ಸೀಬೆಹಣ್ಣು ಕೀಳಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಸಹೋದರಿಯರು ಸಾವು…

0
ಚಾಮರಾಜನಗರ : ಸೀಬೆಹಣ್ಣು ಕೀಳಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಚಣ್ಣ ಎಂಬುವವರ ಮಕ್ಕಳಾದ ಪೂಜಿತಾ ಹಾಗೂ ಪುಣ್ಯ...

ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ…

0
ಚಿತ್ರದುರ್ಗ : ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಮುರಾಘಮಠದ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್...

ಉಕ್ರೇನ್‍ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಸಿದ್ದಲಿಂಗ ಶ್ರೀಗಳ ನಿರ್ಧಾರ…

0
ತುಮಕೂರು : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಿಂದಾಗಿ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿ ಉಕ್ರೇನ್‍ನಿಂದ ಮರಳಿ ತಾಯ್ನಾಡಿಗೆ ಬಂದಿರುವ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳ ನೆರವಿಗೆ ಜಿಲ್ಲೆಯ ಸಿದ್ದಗಂಗಾ ಮಠ ಮುಂದೆ ಬಂದಿದೆ. ಉಕ್ರೇನ್‍ನಿಂದ...

ಬಸವ ಜಯಂತಿ, ರಂಜಾನ್ : ಜನತೆಗೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಹೆಚ್.ಡಿ ಕುಮಾರಸ್ವಾಮಿ.

0
ಬೆಂಗಳೂರು : ಬಸವ ಜಯಂತಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಶುಭಾಶಯಗಳು....

ಅಮಿತ್ ಶಾ ಸಮ್ಮುಖದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆ…

0
ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಹಾಗೂ ಜೆಡಿಎಸ್ ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ...

ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಬಹುದು : ಭವಿಷ್ಯ ನುಡಿದ ಯತ್ನಾಳ್.

0
ವಿಜಯಪುರ : ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯ...

ರಂಜಾನ್, ಖೇಲೋ ಇಂಡಿಯಾ : ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ…

0
ಬೆಂಗಳೂರು : ರಂಜಾನ್ ಹಬ್ಬದ ಕಾರಣ ಇಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಪೂರ್ವ ಸಂಚಾರ ವಿಭಾಗದ ವ್ಯಾಪ್ತಿಯ ಕೆಲವು ರಸ್ತೆಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗೆಯೇ ಇಂದು...

ಅವರೊಬ್ಬರೇ ಗಂಡಸರು, ನಾವು ಗಂಡಸರಲ್ಲ : ಡಿಕೆಶಿ.

0
ಬೆಂಗಳೂರು : ನಾವು ಜೋರಾಗಿ ಅಧಿಕಾರ ಚಲಾಯಿಸಿದರೆ ಡಿ.ಕೆ.ಶಿವಕುಮಾರ್ ಉಸಿರು ನಿಂತು ಹೋಗುತ್ತದೆ ಅಂತ ಸಿಎಂ ಹೇಳಿದ್ದಾರೆ. ಇದರಿಂದ ನನಗೂ ಸಹ ಭಯವಾಗುತ್ತಿದೆ. ಮತ್ತೊಂದೆಡೆ ಮುಖ್ಯಮಂತ್ರಿಗಳ ಮುಂದೆಯೇ ಉಸ್ತುವಾರಿ ಸಚಿವರು ಗಂಡಸರು ಯಾರಿದ್ದಾರೆ...

ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಯಾಣ ಮಿತ್ರ ಏಕೀಕೃತ ಸಹಾಯವಾಣಿ ಆರಂಭ…

0
ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್​​ಸಿ-ಎಸ್​​ಟಿ 24x7...

ಡಿಕೆಶಿ ಕೊಳಕಿನ ಜಾಲ ಬಿಡಿಸ್ತೀನಿ : ಅಶ್ವತ್ಥ್ ನಾರಾಯಣ.

0
ಬೆಂಗಳೂರು: ಪಿಎಸ್ಐ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ನಮ್ಮ ಸಹೋದರ ಸತೀಶ್ ಅವರ ಮೇಲೆ ಆರೋಪ ಮಾಡಿದಾರಲ್ಲ, ಸಾಕ್ಷ್ಯ ಕೊಟ್ಟಿದ್ದಾರಾ?. ಈ ಆರೋಪ ಮಾಡಿರೋರು...
error: Content is protected !!