ರಾಜ್ಯಸಭೆ ಫಲಿತಾಂಶ : ಬಿಜೆಪಿಗೆ ಮೂರು, ಕಾಂಗ್ರೆಸ್ಗೆ ಒಂದು ಸ್ಥಾನ…
ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿಗೆ ಮೂರು ಸ್ಥಾನಗಳು ಸಿಕ್ಕಿದ್ದರೆ, ಕಾಂಗ್ರೆಸ್ ಪಕ್ಷ 4 ನೇ ಸ್ಥಾನವನ್ನು ಪಡೆದಿದೆ. ಜೆಡಿಎಸ್ ಶೂನ್ಯ ಸಂಪಾದನೆ ಮಾಡಿ ಹಿನ್ನಡೆ...
ರಾಯಚೂರು : ಕಲುಷಿತ ನೀರಿಗೆ ಐದನೇ ಬಲಿ…
ರಾಯಚೂರು : ಇಲ್ಲಿನ ನಗರಸಭೆಯ ನಿರ್ಲಕ್ಷ್ಯದಿಂದಾಗಿ ಕಲುಷಿತ ನೀರು ಸೇವಿಸಿ ಮತ್ತೋರ್ವ ಸಾವನ್ನಪ್ಪಿದ್ದು, ಇದುವರಗೆ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಗರದ ವಾರ್ಡ್ ಸಂಖ್ಯೆ 13ರ ಯರಗೆರಾ ಕಾಲೋನಿ...
ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್.
ಬೆಂಗಳೂರು : ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಮತ ಹಾಕುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆಟ್ ಪೇಪರ್ ತೋರಿಸಿದ್ದಾರೆ ಎಂದು ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ...
ಶ್ರೀನಿವಾಸ್ ಗೌಡನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ : ಹೆಚ್ಡಿಕೆ ಕಿಡಿ…
ಬೆಂಗಳೂರು : ಆ ಮನುಷ್ಯನಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ರಾಜಕಾರಣ ಮಾಡಲಿ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ರಾಜ್ಯಸಭೆ...
ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಪ್ರತಿಕೃತಿಯನ್ನು ಗಲ್ಲಿಗೇರಿಸಿದ ಕಿಡಿಗೇಡಿಗಳು!
ಬೆಳಗಾವಿ : ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ನಾಯಕಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ ಘಟನೆ ನಗರದಲ್ಲಿ ನಡೆದಿದೆ.
ನಗರದ ಫೋರ್ಟ್...
ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ ; ಮದುವೆಯಾಗಲು ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಆ್ಯಸಿಡ್ ದಾಳಿ…
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಆ್ಯಸಿಡ್ ಪ್ರಕರಣ ಬೆಳಕಿಗೆ ಬಂದಿದೆ. ಪರಿಚಯಸ್ಥನಿಂದಲೇ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಸದ್ಯ ಆರೋಪಿ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಹ್ಮದ್ ಬೆಂಗಳೂರಿನ ಗೋರಿಪಾಳ್ಯದ...
ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ…
ಬೆಳಗಾವಿ : ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಗೋವಾದ ಮಡಗಾವ್ ನ ಹುಸೇನ್ ದೇಸಾಯಿ ಹಾಗೂ ಆಜಾದ್ ಕಾದ್ರೊಳ್ಳಿ ಎಂಬ ಬಂಧಿತ...
ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಹಲ್ಲೆ – ಯುವಕನಿಗೆ ಬಿತ್ತು ಧರ್ಮದೇಟು!
ಮಂಡ್ಯ : ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಮಂಡ್ಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ನಡೆದಿದೆ.
ಪ್ಯಾರಾ ಮೆಡಿಕಲ್ ಓದುತ್ತಿದ್ದ ವೈ.ಯರಹಳ್ಳಿ ಗ್ರಾಮದ 20...
ಸಿದ್ದರಾಮಯ್ಯ ಕಚೇರಿಗೆ ಸಿಟಿ ರವಿ… ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ.
ಬೆಂಗಳೂರು : ರಾಜ್ಯಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಈ ನಡುವೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಚೇರಿಗೆ ಹೋಗಿ ಬಂದರು.
ಸಿದ್ದರಾಮಯ್ಯ ಕೊಠಡಿಗೆ ಹೋಗಿದ್ದ...
ಹೆಚ್.ಡಿ.ರೇವಣ್ಣ ಮತ ಅಸಿಂಧುಗೊಳಿಸಿ : ಚುನಾವಣಾಧಿಕಾರಿಗೆ ಬಿಜೆಪಿ ದೂರು…
ಬೆಂಗಳೂರು : ಇಂದು ರಾಜ್ಯಸಭಾ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ವಿಧಾನಸೌಧದದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ನಡುವೆ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರು ಮತದಾನ ಮಾಡುತ್ತಿರುವ ಬ್ಯಾಲೆಟ್ ಪೇಪರ್ ನ್ನು...












