ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್.

0
ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸದ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಸವಿತಾ ಕೋವಿಂದ್ ಅವರು ಇಂದು ನಗರಕ್ಕೆ ಆಗಮಿಸಿದರು. ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ...

ತಾಯಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಮೊಬೈಲ್ ಕೊಡದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ!

0
ಮಂಗಳೂರು : ತಾಯಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲು ಹಾಸ್ಟೆಲ್ ವಾರ್ಡನ್ ಮೊಬೈಲ್ ಕೊಡಲಿಲ್ಲವೆಂದು ಮನನೊಂದ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ...

ಬೆಳ್ಳಂಬೆಳಗ್ಗೆ ಸರಣಿ ಅಪಘಾತ ; ಬಸ್, ಟೆಂಪೋ ನಡುವೆ ಸಿಲುಕಿ ಆಟೋ ಸಂಪೂರ್ಣ ಜಖಂ.

0
ಬೆಂಗಳೂರು : ಬೆಳ್ಳಂಬೆಳಗ್ಗೆ ಮೈಸೂರು ರಸ್ತೆಯ ಸ್ಯಾಟ್ ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ...

ಡ್ರಗ್ಸ್ ಪ್ರಕರಣ : ಬಾಲಿವುಡ್‍ನ ಖ್ಯಾತ ನಟಿಯ ಸಹೋದರ ಪೊಲೀಸರ ವಶಕ್ಕೆ…

0
ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟಿಯ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲಸೂರು ಠಾಣಾ ವ್ಯಾಪ್ತಿಯ ಜಿ.ಟಿ ಮಾಲ್ ಮುಂಭಾಗದಲ್ಲಿರುವ ದಿ ಪಾರ್ಕ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ...

ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ಇಂದು ಮತದಾನ…

0
ಬೆಂಗಳೂರು : ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಮತದಾನ ಆರಂಭಗೊಂಡಿದ್ದು, 607 ಮತಗಟ್ಟೆಗಳಲ್ಲಿ 2,84,922 ಶಿಕ್ಷಕರು ಮತ್ತು ಪದವೀಧರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಮತ್ತು...

ಕೊರೊನಾ ಯಾವಾಗ ಕೊನೆಯಾಗುತ್ತೆ? : ಕೋಡಿಮಠದ ಶ್ರೀಗಳು ನುಡಿದ್ರು ಭವಿಷ್ಯ!

0
ಬಳ್ಳಾರಿ : ಇನ್ನು ಒಂದೂವರೆ ವರ್ಷದಲ್ಲಿ ಈ ಮಾರಿ ಹೋಗುತ್ತೆ. ಆದರೆ, ಹೋಗುವಾಗ ವಿಶೇಷ ಕಷ್ಟ ಕೊಟ್ಟು ಹೋಗುತ್ತೆ. ಈಗಿನಿಂದಲೇ ಎಚ್ಚರ ವಹಿಸಬೇಕು ಎಂದು ಕೊರೊನಾ ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ....

ಅಡ್ಡ ಮತದಾನ: ಶಾಸಕ ಶ್ರೀನಿವಾಸ್ ಮನೆ ಮುಂದೆ ಜೆಡಿಎಸ್ ಪ್ರತಿಭಟನೆ…

0
ತುಮಕೂರು : ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂದು ಆರೋಪಿಸಿ ತುಮಕೂರಿನ ವಿದ್ಯಾನಗರದಲ್ಲಿರುವ ಶಾಸಕ ಶ್ರೀನಿವಾಸ್ ಅವರ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಆಂಜನಪ್ಪ ನೇತೃತ್ವದಲ್ಲಿ ಶಾಸಕ...

ದೇಶಾದ್ಯಂತ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ – ಬೆಂಗಳೂರಿನಲ್ಲಿ ಹೈ ಅಲರ್ಟ್…

0
ಬೆಂಗಳೂರು : ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ...

ಬಿಜೆಪಿ ಎ ಟೀಮ್ ಅಂತ ಎಲ್ಲರೂ ಒಪ್ಪಿಕೊಂಡಾಗಿದೆ, ಬಿ ಟೀಮ್ ಯಾರಾದರೆ ನಮಗೇನು : ಸಿಎಂ.

0
ಬೆಳಗಾವಿ : ವಾಯವ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಪ್ರಚಾರಕ್ಕೆ ಕೊನೆಯ ದಿನವಾದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆ ಅಖಾಡಕ್ಕಿಳಿದಿದ್ದಾರೆ. ಇಂದು ಬೆಳಗಾವಿಗೆ ಸಿಎಂ ಬಸವರಾಜ...

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು ನೀಡಿದ ಅಶ್ವತ್ಥ್ ನಾರಾಯಣ.

0
ಹುಬ್ಬಳ್ಳಿ : ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ ಕಾದು ನೋಡಿ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವನ್ನು ಸಚಿವ ಅಶ್ವತ್ಥ್ ನಾರಾಯಣ ಅವರು ನೀಡಿದ್ದಾರೆ....
error: Content is protected !!