ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯ ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸಲಿದೆ : ಸುಧಾಕರ್.
ಬೆಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿರುವ ಸಂತ್ರಸ್ತ ಯುವತಿ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ...
ಪಿಎಸ್ಐ ಅಕ್ರಮ ನೇಮಕಾತಿ : ಬಿಜೆಪಿ ಶಾಸಕನ ಆಪ್ತನಿಂದ ಪ್ರಧಾನಿ ಕಚೇರಿಗೆ ದೂರು…
ವಿಜಯಪುರ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಆಪ್ತರೊಬ್ಬರು ಪ್ರಧಾನಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.
ರಾಜ್ಯದಲ್ಲಿರುವ ಸರ್ಕಾರ...
ತಂದೆಯ ಹಣವನ್ನೇ ಕದ್ದು ಸಿಕ್ಕಿಬಿದ್ದ ಮಗ!
ಹಾಸನ : ತಂದೆ ಇಟ್ಟಿದ್ದ 13,20,000 ರೂ. ಹಣ ಮಗನೇ ಕದ್ದು ಸಿಕ್ಕಿಬಿದ್ದಿರುವ ಘಟನೆ ತಾಲೂಕಿನ ದೊಡ್ಡ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯಗಚಿನಾಲೆ ಕಾಮಗಾರಿಗೆ ರಂಗಸ್ವಾಮಿ ಅವರ 14 ಗುಂಟೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು....
ಪರೀಕ್ಷೆಗೆ ಹಿಜಾಬ್ ಧರಿಸಿ ಬಂದಿದ್ದಕ್ಕೆ ನಿರಾಕರಣೆ ; ಆಕ್ರೋಶ ಹೊರಹಾಕಿದ ವಿದ್ಯಾರ್ಥಿನಿ…
ಶಿವಮೊಗ್ಗ : ಹಿಜಬ್ ಧರಿಸಿದ್ದ ಕಾರಣ ಪರೀಕ್ಷೆ ಬರೆಯಲು ಬಿಡುತ್ತಿಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ವೀಡಿಯೋ ಮೂಲಕ ಆಕ್ರೋಶ ಹೊರ ಹಾಕಿದ್ದಾಳೆ.
ಜಿಲ್ಲೆಯ ಡಿವಿಎಸ್ ಕಾಲೇಜಿನ ಕೊನೆಯ ವರ್ಷದ ಬಿಎ ವಿದ್ಯಾರ್ಥಿನಿ ಶಾಹಿನ್ ಪರೀಕ್ಷೆ...
ಎಸಿ ಇಲ್ಲದೇ ಮಲಗಲು ಪರದಾಡಿದ ಪಿಎಸ್ಐ ನೇಮಕಾತಿ ಅಕ್ರಮದ ಕಿಂಗ್ಪಿನ್ ದಿವ್ಯಾ ಹಾಗರಗಿ.
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು11 ದಿನಗಳ ಕಾಲ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ನಿತ್ಯ ಎಸಿಯಲ್ಲಿ ಹಾಯಾಗಿ...
ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವ ಹೊಂದಿದೆ : ಸಚಿವ ಸುಧಾಕರ್.
ಬೆಂಗಳೂರು : ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತು ಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ,...
ಮೇ 3ರಂದು ಅಮಿತ್ ಶಾ ರಾಜ್ಯ ಪ್ರವಾಸ.. ಸಿಎಂ ಮನೆಯಲ್ಲೇ ಸಂಪುಟ ಪುನಾರಚನೆ ಬಗ್ಗೆ ಚರ್ಚೆ?
ಬೆಂಗಳೂರು : ಮೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆಯ ಮಾತುಕತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ.
ಈಗಾಗಲೇ ಅಮಿತ್ ಶಾ...
ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬೇಡಿ : ಅಧಿಕಾರಿಗಳಿಗೆ ಗೋವಿಂದ ಕಾರಜೋಳ ಸೂಚನೆ…
ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಎಚ್ಚೆತ್ತುಕೊಂಡಿರುವ ಸಚಿವ ಗೋವಿಂದ ಕಾರಜೋಳ ಅವರು, ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್...
ವಂಚನೆ ಆರೋಪ ; ಕಿರುತೆರೆ ನಿರ್ದೇಶಕ ಅರವಿಂದ್ ಕೌಶಿಕ್ ಬಂಧನ…
ಬೆಂಗಳೂರು : ಕನ್ನಡ ಕಿರುತೆರೆ ಮತ್ತು ಹಿರಿತೆರೆ ನಿರ್ದೇಶಕ ಅರವಿಂದ್ ಕೌಶಿಕ್ ಅವರನ್ನು ವಂಚನೆ ಆರೋಪದಡಿ ನಗರದ ವೈಯ್ಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
2018ರಲ್ಲಿ 'ಕಮಲಿ' ಧಾರವಾಹಿ ನಿರ್ಮಾಣಕ್ಕೆ ಕಿರುತೆರೆ ನಿರ್ಮಾಪಕ ರೋಹಿತ್ ಎಂಬುವವರು...
ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ…
ಉಡುಪಿ : ಪೊಲೀಸ್ ಕಾನ್ಸ್ಟೇಬಲ್ ರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ (42) ಎಂದು ಗುರುತಿಸಲಾಗಿದೆ. 2022 ನೇ ಸಾಲಿನ ಎಸ್ಎಸ್ಎಲ್ಸಿ...











