ಶಾಲಾ ಆವರಣದಲ್ಲಿ ಶಸ್ತ್ರಾಸ್ತ್ರ ತರಬೇತಿ – ಪಿಎಫ್‍ಐನಿಂದ ದೂರು ಸಲ್ಲಿಕೆ…
ಕೊಡಗು : ಹಿಂದೂ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಿರುವುದನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರು ಪೊನ್ನಂಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ...
ಕಮಲ್ ಪಂತ್ ವರ್ಗಾವಣೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ…
ಬೆಂಗಳೂರು : ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಮಲ್ ಪಂತ್ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ.
1991...
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ…
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಇಂದು ರಾಜೀನಾಮೆ ನೀಡಿದ್ದಾರೆ.
ಇಂದು ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೊರಟ್ಟಿ ಅವರು, ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನಾಳೆ ಸಂಜೆ...
ದತ್ತಪೀಠದಲ್ಲಿ ಮಾಂಸಾಹಾರ ಸೇವನೆ ಅಕ್ಷಮ್ಯ ಅಪರಾಧ : ಸಿ.ಟಿ. ರವಿ ಆಕ್ರೋಶ…
ಕಲಬುರಗಿ : ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯಲ್ಲಿರುವ ದತ್ತಪೀಠದಲ್ಲಿ ಹೋಮ-ಹವನ ನಡೆಯುವ ಪವಿತ್ರ ಜಾಗದಲ್ಲಿ ಮಾಂಸಾಹಾರ ಅಡುಗೆ ಮಾಡಿ, ಸೇವನೆ ಮಾಡಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಚಾರವಾಗಿ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ...
ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ – ಎಸ್‌ಡಿಪಿಐ ಆಕ್ಷೇಪ…
ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳ ದಳದಿಂದ ನೂರಾರು ಯುವಕರಿಗೆ ತ್ರಿಶೂಲ ದೀಕ್ಷೆ, ಶಸ್ತ್ರಾಸ್ತ್ರ ತರಬೇತಿ ನೀಡಿರುವುದು ಬೆಳಕಿಗೆ ಬಂದಿದೆ.
ಕೊಡಗಿನ ಪೊನ್ನಂಪೇಟೆ ಸಾಯಿ ಶಂಕರ...
ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್‍ಐ ಅಭ್ಯರ್ಥಿಗಳು…
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಪ್ರಮುಖ ಆರೋಪಿ ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ, ಸೇರಿದಂತೆ 55ಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ಮತ್ತೊಂದೆಡೆ...
ಇಂದಿನಿಂದ ಶಾಲೆ ಆರಂಭ ; ಮಕ್ಕಳಿಗೆ ಶುಭ ಕೋರಿದ ಸಿಎಂ ಬೊಮ್ಮಾಯಿ.
ಬೆಂಗಳೂರು: ಇಂದಿನಿಂದ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳಿಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ.
ನಗರದಲ್ಲಿ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ನಂತರ ಶಾಲೆ...
ಉಡುಪಿ : ನಾಲ್ಕು ವರ್ಷದ ಮಗುವಿನಲ್ಲಿ ಶಂಕಿತ ಟೊಮೆಟೊ ಜ್ವರ.
ಉಡುಪಿ : ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೊ ಜ್ವರ ಇದೀಗ ಕರ್ನಾಟಕದಲ್ಲಿ ಕಾಣಿಸಿಕೊಂಡಿದ್ದು, ಪೋಷಕರಲ್ಲಿ ಆತಂಕ ಮೂಡಿದೆ.
ಜಿಲ್ಲೆಯ ನಾಲ್ಕು ವರ್ಷದ ಮಗುವಿನಲ್ಲಿ ಜ್ವರ ಕಾಣಿಸಿಕೊಂಡಿದ್ದು, ಇದು ಟೊಮೆಟೊ ಜ್ವರ ಇರಬಹುದು ಎಂದು ಶಂಕಿಸಲಾಗಿದೆ....
ಇಂದಿನಿಂದ ರಾಜ್ಯಾದ್ಯಂತ ಶಾಲೆಗಳು ಪುನಾರಂಭ…
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಮತ್ತು ಅನುದಾನಿತರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದೆ.
ಎರಡು ವರ್ಷ ಕೊರೊನಾದಿಂದಾದ ಕಲಿಕಾ ನಷ್ಟವನ್ನು ತುಂಬಲು ಈ ಬಾರಿ...
ಚಿಕ್ಕಬಳ್ಳಾಪುರದಲ್ಲಿ ಮತ್ತೆ ಭೂ ಕಂಪನದ ಅನುಭವ; ಬೆಚ್ಚಿಬಿದ್ದ ಜನ…
ಚಿಕ್ಕಬಳ್ಳಾಪುರ : ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಏಕಾ ಏಕಿ ಭೂಮಿಯಿಂದ ಭಾರೀ ಪ್ರಮಾಣದ ಶಬ್ದ ಕೇಳಿ ಬಂದಿದ್ದು, ಭಾರೀ ಶಬ್ದಕ್ಕೆ ಅಲ್ಲಿನ...












