ಯಲಹಂಕ ಬಳಿ ಕ್ರೀಡಾ ವಿಶ್ವವಿದ್ಯಾಲಯ ನಿರ್ಮಾಣ : ನಾರಾಯಣಗೌಡ.
ಬೆಂಗಳೂರು : ರಾಜ್ಯದ ಪ್ರಥಮ ಕ್ರೀಡಾ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಯಲಹಂಕ ಬಳಿ 100 ಎಕರೆ ಜಾಗ ಗುರುತಿಸಲಾಗಿದೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು.
ಖೇಲೋ ಇಂಡಿಯಾ ಯೂನಿರ್ವಸಿಟಿ ಗೇಮ್ಸ್-2021 ಬಗ್ಗೆ ಸುದ್ದಿಗೋಷ್ಠಿ...
ವಿದ್ಯುತ್ ತಂತಿ ತಗುಲಿ ಯುವಕ ಸಾವು…
ಬೆಂಗಳೂರು : ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಿಶೋರ್ ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ನಿನ್ನೆ ತಡರಾತ್ರಿ ತನ್ನ...
ಮೇ ಎರಡನೇ ವಾರ ಎಸ್ಎಸ್ಎಲ್ಸಿ ಫಲಿತಾಂಶ : ಬಿ.ಸಿ. ನಾಗೇಶ್.
ಬೆಂಗಳೂರು : ದ್ವಿತೀಯ ಪಿಯ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿವೆ. ಈ ಬಾರಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿದೆ. ಎಸ್ಎಸ್ಎಲ್ಸಿ ಮೌಲ್ಯಮಾಪನ ಉತ್ತಮವಾಗಿ ನಡೆಯುತ್ತಿದೆ. ಹೀಗೆ ನಡೆದರೆ ಮೇ ಎರಡನೇ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ನೀಡುತ್ತೇವೆ...
ಭಾರಿ ಮಳೆಗೆ ಮನೆಯ ಶೀಟ್ ಮೇಲಿದ್ದ ಕಲ್ಲು ಬಿದ್ದು ಬಾಲಕ ಸಾವು…
ವಿಜಯಪುರ : ಕಳೆದ ರಾತ್ರಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಮನೆಯ ತಗಡಿನ ಶೀಟ್ ಮೇಲಿದ್ದ ಕಲ್ಲು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರ ವಲಯದ ಹೌಸಿಂಗ್ ಬೋರ್ಡ್ ಬಳಿ ನಡೆದಿದೆ....
ದನ ಕಾಯೋಕೆ ಹೋಗು, ಇಒ ಆಗಿದ್ದೀಯ ನೀನು ; ಅಧಿಕಾರಿಗೆ ಏಕವಚನದಲ್ಲೇ ಹರಿಹಾಯ್ದ ಹೆಚ್.ಡಿ.ರೇವಣ್ಣ.
ಹಾಸನ : ಏಯ್ ನೀನು ದನ ಕಾಯೋಕೆ ಹೋಗು, ಇಒ ಆಗಿದ್ದೀಯ ನೀನು ಎಂದು ಅಧಿಕಾರಿಗೆ ಏಕವಚನದಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಹರಿಹಾಯ್ದಿದ್ದಾರೆ. ನಗರದ ಹೊರವಲಯದಲ್ಲಿರುವ ಹೇಮಗಂಗೋತ್ರಿ ಕಾಲೇಜು ಬಳಿ ನಿರ್ಮಾಣವಾಗುತ್ತಿರುವ...
ದಿವ್ಯಾ ಹಾಗರಗಿ ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ತಕರಾರು ಅರ್ಜಿ ಸಲ್ಲಿಸಿದ ಸಿಐಡಿ.
ಕಲಬುರಗಿ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳಿಂದ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಮತ್ತು ಟೀಂಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದೆ.
ಜ್ಞಾನಜ್ಯೋತಿ ಶಾಲೆಯಲ್ಲಿ...
ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ; ಕೋವಿಡ್ ಪರಿಶೀಲನಾ ಸಭೆಯಲ್ಲಿ ನಿರ್ಧಾರ…
ಬೆಂಗಳೂರು : ಕೋವಿಡ್ ನಾಲ್ಕನೇ ಅಲೆ ಆತಂಕ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ...
ರಾಮನಗರ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು…
ರಾಮನಗರ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೆಂಗಳೂರು-ಮೈಸೂರು ಹೆದ್ದಾರಿಯ ಕುಂಭಾಪುರ ಗೇಟ್ ಬಳಿ ನಡೆದಿದೆ.
ಸುಂದ್ರೇಶ್ (49) ಮತ್ತು ಅವರ ಮಗಳು ತನ್ಮಯ್...
ಪಿಎಸ್ಐ ಅಕ್ರಮ ನೇಮಕಾತಿ ; ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮೊಬೈಲ್ ಬಳಕೆ…
ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಮೊಬೈಲ್ ಬಳಸಿ ಕಿಂಗ್ ಪಿನ್ ಆರ್ ಡಿ ಪಾಟೀಲ್ ಅಕ್ರಮ ಎಸೆಗಿದ್ದಾನೆ ಎಂಬುದು ತನಿಖೆಯಿಂದ ಹೊರಬಿದ್ದಿದೆ....
ಸಹಾಯಕ ಪ್ರಾಧ್ಯಾಪಕ ಪ್ರಶ್ನೆ ಪತ್ರಿಕೆ ಸೋರಿಕೆ – ಮಹಿಳಾ ಆರೋಪಿ ಅರೆಸ್ಟ್…
ಬೆಂಗಳೂರು : ಸರ್ಕಾರಿ ಹುದ್ದೆಗಳ ಒಂದೊಂದೇ ಹಗರಣಗಳು ಬಯಲಾಗುತ್ತಿವೆ. ಸಹಾಯಕ ಪ್ರಾಧ್ಯಾಪಕ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಇದೀಗ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸೌಮ್ಯ ಎಂಬುವರು ಬಂಧಿತ ಆರೋಪಿ. ನಿನ್ನೆ ಮೈಸೂರಿನಲ್ಲಿ ಇವರನ್ನು...












