ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ಚಕ್ರತೀರ್ಥ ಅವರನ್ನು ಕೈಬಿಟ್ಟ ಶಿಕ್ಷಣ ಇಲಾಖೆ.
ಬೆಂಗಳೂರು : ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಮಾಡಿದ್ದ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಅಧ್ಯಾಯ 4.2ರ `ಹೊಸ ಧರ್ಮಗಳ ಉದಯ’ ಪಠ್ಯ ಮಾತ್ರ ಪರಿಷ್ಕರಣೆಗೆ ವಹಿಸಿತ್ತು....
ಆಮ್ ಆದ್ಮಿ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ಸೇರ್ಪಡೆ…
ಬೆಂಗಳೂರು : ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಗರದಲ್ಲಿಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಭಾಸ್ಕರ್ರಾವ್...
ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ; ಮೂರು ತಿಂಗಳ ಗರ್ಭಿಣಿಯಾದ ವಿದ್ಯಾರ್ಥಿನಿ!
ಹಾವೇರಿ : ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ...
ಹಿಜಾಬ್ಗಾಗಿ ಪಟ್ಟು ಹಿಡಿದ 24 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿಗೆ ನಿರ್ಬಂಧ…
ಮಂಗಳೂರು : ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ನಿನ್ನೆ ವಿದ್ಯಾರ್ಥಿನಿಯರು ಹಿಜಾಬ್ ನೊಂದಿಗೆ ಕಾಲೇಜು ಪ್ರವೇಶಿಸಲು ಹಠ ಹಿಡಿದರು. ಹಿಜಾಬ್ ಗೆ ಪಟ್ಟು ಹಿಡಿದು ಕುಳಿತ...
ಬೆಂಗಳೂರಿನಲ್ಲಿ ನೆಲೆಸಿದ್ದ ಶಂಕಿತ ಉಗ್ರನ ಬಂಧನ…
ಬೆಂಗಳೂರು : ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಮ್ಮು ಕಾಶ್ಮೀರದ ನಿವಾಸಿಯಾಗಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ನಗರದ ಶ್ರೀರಾಮಪುರ ಮಸೀದಿ ಬಳಿ ವಾಸವಾಗಿದ್ದ. ಆದರೆ ಆತನಿಗೆ ನಿಷೇಧಿತ...
ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡ್ತೇವೆ : ಬಿ.ಸಿ.ನಾಗೇಶ್.
ಬೆಂಗಳೂರು : ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.
ನಗರದಲ್ಲಿ...
ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷನ ಬರ್ಬರ ಕೊಲೆ…
ಕೋಲಾರ : ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರೊಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಆಪ್ತ ಜಗನ್ ಮೋಹನ್ ಕೊಲೆಯಾದವರು. ಇಂದು...
ಕೋವಿಡ್ ಹೆಚ್ಚಳ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಬಿಬಿಎಂಪಿ.
ಬೆಂಗಳೂರು : ನಗರದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿದೆ.
ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಶೇಷ ಆಯುಕ್ತ...
ಮಾಜಿ ಸಿಎಂ ಸಿದ್ದರಾಮಯ್ಯಗೆ ಆರ್ಎಸ್ಎಸ್ನಿಂದ ಚಡ್ಡಿ ಪಾರ್ಸಲ್!
ಮಂಡ್ಯ : ರಾಜ್ಯ ರಾಜಕೀಯದಲ್ಲಿ ಆರ್ಎಸ್ಎಸ್ ಚಡ್ಡಿ ವಿಷಯ ಭಾರೀ ಸದ್ದು ಮಾಡ್ತಿದೆ. ಇತ್ತೀಚೆಗೆ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್ಎಸ್ಎಸ್ ಚಡ್ಡಿ ಸುಟ್ಟು ಹಾಕುತ್ತೇವೆಂದು ಹೇಳಿದ್ದರು. ಈ ಹೇಳಿಕೆ...
ಕಾರ್ಕಳದ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರು ; ಪೊಲೀಸರಿಂದ ನಾಮಫಲಕ ತೆರವು…
ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ಹೆಸರಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಸ್ಥಳೀಯ ಯುವ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಬೆಳಗ್ಗೆ...












