ಕಾಂಗ್ರೆಸ್ನವರ ಮಾತಿಗೆ ಕಿಂಚಿತ್ತು ಬೆಲೆ ಇಲ್ಲ : ಸಿಎಂ ಬೊಮ್ಮಾಯಿ.
ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಚಿವ ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್ ನವರು ಸುಖಾಸುಮ್ಮನೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ತಮ್ಮ ಪಕ್ಷದವರ ಬಣ್ಣ ಬಯಲಾಗಲಿದೆ ಎನ್ನುವ ಕಾರಣಕ್ಕೆ ಕಾಂಗ್ರೆಸ್...
ಬಿರುಗಾಳಿಗೆ ಸಿಲುಕಿ ಪರದಾಡಿದ ವಿದ್ಯಾರ್ಥಿನಿಯರು…
ಹುಬ್ಬಳ್ಳಿ : ನಗರದಲ್ಲಿ ನಿನ್ನೆ ಸಂಜೆ ಸುರಿದ ಮಳೆ, ಗಾಳಿ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಸ್ಕೂಟಿಯಲ್ಲಿ ಪ್ರಯಾಣ ಮಾಡುತ್ತಿದ್ದ ವಿದ್ಯಾರ್ಥಿನಿಯರು ಬಿರುಗಾಳಿಗೆ ಸಿಲುಕಿ ಪರದಾಡಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ವಿದ್ಯಾರ್ಥಿನಿಯರು ಸ್ಕೂಟಿಯಲ್ಲಿ ಬರುತ್ತಿದ್ದರು....
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ…
ಬೆಂಗಳೂರು : ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ...
ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ನೋಟಿಸ್ ಜಾರಿ – ವಿಚಾರಣೆಗೆ ಹಾಜರಾಗ್ತಾರಾ ಕಾಂಗ್ರೆಸ್ ಶಾಸಕ?
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ 2ನೇ ಬಾರಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಪಿಎಸ್ಐ ನೇಮಕಾತಿ...
ಗೃಹ ಸಚಿವ ಆರಗ ಜ್ಞಾನೇಂದ್ರರನ್ನ ಕೂಡಲೇ ವಜಾ ಮಾಡಿ; ಸಿದ್ದರಾಮಯ್ಯ ಆಗ್ರಹ…
ಬೆಂಗಳೂರು : ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮವಾಗಿದೆ. ಭ್ರಷ್ಟಾಚಾರ ಪೂರ್ವನಿಯೋಜಿತವಾಗಿ ಮಾಡಿದ ಕೃತ್ಯ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ 29 ಜನರನ್ನು ಅರೆಸ್ಟ್ ಮಾಡಲಾಗಿದೆ. ಆದರೆ ಯಾಕೆ ಇಲ್ಲಿಯವರೆಗೆ ಕೇಸ್ ದಾಖಲಿಸಿಲ್ಲ? ಇದಕ್ಕೆ ಗೃಹ ಸಚಿವರೇ...
ಪಿಎಸ್ಐ ಅಕ್ರಮ – ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತರಾಜು ಎತ್ತಂಗಡಿ…
ಬೆಂಗಳೂರು : 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಭಾರೀ ಅಕ್ರಮದಲ್ಲಿ ದೊಡ್ಡ ದೊಡ್ಡ ರಾಜಕಾರಣಿಗಳು, ಸಚಿವರುಗಳು, ಪೊಲೀಸ್ ಅಧಿಕಾರಿಗಳ ಹೆಸರುಗಳು ಕೇಳಿಬರುತ್ತಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಅಕ್ರಮದಲ್ಲಿ ಶಾಮೀಲಾಗಿದ್ದರು ಎಂಬ...
ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು : ರಾಜ್ಯ ಸರ್ಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರನ್ನು ತರಬೇತಿ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ. ತರಬೇತಿ...
ಮೈಸೂರು : ಎಪಿಎಂಸಿ ಏಜೆಂಟ್ನ ಬರ್ಬರ ಹತ್ಯೆ!
ಮೈಸೂರು : ಎಪಿಎಂಸಿ ಮಾರುಕಟ್ಟೆಯ ಏಜೆಂಟ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬಂಡೀಪಾಳ್ಯ ಎಪಿಎಂಸಿ ಮಾರುಕಟ್ಟೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ನಿವಾಸಿ ರವಿ ಅಲಿಯಾಸ್ ಕ್ಯಾಪ್ಸಿಕಂ...
ಪಿಎಸ್ಐ ಅಕ್ರಮವನ್ನು ಸ್ವತಃ ಪೊಲೀಸರೇ ಬಯಲಿಗೆ ಎಳೆದಿದ್ದಾರೆ : ಹೆಚ್ಡಿಕೆ.
ರಾಮನಗರ : 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿರುವ...
ಮೇ.11ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ : ಬಸವರಾಜ ಹೊರಟ್ಟಿ.
ಧಾರವಾಡ : ಮೇ. 11ನೇ ತಾರೀಖಿನಂದು ಸಂಜೆ ಸಭಾಪತಿ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಬಳಿಕ ಮುಂದಿನ ನಡೆಯ ಬಗ್ಗೆ ತಿಳಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಅವರು ಹೇಳಿದರು.
ನಗರದಲ್ಲಿ ಮಾತನಾಡಿದ...












