ಕಾಳಿ ಸ್ವಾಮಿ ಮುಖಕ್ಕೆ ಮಸಿ ; ಕಾನೂನು ಹೋರಾಟ ಮಾಡುತ್ತೇನೆ ಅಂದ್ರು ಸ್ವಾಮೀಜಿ.

0
ಬೆಂಗಳೂರು : ನಗರದ ಮಲ್ಲೇಶ್ವರಂನ ಗಂಗಮ್ಮ ದೇವಾಲಯದಲ್ಲಿ ಕಾಳಿಕಾ ಸಂಘಟನೆಯಿಂದ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಈ ಪೂಜೆಗೆ ಕಾಳಿ ಮಠದ ರಿಷಿ ಕುಮಾರ ಸ್ವಾಮೀಜಿ ಆಗಮಿಸಿದ್ದರು. ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿ ಸ್ವಾಮಿಗೆ...

ವಿಧಾನ ಪರಿಷತ್, ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ : ಸಿಎಂ.

0
ಬೆಂಗಳೂರು : ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ...

ಈ ಹುಡುಗ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾನೆ : ನಲಪಾಡ್ ವಿರುದ್ಧ ಹರಿಹಾಯ್ದ ರಮ್ಯಾ.

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಕ್ಕೆ ರಮ್ಯಾ ವಿರುದ್ಧ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಹರಿಹಾಯ್ದಿದ್ದರು. ಇದೀಗ ಟ್ವೀಟ್ ಮೂಲಕ ಕಾಂಗ್ರೆಸ್ ಮಾಜಿ ಸಂಸದೆ ಹಾಗೂ ನಟಿ ರಮ್ಯಾ...

ಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ…

0
ಬೆಂಗಳೂರು : ಮೇ 19ರಂದು ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದ್ದಾರೆ. ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ 2022 ನೇ...

ಟೊಮೊಟೊ ಜ್ವರ ಭೀತಿ ; ಬಾವಲಿ ಚೆಕ್ ಪೋಸ್ಟ್​​ನಲ್ಲಿ ಕಟ್ಟೆಚ್ಚರ…

0
ಮೈಸೂರು : ಕೇರಳದ ಕೊಲ್ಲಂ ಜಿಲ್ಲೆಯಲ್ಲಿ 80ಕ್ಕೂ ಹೆಚ್ಚು ಮಕ್ಕಳಲ್ಲಿ ಟೊಮಾಟೊ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....

ವಿಧಾನಪರಿಷತ್, 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ…

0
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ತಿನ 4 ಸ್ಥಾನ ಮತ್ತು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದೆ. ಜೂನ್ 10 ರಂದು ರಾಜ್ಯಸಭೆಗೆ ಚುನಾವಣೆ ನಡೆದರೆ, ವಿಧಾನಪರಿಷತ್ತಿಗೆ ಜೂನ್ 13 ರಂದು...

ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ : ಮಾಜಿ ಸಂಸದೆ ರಮ್ಯಾ.

0
ಬೆಂಗಳೂರು : ನನ್ನನ್ನು ಟ್ರೋಲ್ ಮಾಡುವ ತೊಂದರೆಯನ್ನು ನೀವು ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ ಸಂಸದೆ ರಮ್ಯಾ ಅಸಮಾಧಾನ ಹೊರಹಾಕಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಹಗರಣದಲ್ಲಿ ರಕ್ಷಣೆ...

ಗೃಹ ಸಚಿವರ ತವರಲ್ಲೇ ದಲಿತ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ!

0
ಶಿವಮೊಗ್ಗ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರಲ್ಲೇ ದಲಿತ ವಿವಾಹಿತೆಯೊಬ್ಬರ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಮಹಿಳೆ...

ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ…

0
ಬೆಂಗಳೂರು : ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು. ಇದೀಗ ಸುಗ್ರಿವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ...

ಅರ್ಹತೆಗೆ ತಕ್ಕಂತೆ ಸಿಗದ ಉದ್ಯೋಗ ; ಮನನೊಂದು ಯುವತಿ ಆತ್ಮಹತ್ಯೆ!

0
ಉಡುಪಿ : ಅರ್ಹತೆಗೆ ತಕ್ಕ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಕಾಪು ತಾಲೂಕಿನ ಮೂಡುಬೆಳ್ಳೆ ಸಮೀಪದ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ದಕ್ಷಿಣ...
error: Content is protected !!