ಜಮೀನು ಮಾರಲು ಒಪ್ಪದ ಪತ್ನಿ – ಎಗ್ರೈಸ್ನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕೊಟ್ಟ ತಂದೆ
ವಿಜಯಪುರ : ಜಮೀನು ಮಾರಲು ಒಪ್ಪದ ಪತ್ನಿ ಮೇಲಿನ ಕೋಪಕ್ಕೆ ಪತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ಎಗ್ರೈಸ್ನಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋನಾಳ ಎಸ್.ಹೆಚ್.ಗ್ರಾಮದಲ್ಲಿ...
ಇಂದು ರಾಜ್ಯಸಭಾ ಚುನಾವಣೆ : ಯಾರ ಪಾಲಾಗಲಿದೆ ನಾಲ್ಕನೇ ಸ್ಥಾನ?
ಬೆಂಗಳೂರು : ರಾಜ್ಯಸಭೆ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 15 ರಾಜ್ಯಗಳ 57 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ಆರು ಅಭ್ಯರ್ಥಿಗಳು...
ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ…
ಬೆಂಗಳೂರು : ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಪರಿಷ್ಕೃತ ಪಠ್ಯ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರಿಸುವಂತೆ ಆಗ್ರಹಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ...
ನಟ ಜೈ ಜಗದೀಶ್ ವಿರುದ್ಧ ಹಲ್ಲೆ ಆರೋಪ – ದೂರು ದಾಖಲು…
ಸ್ಯಾಂಡಲ್ ವುಡ್ ನ ಹಿರಿಯ ನಟ ಜೈ ಜಗದೀಶ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಮಂಡ್ಯ ಜಿಲ್ಲೆಯ ಜಯರಾಮೇಗೌಡ ಎಂಬುವವರು ನಟ ಜೈ ಜಗದೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಹಲ್ಲೆ...
ವಿದ್ಯಾರ್ಥಿನಿ ಜೊತೆಗಿನ ಅಶ್ಲೀಲ ಫೋಟೋಗಳನ್ನು ಸ್ಟೇಟಸ್ಗೆ ಹಾಕಿದ ಶಿಕ್ಷಕನಿಗೆ ಧರ್ಮದೇಟು!
ಬೆಳಗಾವಿ : ವಿದ್ಯಾರ್ಥಿನಿ ಜೊತೆಗೆ ಶಿಕ್ಷಕನ ಲವ್ವಿಡವ್ವಿಯ ಅಶ್ಲೀಲ ಫೋಟೋ ವೈರಲ್ ಆಗಿದ್ದು, ಶಿಕ್ಷಕನಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕನಾಗಿ ಸೇವೆ...
ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸಿ.ಎಂ. ಪೂಣಚ್ಚ ನೇಮಕ…
ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ವಕೀಲ ಸಿ.ಎಂ.ಪೂಣಚ್ಚ ಅವರು ನಿನ್ನೆ ನೇಮಕಗೊಂಡಿದ್ದಾರೆ. ರಾಷ್ಟ್ರಪತಿಗಳ ಆದೇಶದಂತೆ ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಪೂಣಚ್ಚ ಅವರ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ...
ಇದು ನಾಚಿಕೆಗೇಡು – ಬೆಂಗಳೂರಿನ ಹದಗೆಟ್ಟ ರಸ್ತೆ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಟ್ವೀಟ್.
ಬೆಂಗಳೂರು : ರಾಜಧಾನಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ಬಗ್ಗೆ ಕಳೆದ ಕೆಲ ದಿನಗಳ ಹಿಂದೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಇದೀಗ ಅದೇ ವಿಚಾರವನ್ನಿಟ್ಟುಕೊಂಡು ಮತ್ತೊಮ್ಮೆ...
ನಾಳೆಯಿಂದ ಪಿಯು ಕಾಲೇಜುಗಳು ಆರಂಭ ; ಹಿಜಾಬ್ಗೆ ಇಲ್ಲ ಅವಕಾಶ …
ಬೆಂಗಳೂರು : ರಾಜ್ಯದಲ್ಲಿ 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ.
ಕೋವಿಡ್ ಕಾರಣದಿಂದಾಗಿ ಎರಡು ವರ್ಷದಿಂದ ತರಗತಿಗಳು ನಡೆದಿರಲಿಲ್ಲ. ಇದೀಗ ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್...
ನಿಖಿಲ್ ಕುಮಾರಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು ಗೊತ್ತಾ?
ಬೆಂಗಳೂರು : ಇಂದು ನಗರದ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಟ, ಯುವರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ಬೆಳಗ್ಗೆ 10:30ರಿಂದ 12:20ರವರ ನಡುವಿನ ಶುಭ ಲಗ್ನದಲ್ಲಿ ನಾಮಕರಣ ಮಾಡಲಾಗಿದೆ.
ನಿಖಿಲ್ ಪುತ್ರನಿಗೆ ಆವ್ಯನ್...
ಮೈಸೂರು : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಹೆತ್ತವರು.
ಮೈಸೂರು: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರೇ ಅಪ್ರಾಪ್ತ ಮಗಳನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.
ಶಾಲಿನಿ (17) ಕೊಲೆಗೀಡಾದ ಅಪ್ರಾಪ್ತೆ. ಶಾಲಿನಿ ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಅನ್ನು...












