ಹಾಸನದಲ್ಲಿ ಶಾಲೆಗಳಿಗೆ ರಜೆ ಘೋಷಣೆ…
ಹಾಸನ : ಜಿಲ್ಲೆಯಾದ್ಯಂತ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಎರಡು...
ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇಬ್ಬರು ಕಾರ್ಮಿಕರು ಬಲಿ…
ಬೆಂಗಳೂರು : ನಗರದಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.
ಮೃತರನ್ನು ಬಿಹಾರ ಮೂಲದ ದೇವ್ ಭರತ್ ಹಾಗೂ ಉತ್ತರ ಪ್ರದೇಶದ ಅಂಕಿತ್ ಕುಮಾರ್ ಅಂತ ಗುರುತಿಸಲಾಗಿದೆ. ಉಲ್ಲಾಳ...
ಹೆಚ್.ಡಿ.ದೇವೇಗೌಡರ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ.
ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಇಂದು 89ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಶುಭಕೋರಿದ್ದಾರೆ.
'ನಮ್ಮ ಮಾಜಿ ಪ್ರಧಾನಿ ಮತ್ತು ಗೌರವಾನ್ವಿತ ರಾಜಕಾರಣಿ ಶ್ರೀ...
ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅಧಿಕಾರ ಸ್ವೀಕಾರ…
ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಹಂಗಾಮಿ ಸಭಾಪತಿಯಾಗಿ ಹಿರಿಯ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಇಂದು ಅಧಿಕಾರ ಸ್ವೀಕರಿಸಿದರು.
ವಿಧಾನ ಪರಿಷತ್...
ಸಿಎಂ ಬೊಮ್ಮಾಯಿ ಭೇಟಿಯಾದ ಅಸ್ಸಾಂ ಮುಖ್ಯಮಂತ್ರಿ.
ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವ ಶರ್ಮಾ ಅವರು ಭೇಟಿ ಮಾಡಿದ್ದಾರೆ.
ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ಗೆ ಆಗಮಿಸಿದ ಹಿಮಂತ...
ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ...
ಪಠ್ಯದಿಂದ ಭಗತ್ ಸಿಂಗ್ ಗದ್ಯ ಪಾಠ ಕೈಬಿಟ್ಟಿಲ್ಲ : ಶಿಕ್ಷಣ ಇಲಾಖೆ ಸ್ಪಷ್ಟನೆ…
ಬೆಂಗಳೂರು : 10ನೇ ತರಗತಿ ಪಠ್ಯದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠ ಕೈಬಿಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಪಠ್ಯ ಪುಸ್ತಕದಿಂದ ಭಗತ್ ಸಿಂಗ್...
ನೀರು ಕುಡಿಯಲು ಹೋಗಿ ನೀರು ಪಾಲಾದ ಮೂವರು ಸಹೋದರಿಯರು.
ಗದಗ : ನೀರು ಕುಡಿಯಲು ಹೋಗಿದ್ದ ಮೂವರು ಸಹೋದರಿಯರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಿನ್ನೆ ನಡೆದಿದೆ.
ಅತ್ತಿಕಟ್ಟಿ ತಾಂಡಾದ ಸುನೀತಾ ಲಕ್ಷ್ಮಣ ಲಮಾಣಿ(9), ಅಂಕಿತಾ...
ಅಪರೂಪದ ಸನ್ನಿವೇಶ ; ಕರುವಿಗೆ ಹಾಲುಣಿಸುತ್ತಿರುವ ನಾಯಿ.
ತುಮಕೂರು : ನಾಯಿಯೊಂದು ಹಸುವಿನ ಕರುವಿಗೆ ಹಾಲುಣಿಸುತ್ತಿರುವ ಅಪರೂಪದ ಸನ್ನಿವೇಶ ತಾಲೂಕಿನ ಕುಂದೂರು ಗ್ರಾಮದಲ್ಲಿ ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.
ಈ ನಾಯಿ ಹಾಗೂ ಕರು ಕುಂದೂರಿನ ಬಸವರಾಜ-ಗೀತಾ ದಂಪತಿಯ ಸಾಕು ಪ್ರಾಣಿಗಳು....
ಪಠ್ಯದಲ್ಲಿ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ ; ಕ್ಯಾಂಪಸ್ ಫ್ರಂಟ್ ವಿರೋಧ…
ಬೆಂಗಳೂರು : 2022-23ನೇ ಸಾಲಿನ ಹತ್ತನೆಯ ತರಗತಿಯ ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ ಎಸ್ ಎಸ್) ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಲಾಗಿದೆ....












