ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಸಾವಿನ ಸಂಖ್ಯೆ 5ಕ್ಕೇರಿಕೆ.

0
ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‍ಗೆ ಒಳಗಾಗಿದ್ದ ಮತ್ತೋರ್ವ ಬಾಣಂತಿ ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಕೂಡ್ಲಗಿಯ ಸುಮಯಾ (25) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಸುಮಯಾ ಕಳೆದ 22 ದಿನಗಳಿಂದ ಬಿಮ್ಸ್...

ಕಾಂಗ್ರೆಸ್‍ಗೆ ಟಕ್ಕರ್ ಕೊಡಲು ಮಂಡ್ಯದಲ್ಲಿ ಹೆಚ್.ಡಿ.ಕುಮಾರದ್ವಾಮಿ ಬೃಹತ್ ಅಭಿನಂದನಾ ಸಮಾವೇಶ.

0
ಮಂಡ್ಯ: ಜೆಡಿಎಸ್ ಭದ್ರಕೋಟೆ ಮೇಲೆ ಕಣ್ಣಿಟ್ಟು ದೇವೇಗೌಡರ ತವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ ‘ಕೈ’ ಪಡೆಗೆ ಕೌಂಟರ್ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ. ಮಂಡ್ಯದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಆಯೋಜಿಸುವ ಮೂಲಕ ಕಾಂಗ್ರೆಸ್...

ಜಾತಿ ಜನಗಣತಿ ವರದಿ ಜಾರಿಗೆ ತಂದೇ ತರುತ್ತೇವೆ: ಬಿ.ಕೆ ಹರಿಪ್ರಸಾದ್.

0
ನವದೆಹಲಿ: ಜಾತಿ ಜನಗಣತಿ ವರದಿ ಜಾರಿಗೆ ಕೆಲವು ಶಕ್ತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಆದರೂ ನಾವು ವರದಿಯನ್ನು ಜಾರಿಗೆ ತಂದೇ ತರುತ್ತೇವೆ. ಕಾರಣ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜಾತಿ ಜನಗಣತಿ...

ಮೇಕೆದಾಟು ಯೋಜನೆ ಅನುಷ್ಠಾನದಿಂದ ಬೆಂಗಳೂರು ನೀರಿನ ಬವಣೆಗೆ ಮುಕ್ತಿ: ಹೆಚ್.ಡಿ.ದೇವೇಗೌಡ.

0
ನವದೆಹಲಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಟ್ಯಾಂಕರ್ ಮಾಫಿಯಾ ಜನರನ್ನು ಸುಲಿಗೆ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಕಳವಳ ವ್ಯಕ್ತಪಡಿಸಿದರು. ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ದೇಶದ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; ರಾಜ್ಯದ 16 ಕಡೆಗಳಲ್ಲಿ ಎನ್ಐಎ ದಾಳಿ.

0
ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ಬೆಳಗ್ಗೆ ಕರ್ನಾಟಕ ಮತ್ತು ತಮಿಳುನಾಡು ಸೇರಿ 16 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ...

ರಾಜಕೀಯದಲ್ಲಿ ನನಗೆ ಯಾರೂ ವೈರಿಗಳಲ್ಲ, ಎಲ್ಲರೂ ನನ್ನ ಸ್ನೇಹಿತರೇ: ಡಿಸಿಎಂ ಡಿ.ಕೆ.ಶಿವಕುಮಾರ್.

0
ಬೆಂಗಳೂರು: ರಾಜಕೀಯದಲ್ಲಿ ನನಗೆ ಯಾರೂ ವೈರಿಗಳಲ್ಲ. ಎಲ್ಲರೂ ನನ್ನ ಸ್ನೇಹಿತರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು. ನಿಮ್ಮ ಹಾಗೂ ಪರಮೇಶ್ವರ್ ಅವರ ನಡುವೆ...

ಮುಡಾ ಪ್ರಕರಣ ಸಿಎಂ ಮೇಲ್ಮನವಿ ವಿಚಾರಣೆ ಜನವರಿ 20ಕ್ಕೆ ಮುಂದೂಡಿಕೆ.

0
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ಹೈಕೋರ್ಟ್ ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿ...

ರಸ್ತೆ ದಾಟುವಾಗ ಭೀಕರ ರಸ್ತೆ ಅಪಘಾತ – ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು.

0
ಬೀದರ್: ರಸ್ತೆ ದಾಟುವಾಗ ಭೀಕರ ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ವಿದ್ಯಾರ್ಥಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು 16 ವರ್ಷದ ವಿಕಾಸ್ ಸೋಪಾನ್ ಎಂದು ಗುರುತಿಸಲಾಗಿದೆ. ಜಿರ್ಗಾ...

ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ಬಂಧನ.

0
ಬೆಂಗಳೂರು: ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿ ರಾಜ್ ಶಿವು ಎಂಬಾತನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ಶನಿವಾರ ರಾತ್ರಿ ಪುತ್ಥಳಿಗೆ ಹಾನಿ...

ಹಾಸನದಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಕ್ಷಣಗಣನೆ ಭದ್ರತೆಗಾಗಿ 2 ಸಾವಿರ ಪೊಲೀಸರ ನಿಯೋಜನೆ.

0
ಬೆಂಗಳೂರು: ಉಪಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್ ಈಗ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ತವರು ಜಿಲ್ಲೆ ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಈ ಮೂಲಕ ಜೆಡಿಎಸ್-ಬಿಜೆಪಿ ಎರಡಕ್ಕೂ ಟಕ್ಕರ್ ಕೊಡಲು ‘ಕೈ’...
error: Content is protected !!