ಹಾಸ್ಟೆಲ್ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು ; ರೊಚ್ಚಿಗೆದ್ದ ವಿದ್ಯಾರ್ಥಿಗಳಿಂದ ದಾಂಧಲೆ…
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಕ್ಯಾಂಪಸ್ ನ 6 ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.
ರಾತ್ರಿ 11 ಗಂಟೆ ಸುಮಾರಿಗೆ ಈ...
ಹುಬ್ಬಳ್ಳಿ ಗಲಭೆ : ವಾಸೀಂ ಪಠಾಣ್ಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ…
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ಗೆ ಹುಬ್ಬಳ್ಳಿಯ ನಾಲ್ಕನೇ ಜೆಎಂಎಫ್ಸಿ ಕೋರ್ಟ್ ಏಪ್ರಿಲ್ 30 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ....
ಪಿಎಸ್ಐ ನೇಮಕಾತಿ ಅಕ್ರಮ – ದಿವ್ಯಾ ಹಾಗರಗಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ…
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಏಪ್ರಿಲ್ 29ಕ್ಕೆ ಮುಂದೂಡಿದೆ.
ದಿವ್ಯಾ ಹಾಗರಗಿ, ಕಾಶಿನಾಥ್, ಮಂಜುನಾಥ ಮೇಳಕುಂದಿ, ಅರ್ಚನಾ...
ರಾಜ್ಯದಲ್ಲಿ ಸದ್ಯಕ್ಕೆ ಕಠಿಣ ನಿಯಮ ಇಲ್ಲ : ಸಿಎಂ ಬೊಮ್ಮಾಯಿ.
ಬೆಂಗಳೂರು : ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ ಇರಲು ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಪ್ರಧಾನಿ...
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ – ನೇಮಕಾತಿ ವಿಭಾಗದ ಎಡಿಜಿಪಿ ವರ್ಗಾವಣೆ!
ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಅಮೃತ್ ಪೌಲ್ ಅವರನ್ನು ತಕ್ಷಣದಿಂದಲೇ ಜಾರಿಗೆ...
ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಹಿರಿಯ ಪ್ರಾಧ್ಯಾಪಕ ಬಂಧನ…
ಬೆಂಗಳೂರು : ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿವಿ ಭೂಗೋಳಶಾಸ್ತ್ರದ ಹಿರಿಯ ಪ್ರಾಧ್ಯಾಪಕನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಧಾರವಾಡ ವಿಶ್ವವಿದ್ಯಾಲಯ ಮೌಲ್ಯಮಾಪನ ವಿಭಾಗದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ...
ವಾಲ್ಮೀಕಿ ಹಾಗೂ ವೀರಮದಕರಿ ನಾಯಕ ಮೂರ್ತಿ ಅನಾವರಣಗೊಳಿಸಿದ ಸುದೀಪ್.
ರಾಯಚೂರು : ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ನಟ ಕಿಚ್ಚ ಸುದೀಪ್ ಅವರು ಮಹರ್ಷಿ ವಾಲ್ಮೀಕಿ ಹಾಗೂ ವೀರಮದಕರಿ ನಾಯಕ ಮೂರ್ತಿ ಅನಾವರಣಗೊಳಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೂರ್ತಿ ಪ್ರತಿಷ್ಟಾಪನೆಗೆ...
ಮೇ 16ರಿಂದ ಶಾಲೆ ಆರಂಭಕ್ಕೆ ಪೋಷಕರ ವಿರೋಧ ; ಶಿಕ್ಷಣ ಇಲಾಖೆ ಹೇಳಿದ್ದು ಹೀಗೆ…
ಬೆಂಗಳೂರು : ಮೇ 16ರಿಂದ ಶಾಲೆಗಳನ್ನು ಆರಂಭಿಸಲು ಸರ್ಕಾರ ಮುಂದಾಗಿದೆ. ಶಾಲಾ ಆರಂಭದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಹ ಸ್ಪಷ್ಟಪಡಿಸಿದ್ದಾರೆ. ಆದರೆ ಸರ್ಕಾರದ ಈ ನಡೆಗೆ...
ಹಾಲಿನ ದರ 3 ರೂ. ಹೆಚ್ಚಿಸುವಂತೆ ಸಿಎಂಗೆ ಕೆಎಂಎಫ್ ಅಧ್ಯಕ್ಷ ಮನವಿ…
ಬೆಳಗಾವಿ : ನಂದಿನಿ ಹಾಲಿನ ದರ 3 ರೂ. ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.
ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿ, ವಿದ್ಯುತ್,...
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ; ಮತ್ತೋರ್ವ ಅಭ್ಯರ್ಥಿಯ ಬಂಧನ…
ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಮೂಲದ ಎನ್.ವಿ.ಸುನೀಲ್ ಕುಮಾರ್ ಬಂಧಿತ. ಈತ ಜ್ಞಾನ ಜ್ಯೋತಿ ಸ್ಕೂಲ್ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್...












