ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು…
ದಕ್ಷಿಣ ಕನ್ನಡ : ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜ್ ನಲ್ಲಿ 6 ವಿದ್ಯಾರ್ಥಿನಿಯರು ಕಾಲೇಜ್ ಗೆ ಹಿಜಾಬ್ ಧರಿಸಿ ಬಂದಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಹಿಜಾಬ್ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ...
ಎನ್ಎಸ್ಯುಐ ದಾಳಿ : ಶಿಕ್ಷಣ ಸಚಿವರ ಮನೆ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್.
ತುಮಕೂರು : ನಿನ್ನೆ ನಡೆದ ಎನ್ಎಸ್ಯುಐ ದಾಳಿ ಹಿನ್ನೆಲೆ ತಿಪಟೂರಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಐಜಿಪಿ ಚಂದ್ರಶೇಖರ್ ಹಾಗೂ...
ಚಿನ್ನಿದಾಂಡು ಆಟದ ವೇಳೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ…
ಹಾವೇರಿ : ಚಿನ್ನಿದಾಂಡು ಆಟದ ವೇಳೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ವೇಬ್ರಿಡ್ಜ್ ಬಳಿ ನಡೆದಿದೆ. ಉಮೇಶ್ ಶಿವಜೋಗಿಮಠ(40) ಕೊಲೆಯಾದ ದುರ್ದೈವಿ.
ನಿನ್ನೆ ಸಂಜೆ ಎಪಿಎಂಸಿ...
ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ – ದೂರು ದಾಖಲು…
ಬೆಂಗಳೂರು : ಕಾದಂಬರಿಕಾರ, ನಾಟಕಕಾರ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್...
ಸಿದ್ದರಾಮಯ್ಯರನ್ನ ಭೇಟಿಯಾದ ಜೆಡಿಎಸ್ ನಿಯೋಗ ; ಬೆಂಬಲ ನೀಡುವಂತೆ ಮನವಿ…
ಬೆಂಗಳೂರು : ಇಂದು ಜೆಡಿಎಸ್ ನಿಯೋಗ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಿತು. ಟಿಎ ಶರವಣ ಹಾಗೂ ಬಿಎಂ ಫಾರೂಖ್ ನೇತೃತ್ವದ ನಿಯೋಗ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ...
ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್ ಜೋಡೋ ಅಭಿಯಾನವೋ, ಕಾಂಗ್ರೆಸ್ ಛೋಡೋ ಅಭಿಯಾನವೋ? : ಬಿಜೆಪಿ ಟ್ವೀಟ್
ಬೆಂಗಳೂರು : ಕಾಂಗ್ರೆಸ್ಸಿಗರೇ, ನಿಮ್ಮದು ಭಾರತ್ ಜೋಡೋ ಅಭಿಯಾನವೋ, ಕಾಂಗ್ರೆಸ್ ಛೋಡೋ ಅಭಿಯಾನವೋ? ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿ ಟೀಕಿಸಿದೆ.
ಟ್ವೀಟ್ ನಲ್ಲಿ ಏನಿದೆ?
ನಿಮ್ಮ ಭಾರತ್ ಜೋಡೋ ಅಭಿಯಾನ ಮತ್ತು ಸದಸ್ಯತ್ವ ಅಭಿಯಾನ...
ರಾಜ್ಯಸಭೆ ಚುನಾವಣೆಯ ಎಲ್ಲ ನಾಮಪತ್ರಗಳು ಕ್ರಮಬದ್ಧ…
ಬೆಂಗಳೂರು : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸಲ್ಲಿಸಲಾಗಿದ್ದ ಎಲ್ಲ ನಾಮಪತ್ರಗಳು ಕ್ರಮಬದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರು, ಬಿಜೆಪಿಯ ಮೂವರು, ಕಾಂಗ್ರೆಸ್ ಪಕ್ಷದ ಇಬ್ಬರು ಹಾಗೂ ಜೆಡಿಎಸ್...
ಹಾವೇರಿಯಲ್ಲಿ ಅಮಾನವೀಯ ಘಟನೆ.. ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ…
ಹಾವೇರಿ : ಹದಿನೆಂಟು ವರ್ಷದ ವಿಶೇಷಚೇತನ ಯುವತಿ ಮೇಲೆ ಇಬ್ಬರು ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿಗಳನ್ನು ಪರಶುರಾಮ ಮಡಿವಾಳರ ಮತ್ತು ಯಶವಂತ ಎಂದು ಗುರುತಿಸಲಾಗಿದೆ. ಯುವತಿಯ...
ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್ – ಏಕಕಾಲಕ್ಕೆ 50ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ…
ಬೆಂಗಳೂರು : ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ಬೆಂಗಳೂರಿನಲ್ಲಿಯೇ 37 ಕಡೆ...
ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ಬ್ರಿಜೇಶ್ ಕಾಳಪ್ಪ.
ಬೆಂಗಳೂರು : ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ತನ್ನ ನಿರ್ಧಾರವನ್ನು ತಿಳಿಸಿದ್ದಾರೆ....












