ಮೇ ಮೂರನೇ ವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಸಚಿವ ನಾಗೇಶ್.

0
ಬೆಂಗಳೂರು : ಮೇ ಮೂರನೇ ವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯವಾಗಿದೆ....

ಯುವತಿಯ ಮಾಜಿ ಪ್ರಿಯಕರನಿಂದ ಹಾಲಿ ಪ್ರಿಯಕರನ ಹತ್ಯೆ!

0
ಬೆಂಗಳೂರು : ಯುವತಿಯ ಮಾಜಿ ಪ್ರಿಯಕರನೊಬ್ಬ ಹಾಲಿ ಪ್ರೇಮಿಯನ್ನು ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಸಮರ್ಥ್ ನಾಯರ್ ಕೊಲೆಯಾದ ದುರ್ದೈವಿ. ಕೊಲೆ ಮಾಡಿದ ಆರೋಪದಡಿ ಮೂವರು ಆರೋಪಿಗಳಾದ ಕಿರಣ್,ಅರುಣ್,...

ಪಿಎಸ್‍ಐ ಹಗರಣ : ಅಕ್ರಮ ಹೊರ ಬರುತ್ತಿದ್ದಂತೆ ಡ್ಯಾಂಗೆ ಮೊಬೈಲ್ ಬಿಸಾಡಿದ ಕಿಂಗ್​ಪಿನ್.

0
ಕಲಬುರಗಿ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಒಂದೊಂದೇ ಸ್ಫೋಟಕ ಮಾಹಿತಿಗಳು ಸಿಗುತ್ತಿವೆ. ಇಡೀ ಅಕ್ರಮದ ಪ್ರಮುಖ ಆರೋಪಿ ಎನ್ನಲಾದ ಮಂಜುನಾಥ್ ಮೇಳಕುಂದಿ, ಅಕ್ರಮ ಹೊರಗೆ ಬರುತ್ತಿದ್ದಂತೆ...

ಜೂನ್ 3ರಂದು ವಿಧಾನ ಪರಿಷತ್‍ನ 7 ಸ್ಥಾನಗಳಿಗೆ ಚುನಾವಣೆ…

0
ಬೆಂಗಳೂರು : ಜೂನ್ 14ರಂದು ವಿಧಾನ ಪರಿಷತ್‍ನ ಹಲವು ಸ್ಥಾನಗಳು ತೆರವಾಗಲಿದ್ದು, ಜೂನ್ 3ರಂದು ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಲಕ್ಷ್ಮಣ ಸಂಗಪ್ಪ ಸವದಿ, ರಾಮಪ್ಪ ತಿಮ್ಮಾಪುರ್, ಅಲ್ಲಂ...

ಕಾರು, ಟಿಟಿ ವಾಹನ ಮಧ್ಯೆ ಭೀಕರ ಅಪಘಾತ ; ಇಬ್ಬರು ಸಾವು…

0
ತುಮಕೂರು : ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತವಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಬೆಗೂರು ಬೈಪಾಸ್ ಬಳಿ ನಡೆದಿದೆ. ರಘು(27) ಸಂತೋಷ (21) ಮೃತ ದುರ್ದೈವಿಗಳು. ಮೃತರು...

ನಾಳೆ ದೆಹಲಿಗೆ ಸಿಎಂ ಪ್ರಯಾಣ ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ…

0
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 8 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ. ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರುಗಳನ್ನು ಸಿಎಂ ಭೇಟಿಯಾಗಲಿದ್ದಾರೆ. ಬಳಿಕ ಸಂಜೆ ಬಂಡವಾಳ ಹೂಡಿಕೆದಾರರ ಸಮ್ಮೇಳನದ...

ಉದ್ಘಾಟನೆಯಾದ ಎರಡೇ ದಿನಕ್ಕೆ ಕಿತ್ತು ಹೋಯ್ತು ಮಲ್ಪೆಯ ತೇಲುವ ಸೇತುವೆ…

0
ಉಡುಪಿ : ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ತೇಲುವ ಸೇತುವೆ ನಿರ್ಮಾಣವಾಗಿತ್ತು. ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ...

ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಮೂವರು ಅರೆಸ್ಟ್ ; ಪೆಟ್ರೋಲ್ ಬಾಂಬ್, ಜೀವಂತ ಪಿಸ್ತೂಲ್ ವಶ…

0
ಬೆಂಗಳೂರು : ಗಲಭೆ ಸೃಷ್ಟಿಸಲು ಸಂಚು ರೂಪಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ. ಫಯಾಜ್, ಸೈಯದ್ ಅಸ್ಗರ್ ಹಾಗೂ ಮುನ್ನಾವರ್ ಎಂಬುವರನ್ನು ಬಂಧಿಸಿ, ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ...

ಇಂದಿನಿಂದ ನಿಮ್ಮ ಕಾರ್ಯವೈಖರಿ ಬದಲಾಗಬೇಕು : ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸಿಎಂ ಸೂಚನೆ…

0
ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಅವರು ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಸಭೆ ನಡೆಸಿದರು. ನಾಲ್ಕು ತಿಂಗಳಲ್ಲಿ ಪೂರ್ಣವಾಗುವ ಕೆಲಸವನ್ನು 12 ತಿಂಗಳವರೆಗೆ ಎಳೆಯುತ್ತೀರಿ. ಇಂದಿನಿಂದ ನಿಮ್ಮ ಕಾರ್ಯವೈಖರಿ ಬದಲಾಗಬೇಕು ....

ಮೆಟ್ರೋ ಪಿಲ್ಲರ್​​ಗೆ ಬಸ್ ಡಿಕ್ಕಿ ; 25 ಮಂದಿಗೆ ಗಾಯ…

0
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್​​ಗೆ ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ತಡರಾತ್ರಿ ನಡೆದಿದೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ...
error: Content is protected !!