ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು : ಹಂಸಲೇಖ.

0
ಶಿವಮೊಗ್ಗ : ಕನ್ನಡಕ್ಕೆ ಮಹಾಮನೆ ಕಲ್ಯಾಣ, ಕವಿಮನೆ ಕವಿಶೈಲವಾಗಿದೆ. ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಬೇಸರ ವ್ಯಕ್ತಪಡಿಸಿದರು. ಪಠ್ಯಪುಸ್ತಕ ಪರಿಷ್ಕರಣೆ ವೇಳೆ...

ಕರ್ನಾಟಕ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ಭೀಮನಗೌಡ ಸಂಗನಗೌಡ ಪಾಟೀಲ್.

0
ಬೆಂಗಳೂರು : ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್...

ಪರಿಷತ್​ನ ಪದವೀಧರ, ಶಿಕ್ಷಕರ ಕ್ಷೇತ್ರಗಳ ಚುನಾವಣೆ ಫಲಿತಾಂಶ : 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ…

0
ಬೆಂಗಳೂರು : ಜೂನ್ 13ರಂದು ನಡೆದಿದ್ದ ವಿಧಾನ ಪರಿಷತ್ ನ ಎರಡು ಶಿಕ್ಷಕ, ಎರಡು ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮೂರು ಪಕ್ಷಗಳಿಂದ ಒಟ್ಟು 49 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಾಯುವ್ಯ...

ಇಸ್ಕಾನ್ ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಮನಾಥ್ ಕೋವಿಂದ್.

0
ಬೆಂಗಳೂರು : ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ. ನಗರದ ಕನಕಪುರ ರಸ್ತೆಯ ವಸಂತಪುರದಲ್ಲಿ ಈ ನೂತನ ದೇವಾಲಯ ನಿರ್ಮಿಸಲಾಗಿದ್ದು, ದೇವಾಲಯಕ್ಕೆ ಇಂದು ಬೆಳಿಗ್ಗೆ ರಾಷ್ಟ್ರಪತಿ ಕೋವಿಂದ್...

ಮೇಕೆದಾಟು ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ; ಸ್ಟಾಲಿನ್ ವಿರುದ್ಧ ಬೊಮ್ಮಾಯಿ ಕಿಡಿ…

0
ಬೆಂಗಳೂರು : ಮೇಕೆದಾಟು ವಿಚಾರವಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ಮೇಕೆದಾಟು ವಿಚಾರದಲ್ಲಿ ಪ್ರಧಾನಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ಸ್ಟಾಲಿನ್ ಪತ್ರ ಒಕ್ಕೂಟದ ವ್ಯವಸ್ಥೆಗೆ ವಿರೋಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದರು. ಆರ್.ಟಿ...

ವಿಕ್ರಾಂತ್ ರೋಣ ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆಗೆ ದಾಖಲು…

0
ಬೆಂಗಳೂರು : ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ ಜಾಕ್ ಮಂಜು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರಿಗೆ ಬಹಳ ಆತ್ಮೀಯರಾಗಿರುವ ಜಾಕ್ ಮಂಜು ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಎದುರಾದ...

ಬೆಂಗಳೂರಿನ ಶಾಲೆಗಳಲ್ಲಿ ಕೊರೊನಾ ಸ್ಫೋಟ – 31 ವಿದ್ಯಾರ್ಥಿಗಳಿಗೆ ವಕ್ಕರಿಸಿದ ಸೋಂಕು…

0
ಬೆಂಗಳೂರು : ನಗರದ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಸ್ಫೋಟಗೊಂಡಿದೆ. ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿ ಇರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎರಡು ಖಾಸಗಿ...

ಡ್ರಗ್ಸ್ ಪ್ರಕರಣ : ಜಾಮೀನಿನ ಮೇಲೆ ಬಿಡುಗಡೆಯಾದ ಸಿದ್ಧಾಂತ್ ಕಪೂರ್.

0
ಬೆಂಗಳೂರು : ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ ಐವರನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಇದೀಗ ಈ ಐವರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ. ಆದರೆ ಇವತ್ತು ಕೂಡ ವಿಚಾರಣೆಗೆ...

ಹುಬ್ಬಳ್ಳಿ ಗಲಭೆ ಕೇಸ್ ; ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್.

0
ಧಾರವಾಡ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಎಫ್ಐಆರ್ ಗಳಲ್ಲಿ 11 ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಅಭಿಷೇಕ್ ಎಂಬ ಯುವಕ...

ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲು…

0
ಬೆಳಗಾವಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶಾಸಕ ಅನಿಲ್ ಬೆನಕೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ...
error: Content is protected !!