ಪೊಲೀಸ್ ಕಾನ್ಸ್​ಟೇಬಲ್ ಆತ್ಮಹತ್ಯೆಗೆ ಶರಣು…

0
ಮೈಸೂರು : ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ. ಪರಸಪ್ಪ ಕೊನ್ನೂರು(27) ನೇಣಿಗೆ ಶರಣಾದ ಕಾನ್ಸ್ ಟೇಬಲ್. ಪರಸಪ್ಪ,...

ಮಸೀದಿ ಬಿಟ್ಟು ಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ : ಅಬ್ದುಲ್ ಮಜೀದ್.

0
ಮಂಗಳೂರು : ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟು ಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ತಾಂಬೂಲ ಪ್ರಶ್ನೆ ಎಂದು ಬರುವವರನ್ನು...

ಇಂದು ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ…

0
ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಇಂದು ಮೆಟ್ರೋ ಸೇವೆ ಸ್ಥಗಿತಗೊಳ್ಳಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ನೇರಳೆ ಮಾರ್ಗದಲ್ಲಿ ಮೆಟ್ರೋ ನಿಲ್ದಾಣಗಳ ಕಾಮಗಾರಿ ಹಿನ್ನೆಲೆ ಒಂದು ದಿನದ ಮಟ್ಟಿಗೆ...

ಹಾರ ಬದಲಾಯಿಸುವಾಗ ವರನ ಕೈ ತಾಗಿದ್ದೇ ನೆಪ – ಮುರಿದುಬಿತ್ತು ಮದುವೆ!

0
ಬೆಳ್ತಂಗಡಿ(ದಕ್ಷಿಣ ಕನ್ನಡ): ಮದುವೆಯ ವೇಳೆ ಹಾರ ಬದಲಿಸುವಾಗ ವರನ ಕೈ ತಾಗಿತೆಂದು ಕೋಪಗೊಂಡ ವಧು ಹಾರವನ್ನು ಬಿಸಾಡಿ ಮದುವೆ ನಿರಾಕರಿಸಿದ ವಿಚಿತ್ರ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿಯ ಕಲ್ಯಾಣ ಮಂಟಪವೊಂದರಲ್ಲಿ...

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ…

0
ಬೆಂಗಳೂರು : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರು ನೇಮಕವಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಪಿ.ರವಿಕುಮಾರ್ ಅವರು...

ವಿಧಾನಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ…

0
ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಜೂನ್ 3ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ...

ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ನೇಮಕ…

0
ಚಿತ್ರದುರ್ಗ : ರಾಜಾಶ್ರಯದ ಐತಿಹಾಸಿಕ ಮಠಗಳಲ್ಲಿ ಚಿತ್ರದುರ್ಗದ ಶ್ರೀ ಮುರುಘಾ ರಾಜೇಂದ್ರ ಬೃಹನ್ಮಠವೂ ಒಂದಾಗಿದ್ದು, ಮುರುಘಾ ಮಠಕ್ಕೆ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಸ್ವಾಮೀಜಿ ಆಯ್ಕೆಯಾಗಿದ್ದಾರೆ. ಮುರುಘಾ ಮಠದ ಶಿರಸಂಗಿ ಮಹಾಲಿಂಗ ಸ್ವಾಮಿ ಸಭಾಂಗಣದಲ್ಲಿ ನೂರಾರು...

ಮದುವೆ ಸಮಾರಂಭದಲ್ಲಿ ಎಂಇಎಸ್ ಪುಂಡಾಟಿಕೆ ; ಕನ್ನಡ ಹಾಡು ಹಾಕಿದ್ದಕ್ಕೆ ವಧು, ವರನ ಮೇಲೆ ಹಲ್ಲೆ…

0
ಬೆಂಗಳೂರು : ನಗರದಲ್ಲಿ ಮತ್ತೆ ಎಂಇಎಸ್ ಪುಂಡರು ಪುಂಡಾಟಿಕೆ ಮೆರೆದಿದ್ದಾರೆ. ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರ ಸೇರಿ ಸಂಬಂಧಿಕರ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಧಾಮನೆ...

ಪಠ್ಯಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ; ಮೇ 31ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ನಿರ್ಧಾರ…

0
ಧಾರವಾಡ : ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ಎಲ್ಲಾ ಕರವೇ ಜಿಲ್ಲಾ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದ ನಾರಾಯಾಣಗೌಡರು, ಮೇ 31ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರು...

ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊಲೆ…

0
ಕಲಬುರಗಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನ ಬರ್ಬರವಾಗಿ ಹತ್ಯೆಗೈದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೊಲೆಯಾದ ದುರ್ದೈವಿ. ಎಂದಿನಂತೆ ವಾಡಿ...
error: Content is protected !!