ಶಾಲೆ ಮೆಟ್ಟಿಲು, ರಸ್ತೆಯಲ್ಲೆಲ್ಲಾ Sorry, Sorry ಬರಹ!
ಬೆಂಗಳೂರು : ನಗರದ ಶಾಲೆಯೊಂದರ ಮೆಟ್ಟಿಲು, ಕಾಂಪೌಂಡ್ ಹಾಗೂ ರಸ್ತೆಯಲ್ಲೆಲ್ಲಾ Sorry, Sorry ಎಂದು ಬರೆಯಲಾಗಿದೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ತಡರಾತ್ರಿ ಹುಚ್ಚಾಟ ಮೆರೆಯಲಾಗಿದ್ದು, ಸ್ಕೂಲ್ ನ ಕಾಂಪೌಂಡ್, ರಸ್ತೆ, ಮನೆಯ ಕಾಪೌಂಡ್...
ವಂಚನೆ, ಜೀವ ಬೆದರಿಕೆ – ಪತಿ, ಮಾವನ ವಿರುದ್ಧ ದೂರು ದಾಖಲಿಸಿದ ನಟಿ ಚೈತ್ರಾ ಹಳ್ಳಿಕೇರಿ.
ಮೈಸೂರು : ಪತಿ ಮತ್ತು ಮಾವನ ವಿರುದ್ಧ ನಟಿ ಚೈತ್ರಾ ಹಳ್ಳಿಕೇರಿ ಅವರು ಜಿಲ್ಲೆಯ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.
ತನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡು...
ಪರಿಷತ್ ಚುನಾವಣೆ : ಬಿ.ವೈ.ವಿಜಯೇಂದ್ರಗೆ ತಪ್ಪಿದ ಟಿಕೆಟ್.
ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿದ್ದು, ಕುಟುಂಬ ರಾಜಕಾರಣಕ್ಕೆ ಪಕ್ಷ ಮನ್ನಣೆ ಹಾಕುವುದಿಲ್ಲ ಎಂಬ...
ಹೃದಯಾಘಾತದಿಂದ ಸ್ಯಾಂಡಲ್ವುಡ್ ನಿರ್ದೇಶಕ ಕೆ.ಎನ್.ಮೋಹನ್ ಕುಮಾರ್ ನಿಧನ…
ಬೆಂಗಳೂರು : ಸ್ಯಾಂಡಲ್ವುಡ್ ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್(56) ಅವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಂತರರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕರಾಗಿದ್ದ ಮೋಹನ್ ಕುಮಾರ್ ಅವರು ಎಂಜಿನಿಯರಿಂಗ್ ಪದವೀಧರರಾಗಿದ್ದರು. ಮೈಸೂರು ಮಲ್ಲಿಗೆಯಲ್ಲಿ ನಾಯಕನ ಪಾತ್ರಕ್ಕೆ ಧ್ವನಿ ಸಹ...
ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ; 8 ಮಂದಿ ಸಾವು…
ಹುಬ್ಬಳ್ಳಿ : ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 8 ಜನರು ಮೃತಪಟ್ಟ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದು,...
ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ – ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಸಮನ್ಸ್.
ಬೆಂಗಳೂರು : ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘಿಸಿದ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ನಾಳೆ (ಮೇ 24) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್...
ಮಳೆಹಾನಿ ವೀಕ್ಷಿಸಲು ಬಂದ ನಾರಾಯಣ ಗೌಡರನ್ನು ತರಾಟೆಗೆ ತೆಗೆದುಕೊಂಡ ಕೈ ಪಾಲಿಕೆ ಸದಸ್ಯರು.
ಶಿವಮೊಗ್ಗ : ಮಳೆ ಹಾನಿ ವೀಕ್ಷಿಸಲು ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡರನ್ನು ಕಾಂಗ್ರೆಸ್ ಪಾಲಿಕೆ ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕಳೆದ 4 ದಿನಗಳ ಹಿಂದೆ ಸುರಿದ ಭಾರಿ ಮಳೆಗೆ...
ರಾಷ್ಟ್ರಕವಿ ಕುವೆಂಪುಗೆ ಶಿಕ್ಷಣ ಇಲಾಖೆಯಿಂದ ಅವಮಾನ : ಅಸಮಾಧಾನ ಹೊರಹಾಕಿದ ಶಿಕ್ಷಕರು…
ಬೆಂಗಳೂರು : ಮೇ 16 ರಿಂದ ಪ್ರಾಥಾಮಿಕ ಹಾಗೂ ಪ್ರೌಢ ಶಾಲೆಗಳು ಪ್ರಾರಂಭಗೊಂಡಿವೆ. ಈ ಬಾರಿ ಸರ್ಕಾರ ಪಠ್ಯದಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದು, ಕೆಲವರ ಪಾಠಗಳನ್ನು ತೆಗೆದು ಹೊಸ ಪಾಠಗಳನ್ನು ಸೇರಿಸಿದೆ. ಈಗಾಗಲೇ...
ಕಣ್ಣಾಮುಚ್ಚಾಲೆ ಆಡುವ ನೆಪದಲ್ಲಿ ಬಾಲಕನ ಚಿನ್ನಾಭರಣ ಎಗರಿಸಿದ ಖದೀಮರು…
ಬೆಂಗಳೂರು : ಆಟವಾಡುವ ನೆಪದಲ್ಲಿ ಬಾಲಕನನ್ನು ಕರೆದುಕೊಂಡು ಹೋಗಿ ಆತನ ಮೈಮೇಲಿದ್ದ ಚಿನ್ನಾಭರಣವನ್ನು ದೋಚಿರುವ ಘಟನೆ ನಗರದ ಮಾಗಡಿ ರೋಡ್ ನಲ್ಲಿ ನಡೆದಿದೆ.
ಮೇ 20ರಂದು ದಾಸನಪುರ ಹೋಬಳಿಯ ಚಿಕ್ಕವೀರಯ್ಯಪಾಳ್ಯ ನಿವಾಸಿಯಾಗಿರುವ ರಾಘವೇಂದ್ರ ಎಂಬುವರು...
ಗೃಹಿಣಿ ಆತ್ಮಹತ್ಯೆ ; ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರ ಆರೋಪ…
ಹಾಸನ : ಗೃಹಿಣಿಯೊಬ್ಬರು ಗಂಡನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ವಿದ್ಯಾನಗರದಲ್ಲಿ ನಡೆದಿದೆ. ರಂಜಿತಾ(31) ಆತ್ಮಹತ್ಯೆಗೆ ಶರಣಾದವರು.
ಕಳೆದ ಹತ್ತು ವರ್ಷದ ಹಿಂದೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ...












