ಡಿಕೆಶಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಇಡಿ.
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಸಿದೆ.
ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ...
ದಾವೋಸ್ ಪ್ರವಾಸ ವಿಸ್ತರಿಸಿದ ಸಿಎಂ ಬೊಮ್ಮಾಯಿ – ನಾಳೆ ಬೆಂಗಳೂರಿಗೆ ವಾಪಸ್…
ಬೆಂಗಳೂರು : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ದಾವೋಸ್ನಿಂದ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ...
ಸಕ್ಕರೆ ರಫ್ತಿಗೆ ಕೇಂದ್ರ ಸರ್ಕಾರ ನಿರ್ಬಂಧ.
ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆಯ ಲಭ್ಯತೆ ಹೆಚ್ಚಿಸುವುದು ಮತ್ತು ಬೆಲೆ ಏರಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಜೂನ್ 1ರಿಂದ ಅನ್ವಯವಾಗುವಂತೆ ಸಕ್ಕರೆ ರಫ್ತಿನ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ.
ಪ್ರಸಕ್ತ 2021-22ನೇ ಮಾರುಕಟ್ಟೆ...
ವಿಧಾನಪರಿಷತ್ ಅಭ್ಯರ್ಥಿಗಳ ಆಸ್ತಿ ವಿವರ ; ಬಹುತೇಕರು ಕೋಟ್ಯಧೀಶರು!
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರದ ಕುರಿತು ಮಾಹಿತಿ ನೀಡಿದ್ದಾರೆ. ಬಹುತೇಕರು ಕೋಟ್ಯಧಿಪತಿಗಳೇ ಆಗಿದ್ದಾರೆ. ಅವರ ಆಸ್ತಿ...
ಮಂಗಳೂರು ಮಳಲಿ ಮಸೀದಿ ವಿವಾದ ; ಇಂದು ತಾಂಬೂಲ ಪ್ರಶ್ನೆ, ನಿಷೇಧಾಜ್ಞೆ ಜಾರಿ…
ಮಂಗಳೂರು : ಮಂಗಳೂರು ಹೊರವಲಯದ ಮಳಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ಹಿಂದೂ ದೇಗುಲದ ಶೈಲಿಯ ಕುರುಹುಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಂಬೂಲ ಪ್ರಶ್ನೆ ನಡೆಯಲಿದೆ.
ಹಿಂದೂಪರ ಸಂಘಟನೆಗಳ ನೇತ್ರತ್ವದಲ್ಲಿ ವಿವಾದಿತ ಮಳಲಿ...
ಕುವೆಂಪು ಪಠ್ಯ ಕೈಬಿಟ್ಟಿಲ್ಲ, ಪರಿಷ್ಕರಣೆ ಸಹ ಮಾಡಿಲ್ಲ : ಶಿಕ್ಷಣ ಇಲಾಖೆ ಸ್ಪಷ್ಟನೆ…
ಬೆಂಗಳೂರು : ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ರಾಷ್ಟ್ರಕವಿ ಕುವೆಂಪು ಬಗ್ಗೆ ಪಠ್ಯದಲ್ಲಿ ಕೆಲ ಅಂಶಗಳು ಬಿಡಲಾಗಿದೆ ಎಂದು ಆರೋಪ ಕೇಳಿ ಬಂದಿದೆ. ಇದೀಗ ಕುವೆಂಪು ಅವರ...
ವಿಧಾನಪರಿಷತ್ ಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು.
ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳಾಗಿ ಎಂ. ನಾಗರಾಜ್ ಯಾದವ್ ಹಾಗೂ ಕೆ. ಅಬ್ದುಲ್ ಜಬ್ಬಾರ್ ಅವರು ವಿಧಾನಸೌಧದಲ್ಲಿ...
ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿದ್ದ ಶಂಕರೇಗೌಡರಿಗೆ ಹೃದಯಾಘಾತ…
ಮೈಸೂರು : ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ನಿನ್ನೆ ಹೃದಯಘಾತವಾಗಿದೆ. ಸದ್ಯ ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೃದಯದ ಮೂರು ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ...
ಗ್ರಾಹಕರಿಗೆ ವಾಟ್ಸ್ಆ್ಯಪ್ ಸಹಾಯವಾಣಿ ಬಿಡುಗಡೆ ಮಾಡಿದ ಬೆಸ್ಕಾಂ.
ಬೆಂಗಳೂರು : ವಿದ್ಯುತ್ ಸಂಬಂಧಿತ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಬಗೆಹರಿಸಲು ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಒಟ್ಟು 11 ವಾಟ್ಸ್ ಆ್ಯಪ್ ಸಹಾಯವಾಣಿ ಸಂಖ್ಯೆಗಳನ್ನು ಇಂದು ಬಿಡುಗಡೆ ಮಾಡಲಾಯಿತು. ಮಳೆಗಾಲ ಹಾಗೂ...
ಪರಿಷತ್ ಚುನಾವಣೆ : ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಶರವಣ.
ಬೆಂಗಳೂರು : ವಿಧಾನ ಪರಿಷತ್ ಗೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಟಿ ಎ ಶರವಣ ಅವರು ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಚುನಾವಣಾಧಿಕಾರಿ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ ಕೆ...












