ಎಸ್ಎಸ್ಎಲ್ಸಿ ಫಲಿತಾಂಶ ; 145 ವಿದ್ಯಾರ್ಥಿಗಳಿಗೆ 625 ಅಂಕ, ಬಾಲಕಿಯರೇ ಮೇಲುಗೈ…
ಬೆಂಗಳೂರು : 2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದು ಕಳೆದ 10 ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ....
ಪತ್ನಿಗೆ ಕಿರುಕುಳ ಆರೋಪ ; ರಾಘವೇಂದ್ರ ಡಿ. ಚನ್ನಣ್ಣನವರ್ ವಿರುದ್ಧ ಎಫ್ಐಆರ್ ದಾಖಲು…
ಬೆಂಗಳೂರು : ಪತ್ನಿಗೆ ಕಿರುಕುಳ ನೀಡಿರುವ ಆರೋಪದಡಿಯಲ್ಲಿ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸಹೋದರ ರಾಘವೇಂದ್ರ ಡಿ. ಚನ್ನಣ್ಣನವರ್ ವಿರುದ್ಧ ನಗರದ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
2015ರಲ್ಲಿ...
ಮಳೆ ಆರ್ಭಟ : ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ…
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮಕ್ಕಳ...
ಮಹಾಮಳೆಗೆ ಬೆಂಗಳೂರು ತತ್ತರ ; ಇಂದು ಸಿಎಂ ನಗರ ಪ್ರದಕ್ಷಿಣೆ…
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಿಟಿ ರೌಂಡ್ಸ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮತ್ತೆ ಸಮಗ್ರವಾಗಿ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 9.50ರಿಂದ ಮಧ್ಯಾಹ್ನ 12.30ರವರೆಗೆ...
ದೀವಟಿಗೆ ಸಲಾಂ ಆರತಿ ಬದಲಿಗೆ ಸಂಧ್ಯಾರತಿ ಮರುನಾಮಕರಣಕ್ಕೆ ಶಿಫಾರಸು…
ಮಂಡ್ಯ: ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ದೀವಟಿಗೆ ಸಲಾಂ ಆರತಿ ಬದಲಿಗೆ ಸಂಧ್ಯಾರತಿ ಎಂದು ಮರುನಾಮಕರಣ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ ಶಿಫಾರಸು ಮಾಡಿದ್ದಾರೆ.
ಮೇಲುಕೋಟೆಯಲ್ಲಿ ಪ್ರತಿದಿನ ಸಂಜೆ 7 ಗಂಟೆಗೆ...
ನಾಳೆ ಮಧ್ಯಾಹ್ನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ; ರಿಸಲ್ಟ್ ಹೀಗೆ ನೋಡಿ..
ಬೆಂಗಳೂರು : ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ...
ರಸ್ತೆಯಲ್ಲಿ ಜಡೆ ಜಗಳ: ಶಾಲಾ ಸಮವಸ್ತ್ರದಲ್ಲೇ ವಿದ್ಯಾರ್ಥಿನಿಯರ ಮಾರಾಮಾರಿ!
ಬೆಂಗಳೂರು : ನಗರದ ಪ್ರತಿಷ್ಠಿತ ಎರಡು ಶಾಲೆಯ ವಿದ್ಯಾರ್ಥಿನಿಯರು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಲಾ ಸಮವಸ್ತ್ರದಲ್ಲಿಯೇ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸ್ಟಿಕ್ ಹಿಡಿದು ಬಡಿದಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರು...
ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ…
ಬೆಂಳೂರು : ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಸಭೆಯಲ್ಲಿ ದೇವೇಗೌಡರ ಹುಟ್ಟುಹಬ್ಬ ಆಚರಣೆ ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ,...
ನೀರು ನುಗ್ಗಿದ ಮನೆಗಳಿಗೆ 25 ಸಾವಿರ ಪರಿಹಾರ : ಸಿಎಂ ಘೋಷಣೆ…
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಭಾರೀ ಹಾನಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಹಾನಿ ಉಂಟಾದ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮನೆಗಳಿಗೆ ನೀರು ನುಗ್ಗಿದರೆ...
ಸಿಎಂ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ…
ಬೆಂಗಳೂರು : ಬಸವರಾಜ ಹೊರಟ್ಟಿ ಅವರು ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಆರ್.ಟಿ.ನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಬಸವರಾಜ...












