ಪಿಎಸ್ಐ ನೇಮಕಾತಿ ಅಕ್ರಮ – ದರ್ಶನ್ ಗೌಡ ಅರೆಸ್ಟ್…

0
ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಆರೋಪಿ ದರ್ಶನ್ ಗೌಡನನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಮೂಲದ ದರ್ಶನ್ ಗೌಡ ನನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಐಡಿ ಪೊಲೀಸರು...

ಸುಳ್ಯದಲ್ಲಿ ಗುಂಡಿನ ದಾಳಿ ; ಅಪಾಯದಿಂದ ಪಾರಾದ ವ್ಯಕ್ತಿ…

0
ದಕ್ಷಿಣ ಕನ್ನಡ : ನಿನ್ನೆ ರಾತ್ರಿ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಸುಳ್ಯ ಜಯನಗರದ ನಿವಾಸಿ ಮೊಹಮ್ಮದ್ ಸಾಯಿ (39) ಎಂಬವರು ಸುಳ್ಯದ ಕಸಬಾ ಗ್ರಾಮದ...

ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ : 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ.

0
ಬೆಂಗಳೂರು : ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಹಿನ್ನೆಲೆ ರಾಯಚೂರಿನಲ್ಲಿ ಇಂದು ಬಂದ್ ಗೆ ಕರೆ ಕೊಡಲಾಗಿದೆ. ಈ ಕುರಿತು ಮಾತನಾಡಿದ ಸಿಎಂ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬಗ್ಗೆ...

ಪ್ರಚೋದನಕಾರಿ ಹೇಳಿಕೆಗಳನ್ನು ರೆಕಾರ್ಡ್ ಮಾಡ್ತಿದ್ದೇವೆ: ಅಲೋಕ್ ಕುಮಾರ್.

0
ಬೆಂಗಳೂರು : ನಗರದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ರಾಜ್ಯದಲ್ಲಿ ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ನಾವು ಕ್ರಮ ಜರಗಿಸುತ್ತಿದ್ದು, ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದನ್ನು...

ಆರ್‌ಎಸ್‌ಎಸ್ ಸಂಸ್ಥಾಪಕ ಹೆಡ್ಗೇವಾರ್ ಪಠ್ಯ ಕೈಬಿಡಲ್ಲ : ಬೊಮ್ಮಾಯಿ.

0
ಚಿತ್ರದುರ್ಗ : ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೇವಾರ್ ಅವರಿಗೆ ಸಂಬಂಧಿಸಿದ ಪಠ್ಯವನ್ನು ಕೈಬಿಡುವುದಿಲ್ಲ. ಅವರ ಪಠ್ಯ ಇದ್ದರೆ ತಪ್ಪೇನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದರು. ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ...

ನಾಳೆ ಹೊಸಪೇಟೆಯಲ್ಲಿ ಅಪ್ಪು ಕಂಚಿನ ಪುತ್ಥಳಿ ಪ್ರತಿಷ್ಠಾಪನೆ…

0
ವಿಜಯನಗರ : ಅಪ್ಪು ಅಭಿಮಾನಿಗಳು ಒಂದಿಲ್ಲೊಂದು ರೀತಿಯಲ್ಲಿ ನೆಚ್ಚಿನ ನಟನನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಪುನೀತ್ ರಾಜ್ ಕುಮಾರ್ ಅವರ ಮೇಲೆ ಅಪಾರ ಅಭಿಮಾನ ಇಟ್ಟುಕೊಂಡಿರುವ ಹೊಸಪೇಟೆ ಜನ ನಾಳೆ (ಜೂ.5ರಂದು) ಪುನೀತ್...

ವಂಚನೆ ಆರೋಪ – ಸ್ಯಾಂಡಲ್‍ವುಡ್ ನಿರ್ಮಾಪಕ ಸೇರಿದಂತೆ ನಾಲ್ವರ ಬಂಧನ…

0
ಬೆಂಗಳೂರು : ಸಿನಿಮಾಗೆ ಬಂಡವಾಳ ಹಾಕಿ ನಷ್ಟ ಅನುಭವಿಸಿದ ಬಳಿಕ ಅಡ್ಡದಾರಿ ಹಿಡಿದು ಹಣ ಸಂಪಾದಿಸಲು ಮುಂದಾಗಿದ್ದ ಸ್ಯಾಂಡಲ್ ವುಡ್ ನಿರ್ಮಾಪಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಸಿನಿಮಾ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ್...

ಬೀದರ್ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್, ಸಿದ್ದಲಿಂಗ ಸ್ವಾಮೀಜಿಗೆ ತಡೆ…

0
ಬೀದರ್ : ಫೀರ್ ಪಾಶಾ ದರ್ಗಾ ಮೂಲ ಅನುಭವ ಮಂಟಪ ಎಂಬ ವಿವಾದ ಹಿನ್ನೆಲೆ ಬೀದರ್ ಜಿಲ್ಲಾದ್ಯಂತ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲ ಸಿದ್ದಲಿಂಗ ಸ್ವಾಮಿ ಅವರಿಗೆ ಪ್ರವೇಶ ನಿರ್ಬಂಧ ಮಾಡಿ ಜಿಲ್ಲಾಧಿಕಾರಿಗಳು...

ಶ್ರೀಶೈಲದಲ್ಲಿ ಕರ್ನಾಟಕದ ಸರ್ಕಾರಿ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ…

0
ವಿಜಯಪುರ : ಆಂಧ್ರಪ್ರದೇಶದ ಸುಕ್ಷೇತ್ರ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕರ್ನಾಟಕದ ಸರ್ಕಾರಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕೆಎಸ್ಆರ್​ಟಿಸಿ ಬಸ್ ಚಾಲಕ ಬಸವರಾಜ್...

ಕಾರು- ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ದುರ್ಮರಣ…

0
ತುಮಕೂರು : ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಬ್ರಿಡ್ಜ್ ಬಳಿ ನಡೆದಿದೆ. ಬೆಂಗಳೂರಿನಿಂದ ಹಾಸನ...
error: Content is protected !!