545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ; ಮರುಪರೀಕ್ಷೆಗೆ ಸರ್ಕಾರ ನಿರ್ಧಾರ…

0
ಬೆಂಗಳೂರು : 545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡದಿಂದ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ. ಪರೀಕ್ಷೆ...

ಹುಬ್ಬಳ್ಳಿ ಗಲಭೆಕೋರರ ಕುಟುಂಬಕ್ಕೆ ಫುಡ್ ಕಿಟ್ ವಿತರಣೆಗೆ ಬ್ರೇಕ್…

0
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗಲಭೆಗೆ ಕಾರಣವಾಗಿರೋ ಆರೋಪಿಗಳ ಕುಟುಂಬಸ್ಥರಿಗೆ ಶಾಸಕ ಜಮೀರ್ ಅಹ್ಮದ್ ಫುಡ್ ಕಿಟ್ ವಿತರಣೆ ಮಾಡಲು ಮುಂದಾಗಿದ್ರು. ರಂಜಾನ್ ಹಿನ್ನೆಲೆ ಆರೋಪಿಗಳ ಕುಟುಂಬಕ್ಕೆ ತಲಾ 5 ಸಾವಿರ ಹಣ ಹಾಗೂ...

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅರೆಸ್ಟ್…

0
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಪ್ರಮುಖ ಆರೋಪಿ ಎನ್ನಲಾದ ದಿವ್ಯಾ ಹಾಗರಗಿ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್ಐ ಅಕ್ರಮ ಪ್ರಕರಣ ಹೊರ ಬರುತ್ತಿದ್ದಂತೆ ದಿವ್ಯಾ ಮತ್ತು ಟೀಮ್...

ಬಿಜೆಪಿ ಸೇರ್ಪಡೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು ಗೊತ್ತಾ?

0
ಮಂಡ್ಯ : ನಾನು ಬಿಜೆಪಿ ಸೇರುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಈ ಬಗ್ಗೆ ಜನಾಭಿಪ್ರಾಯ ಸಂಗ್ರಹ ಮಾಡುತ್ತಿದ್ದೇನೆ. ಆ ಬಳಿಕ ನಿರ್ಧರಿಸಲಾಗುವುದು ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ...

ಗೌರವಯುತವಾಗಿ ಬಂದು ಶರಣಾಗಬೇಕು ; ದಿವ್ಯಾ ಹಾಗರಗಿಗೆ ಎಚ್ಚರಿಕೆ ನೀಡಿದ ಆರಗ ಜ್ಞಾನೇಂದ್ರ.

0
ಬೆಂಗಳೂರು : ಈಗಾಗಲೇ ದಿವ್ಯಾ ಹಾಗರಗಿಗೆ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ. ಗೌರವಯುತವಾಗಿ ಬಂದು ಶರಣಾಗಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ...

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ : ಸುದೀಪ್ ಮಾತಿಗೆ ಬೆಂಬಲ ಸೂಚಿಸಿದ ಸಿಎಂ ಬೊಮ್ಮಾಯಿ.

0
ಹುಬ್ಬಳ್ಳಿ : ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ನಟ ಕಿಚ್ಚ ಸುದೀಪ್ ಹೇಳಿಕೆಗೆ ಈಗಾಗಲೇ ನಟ-ನಟಿಯರು ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ. ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಸುದೀಪ್ ಅವರ...

ಜನರೇ ಎಚ್ಚರ! ಮಾಸ್ಕ್ ಧರಿಸದಿದ್ದರೆ ಬೀಳುತ್ತೆ ದಂಡ…

0
ಬೆಂಗಳೂರು : ಕೋವಿಡ್ 4ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಬಿಬಿಎಂಪಿ ಮಾಸ್ಕ್ ಹಾಕದವರ ಮೇಲೆ ಮತ್ತೆ ದಂಡ ವಿಧಿಸಲು ನಿರ್ಧಾರ ಮಾಡಿದೆ. ಸೋಮವಾರದಿಂದಲೇ ಅಂದರೆ ಮೇ 2ರಿಂದಲೇ ಮಾಸ್ಕ್...

ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿದ ಭಗ್ನಪ್ರೇಮಿ..!

0
ಬೆಂಗಳೂರು : ಪ್ರೀತಿಸಲು ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಯೊಬ್ಬ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಗರದ ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ನಡೆದಿದೆ. 23 ವರ್ಷದ ಯುವತಿ ಮೇಲೆ ಪಾಗಲ್ ಪ್ರೇಮಿ...

ಯಾದಗಿರಿಯಲ್ಲಿ ಅಮಾನವೀಯ ಕೃತ್ಯ ; ಹಾಡಹಗಲೇ ಯುವತಿ ಮೇಲೆ ಅತ್ಯಾಚಾರ…

0
ಯಾದಗಿರಿ : ಜಿಲ್ಲೆಯಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಹಾಡಹಗಲೇ ಯುವತಿ ಮೇಲೆ ಅತ್ಯಾಚಾರ ನಡೆದಿದೆ. ಏಪ್ರಿಲ್ 26ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಹಳ್ಳಿಯೊಂದರ ಯುವತಿ ಮನೆ ಕೆಲಸ ಮಾಡುತ್ತಿದ್ದಳು....

ತಂದೆಯನ್ನೇ ಕೊಲೆಗೈದ ಅಪ್ರಾಪ್ತ ಮಗ!

0
ಧಾರವಾಡ : ಅಪ್ರಾಪ್ತ ಬಾಲಕನೋರ್ವ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಒಂಟಿಗಡ ಮೃತ ದುರ್ದೈವಿ. ಪುಂಡಲೀಕ ಪ್ರತಿನಿತ್ಯ ಕುಡಿದು ಬಂದು ಹೆಂಡತಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ನಿನ್ನೆ...
error: Content is protected !!