ಕೋವಿಡ್ ನಾಲ್ಕನೇ ಅಲೆ ; ಇಂದಿನಿಂದ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ…

0
ಬೆಂಗಳೂರು : ಕೋವಿಡ್ ನಾಲ್ಕನೇ ಅಲೆಯ ವಿರುದ್ಧ ಹೋರಾಡಲು ಬಿಬಿಎಂಪಿ ಇಂದಿನಿಂದ ನಗರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈಗಾಗಲೇ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಹಾಕದಿದ್ರೆ 250 ರೂಪಾಯಿ ದಂಡ ತೆರಬೇಕಾಗುತ್ತದೆ...

ನನ್ನ ಪ್ರಕಾರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಬಿಎಸ್‍ವೈ.

0
ಶಿವಮೊಗ್ಗ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು. ಶಿಕಾರಿಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ...

ಬಿಟ್ ಕಾಯಿನ್ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಸಿಎಂ ಸಿಗಲಿದ್ದಾರೆ : ಪ್ರಿಯಾಂಕ್ ಖರ್ಗೆ.

0
ಮೈಸೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ. ಇಂದಿಗೂ ನಾನು ಅದನ್ನೇ ಹೇಳುತ್ತೇನೆ. ಬಿಟ್ ಕಾಯಿನ್ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3 ನೇ ಮುಖ್ಯಮಂತ್ರಿ ಸಿಗಲಿದ್ದಾರೆ ಎಂದು...

ಪಿಎಸ್‍ಐ ನೇಮಕಾತಿ ಹಗರಣ ; ಸಿಐಡಿ ಮುಂದೆ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಶರಣು

0
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಕಳೆದ 21 ದಿನಗಳಿಂದ ತಲೆಮರೆಸಿಕೊಂಡಿದ್ದ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಇದೀಗ ಸ್ವತಃ ತಾವೇ ಕಲಬುರಗಿಯ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ....

ಮತ್ತೆ ಕಿರಿಕ್ ಶುರು ಮಾಡಿದ ಎಂಇಎಸ್.

0
ಬೆಳಗಾವಿ : ಎಂಇಎಸ್ ಮುಖಂಡ ಶುಭಂ ಶಳಕೆ ಎಂಬಾತ ಭಾಷಾ ಸಾಮರಸ್ಯ ಕದಡುವ ಹುನ್ನಾರ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿದ್ದಾನೆ. ಸಂಪೂರ್ಣ ಸಂಯುಕ್ತ ಮಹಾರಾಷ್ಟ್ರ ಶೀರ್ಷಿಕೆಯಡಿ ನಕ್ಷೆ ಪೋಸ್ಟ್ ಮಾಡಿರುವ...

ಬೆಂಗಳೂರಿನಲ್ಲಿ ವರುಣನ ಆರ್ಭಟ ; ಮನೆಗಳಿಗೆ ನುಗ್ಗಿದ ನೀರು…

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ವಿಧಾನಸೌಧ, ಕೆ.ಆರ್.ವೃತ್ತ, ಶಿವಾಜಿನಗರ, ಲಾಲ್ ಬಾಗ್...

ಕೊರೊನಾ ಕೇಸ್ ಹೆಚ್ಚಳ ; ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ…

0
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಆಗುತ್ತಿರುವ ಹಿನ್ನಲೆ ಸರ್ಕಾರ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದಕ್ಷಿಣ ಕೊರಿಯಾ, ಜಪಾನ್, ಥೈಲ್ಯಾಂಡ್, ಆಸ್ಟ್ರೇಲಿಯಾ, ವಿಯೆಟ್ನಾಂ, ನ್ಯೂಜಿಲೆಂಡ್ ನಲ್ಲಿ ಪಾಸಿಟಿವ್...

ಮಹಿಳೆಯರೊಂದಿಗೆ ಅಸಭ್ಯ ವರ್ತನೆ : ಆರೋಪಿ ಬಂಧನ…

0
ಮಂಗಳೂರು : ಪ್ರಾರ್ಥನಾ ಮಂದಿರದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ (26) ಎಂಬಾತ ಬಂಧಿತ ಆರೋಪಿ. ತೊಕ್ಕೊಟ್ಟುವಿನ ಹುದಾ...

ಪಿಎಸ್‍ಐ ಮರು ಪರೀಕ್ಷೆ ದಿನಾಂಕ ಶೀಘ್ರದಲ್ಲೇ ಪ್ರಕಟ : ಗೃಹ ಸಚಿವ ಆರಗ ಜ್ಞಾನೇಂದ್ರ.

0
ಶಿವಮೊಗ್ಗ : ಶೀಘ್ರದಲ್ಲಿಯೇ ಪಿಎಸ್ಐ ಮರು ಪರೀಕ್ಷೆಯ ದಿನಾಂಕ ಪ್ರಕಟ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆಯ ಅಕ್ರಮದ ಕುರಿತು ಒಂದೊಂದೆ...

ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ಕನ್ನಡಿಗ ಬಗ್ಗವಳ್ಳಿ ಸೋಮಶೇಖರ್ ರಾಜು ನೇಮಕ…

0
ಬೆಂಗಳೂರು : ಮೇ 1 ರಂದು ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ರಾಜು ಅವರು ಲೆಫ್ಟಿನೆಂಟ್ ಜನರಲ್ ಮನೋಜ್...
error: Content is protected !!