ಸ್ಯಾಂಡಲ್‍ವುಡ್‍ನ ಹಾಸ್ಯ ನಟ ಮೋಹನ್ ಜುನೇಜ ನಿಧನ…

0
ಬೆಂಗಳೂರು : ಸ್ಯಾಂಡಲ್‍ವುಡ್‍ನ ಹಾಸ್ಯ ನಟ ಮೋಹನ್ ಜುನೇಜ ಅವರು ಇಂದು ಬೆಳಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಮೋಹನ್ ಜುನೇಜ ಅವರು ಹಾಸ್ಯ ಪಾತ್ರಗಳ ಮೂಲಕ ಫೇಮಸ್ ಆಗಿದ್ದರು....

ರಾಜ್ಯದಲ್ಲಿ ಪತ್ತೆಯಾಯ್ತು ಒಮಿಕ್ರಾನ್ ನ ಎರಡು ಉಪ ತಳಿ!

0
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿರುವುದನ್ನು ನೋಡಿದರೆ ರಾಜ್ಯಕ್ಕೆ 4ನೇ ಅಲೆ ಕಾಲಿಟ್ಟೇ ಬಿಡ್ತಾ ಎನ್ನುವ ಅನುಮಾನ ಕಾಡುತ್ತಿದೆ. ಇದರ ಮಧ್ಯೆ BA.4 ಹಾಗೂ BA.5 ಎಂಬ...

ಎರಡೂವರೆ ಸಾವಿರ ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡ್ತೀವಿ ಅಂದಿದ್ರು: ಯತ್ನಾಳ್ ಹೊಸ ಬಾಂಬ್…

0
ಬೆಳಗಾವಿ : ದೆಹಲಿಯಿಂದ ಬಂದ ಕೆಲವರು ಎರಡೂವರೆ ಸಾವಿರ ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡ್ತೀವಿ ಅಂತ ಹೇಳಿದ್ರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ರಾಮದುರ್ಗದ...

ವಿವಾದಿತ ನಕ್ಷೆ ಪೋಸ್ಟ್ : ಎಂಇಎಸ್ ಮುಖಂಡನ ವಿರುದ್ಧ ಎಫ್ಐಆರ್ ದಾಖಲು…

0
ಬೆಳಗಾವಿ : ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ನಕ್ಷೆಯನ್ನು ಶೇರ್ ಮಾಡಿ ಉದ್ಧಟತನ ಮೆರೆದಿದ್ದ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕರ್ನಾಟಕ ಗಡಿಭಾಗವನ್ನು ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ಪೋಸ್ಟ್...

ಕಾಂಗ್ರೆಸ್​ನವರು ಆರೋಪ ಮಾಡ್ತಾರೆ, ದಾಖಲಾತಿ ಕೇಳಿದ್ರೆ ಓಡಿ ಹೋಗ್ತಾರೆ : ಆರಗ ಜ್ಞಾನೇಂದ್ರ.

0
ಕಲಬುರಗಿ : ದಾಖಲಾತಿ ಕೇಳಿದರೆ ಓಡಿಹೋಗುವುದು ಕಾಂಗ್ರೆಸ್ ಕೆಲಸವಾಗಿದೆ. ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್ ನವರು. ತನಿಖೆ ಸರಿಯಾಗಿ ನಡೆದರೆ ತಮ್ಮ ಬುಡಕ್ಕೆ ಬರುತ್ತದೆ ಎನ್ನುವುದು ಗೊತ್ತಾಗಿ ತನಿಖೆ ದಿಕ್ಕು ತಪ್ಪಿಸುವ ಪ್ರಯತ್ನ...

ಮದ್ಯ ಮಾರಾಟಗಾರರ ಮುಷ್ಕರ ; ಮೇ 19ರವರೆಗೆ ಸಿಗೋದಿಲ್ಲ ಎಣ್ಣೆ…

0
ಉಡುಪಿ : ಇಂದಿನಿಂದ ಮೇ 19 ರವರೆಗೂ ಮದ್ಯ ಮಾರಾಟಗಾರರ ಮುಷ್ಕರ ನಡೆಯಲಿದ್ದು, 15 ದಿನಗಳವರೆಗೆ ಮುಷ್ಕರ ನಡೆಸಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ. ಕೆಎಸ್‍ಪಿಸಿಎಲ್‍ನಿಂದ ಮ್ಯಾನುವಲ್ ಮೆತಡ್ ಮೂಲಕ ಇಷ್ಟು ವರ್ಷ ವೈನ್...

ಬುರ್ಖಾ ಧರಿಸಿ ಅನುಚಿತವಾಗಿ ವರ್ತಿಸಿದರೆ ಧರ್ಮದೇಟು – ವಾಟ್ಸಾಪ್ ಗ್ರೂಪ್​​ನಲ್ಲಿ ಬೆದರಿಕೆ…

0
ಮಂಗಳೂರು : ನಗರದಲ್ಲಿ ಹೊಸ ವಿವಾದವೊಂದು ಸದ್ದು ಮಾಡುತ್ತಿದೆ. ಬುರ್ಖಾ ಧರಿಸಿ ಅಸಭ್ಯವಾಗಿ ವರ್ತಿಸುವ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದೆ. ಈ ಯುವತಿಯರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಎಚ್ಚರಿಕೆಯ ಸಂದೇಶವನ್ನು ಹರಿ ಬಿಡಲಾಗಿದೆ. ಬುರ್ಖಾ ಧರಿಸಿ...

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ವರ್ಗಾವಣೆ…

0
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರನ್ನು ನಿಯೋಜಿಸಲಾಗಿದೆ. ಗೌರವ್ ಗುಪ್ತರನ್ನು ಮೂಲಸೌಕರ್ಯ...

2023ರ ಒಳಗೆ ಸಿದ್ದರಾಮಯ್ಯರನ್ನ ಕಾಂಗ್ರೆಸ್‌ನಿಂದ ಹೊರಹಾಕ್ತಾರೆ : ಮುನಿರತ್ನ ಭವಿಷ್ಯ…

0
ಬೆಂಗಳೂರು : 2023ರ ಒಳಗೆ ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್‌ನಿಂದ ಹೊರಹಾಕ್ತಾರೆ ಎಂದು ಸಚಿವ ಮುನಿರತ್ನ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, 1994 ರಲ್ಲಿ ರಾಮಕೃಷ್ಣ ಹೆಗಡೆಯವರು ಇದ್ದ ಜಾಗದಲ್ಲಿ...

ಕೆಲಸದಿಂದ ವಜಾಗೊಂಡಿದ್ದ ಬಿಎಂಟಿಸಿ ನೌಕರ ನೇಣಿಗೆ ಶರಣು…

0
ರಾಯಚೂರು : ಸಾರಿಗೆ ಮುಷ್ಕರದಲ್ಲಿ ಭಾಗಿಯಾಗಿ ಕೆಲಸದಿಂದ ವಜಾಗೊಂಡಿದ್ದ ಬಿಎಂಟಿಸಿ ನೌಕರ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ವೀರಾಪೂರ ಗ್ರಾಮದಲ್ಲಿ ನಡೆದಿದೆ. ವಿನೋದ್ ಕುಮಾರ್ ಪತ್ರಿ (42) ಆತ್ಮಹತ್ಯೆ ಮಾಡಿಕೊಂಡಿರುವ...
error: Content is protected !!