ಪಠ್ಯಪುಸ್ತಕದಿಂದ ನಾರಾಯಣಗುರು ಪಾಠ ಕೈಬಿಡುವ ಪ್ರಶ್ನೆಯೇ ಇಲ್ಲ : ಕೋಟ.
ಬೆಂಗಳೂರು : ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು...
ಸಿಎಂ ದಿಢೀರ್ ದೆಹಲಿ ಪ್ರಯಾಣ ; ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ ಕುರಿತು ಚರ್ಚೆ?
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ದಿಢೀರ್ ಅಂತ ದೆಹಲಿಗೆ ಪ್ರಯಾಣ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ಮೇರೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
ಮಳೆ ಹಾನಿ...
8 ವಾರದೊಳಗೆ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ಸುಪ್ರೀಂಕೋರ್ಟ್ ಸೂಚನೆ…
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಚುನಾವಣೆ ನಡೆಸುವ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಚುನಾವಣಾ ಪ್ರಕ್ರಿಯೆಯನ್ನು 8 ವಾರಗಳಲ್ಲಿ ಆರಂಭಿಸಬೇಕು ಎಂದು ರಾಜ್ಯ ಚುನಾವಣಾ...
ಜೂನ್ 3ನೇ ವಾರ ದ್ವಿತೀಯ ಪಿಯುಸಿ ಫಲಿತಾಂಶ : ಬಿ.ಸಿ.ನಾಗೇಶ್.
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶವನ್ನು ಜೂನ್ 3ನೇ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದರು.
ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ...
ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ; ತನಿಖೆಗೆ ಸರ್ಕಾರ ಆದೇಶ…
ಮೈಸೂರು : ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಕೇಳಿ ಬಂದಿದ್ದ ಆರೋಪಗಳ ಕುರಿತಂತೆ ತನಿಖೆ ನಡೆಸುವಂತೆ...
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ…
ಬೆಂಗಳೂರು : ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪರಿಣಾಮ ಕೆಲಕಾಲ ಆತಂಕ ಸೃಷ್ಟಿಸಿತ್ತು.
ಬೆಳಗಿನ ಜಾವ 3.30ರ ಸಮಯದಲ್ಲಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತನೊಬ್ಬ...
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ…
ಬೆಂಗಳೂರು : ಇಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ.
ಜೂನ್ 27ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಆನ್ ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬಹುದಾಗಿದ್ದು, ಮೇ...
ಬೆಂಗಳೂರಿನ ರಾಜಕಾಲುವೆ ಅಭಿವೃದ್ಧಿಗೆ 1,600 ಕೋಟಿ ಡಿಪಿಆರ್ : ಸಿಎಂ ಬೊಮ್ಮಾಯಿ.
ಬೆಂಗಳೂರು : ಮಳೆಯ ಅವಾಂತರದಿಂದಾಗಿ ರಾಜಧಾನಿ ತತ್ತರಿಸಿ ಹೋಗಿದೆ. ಇಂದು ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ವೀಕ್ಷಣೆ ಮಾಡಿದರು. ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಟಿ...
ಮೊಟ್ಟ ಮೊದಲ ಬಾರಿಗೆ ರೈಲಿನ ಮೂಲಕ 32 ಬಸ್ಗಳ ಸಾಗಣೆ…
ಹುಬ್ಬಳ್ಳಿ : ಬೆಂಗಳೂರು ವಿಭಾಗದ ದೊಡ್ಡಬಳ್ಳಾಪುರ ನಿಲ್ದಾಣದಿಂದ ಚಂಡೀಗಢ ನಗರಕ್ಕೆ ಮೊಟ್ಟ ಮೊದಲ ಬಾರಿಗೆ 32 ಬಸ್ ಗಳನ್ನ ರೈಲಿನ ಮೂಲಕ ಸಾಗಿಸಲಾಗುತ್ತಿದೆ. ಈ ಮೂಲಕ ನೈರುತ್ಯ ರೈಲ್ವೆ ಮತ್ತೊಂದು ಸಾಧನೆ ಮಾಡಿದೆ....
ವರುಣನ ಅವಾಂತರ ; ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಎಸ್.ಎಂ.ಕೃಷ್ಣ.
ಬೆಂಗಳೂರು : ನಗರದ ಹಲವೆಡೆ ಮಳೆ ಅವಾಂತರದಿಂದ ನಗರದ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ...












