ಸರ್ಜಾಪುರ- ಹೆಬ್ಬಾಳ ಮೆಟ್ರೋ ಮಾರ್ಗಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ.
ಬೆಂಗಳೂರು: ಕೋರಮಂಗಲ ಮತ್ತು ಮೇಖ್ರಿ ವೃತ್ತ ಮಾರ್ಗವಾಗಿ ಸರ್ಜಾಪುರದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗಕ್ಕೆ ರಾಜ್ಯ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದ್ದು, ಬೆಂಗಳೂರಿನ ನಗರ ಸಾರಿಗೆ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ...
ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: ಕಾರಜೋಳ ಭಾಷಣದ ವೇಳೆ ಗಲಾಟೆ, ರೈತರ ಆಕ್ರೋಶ.
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ನಡೆದಿರುವ ಹೋರಾಟ ವೇದಿಕೆಗೆ ಆಗಮಿಸಿದ್ದ ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರಿಗೆ ಮುಜುಗರ ಎದುರಾಗಿದ್ದು, ಕಾರಜೋಳ ಭಾಷಣದ ವೇಳೆ ರೈತರು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಾ...
ಮುಸ್ಲಿಮರು ಗೋಮಾಂಸ ತಿನ್ನಬಾರದು ಇಸ್ಲಾಂ ಧರ್ಮಗುರು ಮೌಲಾನಾ ಶಹಾಬುದ್ದೀನ್ ಕರೆ.
ಲಕ್ನೋ: ಮುಸ್ಲಿಮರು ಗೋಮಾಂಸ ಸೇವನೆಯನ್ನು ನಿಲ್ಲಿಸಬೇಕು ಎಂದು ಇಸ್ಲಾಮಿಕ್ ಧರ್ಮಗುರು ಮೌಲಾನಾ ಶಹಾಬುದ್ದೀನ್ ರಿಜ್ವಿ ಬರೇಲ್ವಿ ಕರೆ ನೀಡಿದ್ದಾರೆ. ಅಸ್ಸಾಂನಲ್ಲಿ ಹೋಟೆಲ್ ಮತ್ತು ಕಾರ್ಯಕ್ರಮದ ಸ್ಥಳಗಳಲ್ಲಿ ಗೋಮಾಂಸ ನಿಷೇಧಿಸಿ ಅಸ್ಸಾಂ ರಾಜ್ಯ ಸರ್ಕಾರ...
ಕಚೇರಿಗೆ ನುಗ್ಗಿ ಅಶಿಸ್ತಿನ ವರ್ತನೆ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ವಿಶೇಷ ಆಯುಕ್ತರಿಗೆ ಡಿಸಿಎಫ್ ಪತ್ರ.
ಬೆಂಗಳೂರು: ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿಎಲ್‍ಜಿ ಸ್ವಾಮಿ...
ಕೆಂಪೇಗೌಡ ಏರ್ ಪೋರ್ಟ್ ಪ್ರಯಾಣಿಕರಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ.
ಬೆಂಗಳೂರು: ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5 ಕೆಜಿ ಗಾಂಜಾವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ. 24 ಗಂಟೆಗಳ...
ಬಾಣಂತಿಯರ ಸಾವು ಪ್ರಕರಣ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ: ದಿನೇಶ್ ಗುಂಡೂರಾವ್.
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ 327 ಬಾಣಂತಿಯರ ಸಾವಾಗಿದೆ. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ'' ಎಂದು ಎಂದು ಆರೋಗ್ಯ ಸಚಿವ...
ಜಯನಗರ ಕ್ಷೇತ್ರಕ್ಕೆ ಕೊನೆಗೂ ಅನುದಾನ ಬಿಡುಗಡೆ ಮಾಡಿದ ಡಿಸಿಎಂ.
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ 27 ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ, ಜಯನಗರಕ್ಕೆ ಕ್ಷೇತ್ರಕ್ಕೆ ಮಾತ್ರ ಅನುದಾನ...
ದೆಹಲಿ ಚಲೋ ಪ್ರತಿಭಟನೆ ರಾಜಧಾನಿಗೆ ರೈತರ ಪಾದಯಾತ್ರೆ, ಗಡಿಯಲ್ಲಿ ಪೊಲೀಸರ ಬಿಗಿ ಭದ್ರತೆ.
ನವದೆಹಲಿ: ರಾಷ್ಟ್ರ ರಾಜಧಾನಿಗೆ ಪಂಜಾಬ್ ರೈತರ ಮೆರವಣಿಗೆಗೆ ಮುನ್ನ ದೆಹಲಿ ಪೊಲೀಸರ ಇಂದು ಶುಕ್ರವಾರ ಗಡಿಭಾಗದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ರೈತರು ಇಂದು ಮಧ್ಯಾಹ್ನ 1 ಗಂಟೆಗೆ ಶಂಭು ಬಾರ್ಡರ್‌ನಿಂದ ದೆಹಲಿಗೆ ತೆರಳಲು ಸಜ್ಜಾಗುತ್ತಿದ್ದಂತೆ...
ಚಳಿಗಾಲದ ಅಧಿವೇಶನ ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚಾರ.
ಬೆಂಗಳೂರು: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳುವ ಶಾಸಕರು ಮತ್ತು ಅಧಿಕಾರಿಗಳಿಗೆ ಅನುಕೂಲಕ್ಕಾಗಿ ಬೆಳಗಾವಿ - ಬೆಂಗಳೂರು ನಡುವೆ ವಿಶೇಷ ವಿಮಾನ ಸಂಚರಿಸಲಿದೆ. ಇಂಡಿಗೋ...
ಬಿ.ಎಲ್.ಸಂತೋಷ್ ರನ್ನು ಭೇಟಿಯಾಗಿ ಭವಿಷ್ಯದ ರಾಜಕೀಯಕ್ಕಾಗಿ ಸಲಹೆ -ಮಾರ್ಗದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ.
ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ತೆರಳಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ...












