ರಾಜ್ಯದಲ್ಲಿ ಮತ್ತೆ ಕೋವಿಡ್ ಹೆಚ್ಚಳ ; ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ…
ಬೆಂಗಳೂರು : ನಗರದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.
ಪರಿಷ್ಕೃತ ಮಾರ್ಗಸೂಚಿಯಲ್ಲೇನಿದೆ?
ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು. ಹೊರ ದೇಶದಿಂದ...
ಜೂನ್ 19ಕ್ಕೆ ಕಾಮೆಡ್-ಕೆ ಪರೀಕ್ಷೆ.
ಬೆಂಗಳೂರು : ಜೂನ್ 19 ರಂದು ಕಾಮೆಡ್-ಕೆ ಪರೀಕ್ಷೆ ನಡೆಯಲಿದ್ದು, ಕಾಮೆಡ್-ಕೆ ಪರೀಕ್ಷೆಗೆ 61,635 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಕಾಮೆಡ್-ಕೆಯಲ್ಲೂ ಅಕ್ರಮಗಳನ್ನು ತಡೆಯಲು ನೀಟ್ ಮಾದರಿಯ ನಿಯಮ...
ರಾಹುಲ್ ವಿಚಾರಣೆ ವಿರೋಧಿಸಿ ರಾಜಭವನಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ…
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ವಿರೋಧಿಸಿ ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಕೆಪಿಸಿಸಿ ಕಚೇರಿಯಿಂದ...
ಸರ್ಕಾರಿ ಕೆಲಸ ಕೊಡಿ, ಇಲ್ಲವೇ ಕೊಳವೆಬಾವಿ ತೋಡಿಸಿಕೊಡಿ : ಮತಪೆಟ್ಟಿಗೆಯಲ್ಲಿ ಯುವಕನ ಕೋರಿಕೆ ಪತ್ರ.
ಮೈಸೂರು : ದಕ್ಷಿಣ ಪದವೀಧರ ಕ್ಷೇತ್ರದ ಮತ ಎಣಿಕೆ ವೇಳೆ ಮತಪೆಟ್ಟಿಗೆಯಲ್ಲಿ ಮತದಾರರೊಬ್ಬರ ಕೋರಿಕೆ ಪತ್ರವೊಂದು ಪತ್ತೆಯಾಗಿದೆ.
'ತಾನು ಕಷ್ಟದಲ್ಲಿBA, BEd, MA ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ 1.20 ಗುಂಟೆ...
ಕಾಂಗ್ರೆಸ್‍ನಿಂದ ರಾಜಭವನ ಚಲೋ ; ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ ಅಂದ್ರು ಸಚಿವ ಸುಧಾಕರ್.
ಬೆಂಗಳೂರು : ನಗರದಲ್ಲಿಂದು ಕಾಂಗ್ರೆಸ್ ನವರಿಂದ ರಾಜಭವನ ಚಲೋ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಕೆ.ಸುಧಾಕರ್ ಅವರು, ಕಾಂಗ್ರೆಸ್ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಅವರೇ ಹೊಣೆ. ಕಾಂಗ್ರೆಸ್ ನವರೇ...
ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು…
ಗದಗ : ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಗದಗದಲ್ಲಿ ಡಿಎಆರ್ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಕೆ.ಎಸ್.ಕೊಪ್ಪದ...
ಇಂದಿನಿಂದ ಸಿಇಟಿ ಪರೀಕ್ಷೆ – ಹಿಜಾಬ್‍ಗಿಲ್ಲ ಅವಕಾಶ…
ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ.
486 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 87...
ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಗೆಲುವು…
ಬೆಳಗಾವಿ : ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರು ಗೆದ್ದು ಬೀಗಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇನ್ನು ಬಿಜೆಪಿ ಅಭ್ಯರ್ಥಿ...
11ನೇ ಮಹಡಿಯಿಂದ ಜಿಗಿದು ವೈದ್ಯ ಆತ್ಮಹತ್ಯೆ.
ಬೆಂಗಳೂರು : ವೈದ್ಯರೊಬ್ಬರು ಕಟ್ಟಡದ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. 31 ವರ್ಷದ ಪೃಥ್ವಿಕಾಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ.
ಹೆಬ್ಬಾಳದ ಗೋದ್ರೆಜ್ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ...
ಪರಿಷತ್‍ನಲ್ಲಿ ಸತತ 8ನೇ ಬಾರಿಗೆ ಗೆಲುವು ಸಾಧಿಸಿದ ಬಸವರಾಜ್ ಹೊರಟ್ಟಿ.
ಬೆಂಗಳೂರು : ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ...












