಟ್ವೀಟ್ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ....
ಭವಿಷ್ಯದಲ್ಲಿ ಏನೋ ಆಗುತ್ತೆ ಅಂತ ಇವತ್ತು ಬೆಂಕಿ ಹಚ್ಚುವ ಕೆಲಸ ಆಗಬಾರದು : ಆರಗ ಜ್ಞಾನೇಂದ್ರ.
ಬೆಂಗಳೂರು : ಭವಿಷ್ಯದಲ್ಲಿ ಏನೋ ಆಗುತ್ತೆ ಅಂತ ಇವತ್ತು ಬೆಂಕಿ ಹಚ್ಚುವ ಕೆಲಸ ಆಗಬಾರದು. ಈ ದೇಶದಲ್ಲಿ ಏನು ಆಗಲು ಬಿಡಬಾರದು ಎನ್ನುವ ಒಂದು ವರ್ಗ ಇದೆ. ಆ ವರ್ಗ ವಿರೋಧ ಮಾಡುತ್ತಿದೆ...
ಉಡುಪಿಯಲ್ಲಿ ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ…
ಉಡುಪಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮಣಿಪಾಲದ ಕಾಯಿನ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ...
ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆ ಜೊತೆ ಚೆಲ್ಲಾಟವಾಡಬೇಡಿ : ಕೇಂದ್ರದ ವಿರುದ್ಧ ಸಿದ್ದು ವಾಗ್ದಾಳಿ…
ಬೆಂಗಳೂರು : ಅಗ್ನಿ ಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ವರ್ಷಕ್ಕೆ ಎರಡು ಕೋಟಿ...
ಬೆಳ್ಳಂಬೆಳಗ್ಗೆಯೇ ಎಸಿಬಿ ಶಾಕ್ – 21 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ದಾಳಿ…
ಬೆಂಗಳೂರು : ಬೆಳ್ಳಂಬೆಳಗ್ಗೆಯೇ ರಾಜ್ಯದ 21 ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ...












