ವಿಶ್ವ ಹಿಂದೂ ಪರಿಷತ್​ನಿಂದ ಶ್ರೀರಂಗಪಟ್ಟಣ ಚಲೋ – ಸೆಕ್ಷನ್ 144 ಜಾರಿ…

0
ಮಂಡ್ಯ : ಜ್ಞಾನವಾಪಿ ಮಸೀದಿಯ ವಿವಾದ ಬಳಿಕ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ. ಜಾಮಿಯಾ ಮಸೀದಿ ಈ...

ನಾಮಪತ್ರ ಹಿಂಪಡೆಯುವ ಮಾತೇ ಇಲ್ಲ; ಸಿದ್ದರಾಮಯ್ಯ.

0
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ಮತದಾನ ನಡೆಯಲಿದ್ದು, ಈಗಾಗಲೇ ಆಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ನಿಂದ...

ಯಾವುದೇ ಕಾರಣಕ್ಕೂ ರಾಜ್ಯ ರಾಜಕಾರಣಕ್ಕೆ ಬರಲ್ಲ : ಶೋಭಾ ಕರಂದ್ಲಾಜೆ.

0
ಬೆಂಗಳೂರು : ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣಕ್ಕೆ ಬರುತ್ತಾರಾ ಎಂಬ ಚರ್ಚೆಗೆ ಸ್ವತಃ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ನಗರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಸಿಇಟಿ ಪರೀಕ್ಷೆಗೆ ಹಿಜಾಬ್ ನಿಷೇಧ…

0
ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ನಡೆಯುವ ಸಿಇಟಿ ಪರೀಕ್ಷೆಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಲಾಗಿದೆ. ಒಂದು ವೇಳೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ...

ಪಠ್ಯ ಪುಸ್ತಕ ವಿವಾದ – ಸಿದ್ದಗಂಗಾ ಶ್ರೀಗಳು ಏನು ಹೇಳಿದ್ರು?

0
ದಾವಣಗೆರೆ : ರಾಜ್ಯದಲ್ಲಿ ಉಂಟಾಗಿರುವ ಪಠ್ಯ ಪುಸ್ತಕ ವಿವಾದದ ವಿಚಾರವಾಗಿ ನಗರದಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿದರು. ಇತ್ತೀಚಿಗೆ ಪಠ್ಯಪುಸ್ತಕ ವಿವಾದ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ. ಯಾವುದೇ...

ಎರಡೇ ದಿನದಲ್ಲಿ ವಿಶೇಷಚೇತನ ವ್ಯಕ್ತಿಯ ಆಧಾರ್ ಸಮಸ್ಯೆ ಬಗೆಹರಿಸಿದ ಮೋದಿ.

0
ಮಂಡ್ಯ : 2 ವರ್ಷದಿಂದ ಬಗೆಹರಿಯದ ವಿಶೇಷಚೇತನ ವ್ಯಕ್ತಿಯ ಆಧಾರ್ ಕಾರ್ಡ್ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಎರಡೇ ದಿನದಲ್ಲಿ ಬಗೆಹರಿಸಿದ್ದಾರೆ. ಮಂಡ್ಯದ ತಂಡಸನಹಳ್ಳಿ ಗ್ರಾಮದ ನೂತನ್ ಹುಟ್ಟುತ್ತಲೇ ಅಂಗವಿಕಲತೆ ಹಾಗೂ...

ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಹೊತ್ತಿ ಉರಿದ ಖಾಸಗಿ ಬಸ್.

0
ಕಲಬುರಗಿ : ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಬಳಿಕ ಬಸ್ ಹೊತ್ತಿ ಉರಿದ ಪರಿಣಾಮ 6ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಬೀದರ್-ಶ್ರೀರಂಗ ಪಟ್ಟಣ ಹೆದ್ದಾರಿ ಕಮಲಾಪುರ...

ನಗರಸಭೆ ಸದಸ್ಯ ಪ್ರಶಾಂತ್ ಕೊಲೆ – ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದ ರೇವಣ್ಣ.

0
ಹಾಸನ : ನಗರಸಭೆ ಸದಸ್ಯ ಪ್ರಶಾಂತ್ ಕೊಲೆ ಹಿನ್ನೆಲೆ ಸಂಸದರ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು, ಪ್ರಶಾಂತ್ ಕೊಲೆಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ. ರಾತ್ರಿ...

ಸಿಎಂ ಕಿಸಾನ್ ಯೋಜನೆ : ರಾಜ್ಯದ 47.86 ಲಕ್ಷ ರೈತರಿಗೆ 956.71 ಕೋಟಿ ಬಿಡುಗಡೆ…

0
ಬೆಂಗಳೂರು : ಸಿಎಂ ಕಿಸಾನ್ ಸಮ್ಮಾನ್, ಕರ್ನಾಟಕ ಯೋಜನೆಯಡಿ ರಾಜ್ಯ ಸರ್ಕಾರದಿಂದ ರಾಜ್ಯದ ಕಂತಾದ 2,000 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದು ರಾಜ್ಯದ 47.86 ಲಕ್ಷ ರೈತರಿಗೆ...

ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂ ಆದೇಶ ಪಾಲಿಸದವರನ್ನ ಶೂಟ್ ಮಾಡ್ತೇನೆ : ಪ್ರಮೋದ್ ಮುತಾಲಿಕ್.

0
ಹುಬ್ಬಳ್ಳಿ : ಧ್ವನಿವರ್ಧಕ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಿದವರ ಮೇಲೆ ನಾನೇ ಗುಂಡಿಟ್ಟು ಹೊಡಿತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ...
error: Content is protected !!