ಹುಬ್ಬಳ್ಳಿ ಗಲಭೆ ಪ್ರಕರಣ ; ಬಂಧಿತರ ಸಂಖ್ಯೆ 146ಕ್ಕೆ ಏರಿಕೆ…

0
ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 146 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಅವರು, ಪ್ರಕರಣ ಈಗ ತನಿಖೆ ಹಂತದಲ್ಲಿದೆ....

ಮುಸ್ಲಿಂ ಅಂಗಡಿಯಲ್ಲಿ ಚಿನ್ನ ಖರೀದಿ ಮಾಡದಂತೆ ಅಭಿಯಾನ…

0
ಬೆಂಗಳೂರು : ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹೊಸ ಅಭಿಯಾನ ಪ್ರಾರಂಭವಾಗಿದೆ. ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನದಂದು ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ...

2ನೇ ಡೋಸ್ ಪಡೆದಿಲ್ಲದವರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು : ಸುಧಾಕರ್.

0
ಬೆಂಗಳೂರು : ಅನೇಕ ಜನರು ಲಸಿಕೆ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು ಎಂದು...

ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿಯಿಂದ ನೋಟಿಸ್ ಜಾರಿ…

0
ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸಿಐಡಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿಯಿರುವ...

ಕೊರೊನಾ ನಾಲ್ಕನೇ ಅಲೆ ಆತಂಕ – ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ…

0
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಪರಿಶಿಲನೆ ಬಗ್ಗೆ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ...

ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುತ್ತೇವೆ : ಸಿಎಂ.

0
ಬೆಂಗಳೂರು : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಶಾಸಕ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಆರ್​ಟಿ...

ಪಿಎಸ್‍ಐ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಬಂಧನ…

0
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‍ನನ್ನು ಸಿಐಡಿ ವಶಕ್ಕೆ ಪಡೆದಿದೆ. ಈ ಆರ್.ಡಿ.ಪಾಟೀಲ್ ನಿನ್ನೆ ಬಂಧನಕ್ಕೊಳಗಾದ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್...

ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ…

0
ರಾಯಚೂರು : ನೇಣು ಬಿಗಿದುಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಲವ್ ಸರ್ಕಾರ್ ಹಾಗೂ ಕರೀನಾ ಮೃತ ಪ್ರೇಮಿಗಳು. ಲವ್ ಸರ್ಕಾರ್ ಹಾಗೂ ಕರೀನಾ ಇಬ್ಬರು ಹಲವು...

ದ್ವಿತೀಯ ಪಿಯುಸಿ ಪರೀಕ್ಷೆಗೆ ಗೈರಾದ ಹಿಜಾಬ್ ಹೋರಾಟಗಾರ್ತಿಯರು…

0
ಉಡುಪಿ : ರಾಜ್ಯದಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಪರ ಹೋರಾಟಗಾರ್ತಿಯರು ಗೈರಾಗಿದ್ದಾರೆ. ಇಂದು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಗಣಿತ ಪರೀಕ್ಷೆ ಇತ್ತು. ಈ ಪೈಕಿ ಅಲ್ಮಾಸ್ ನಿನ್ನೆ ಕಾಲೇಜಿಗೆ...

ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ – ಸ್ಫೋಟಕ ಆಡಿಯೋ ಬಿಡುಗಡೆ…

0
ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸ್ಫೋಟಕ ಆಡಿಯೊ ಬಿಡುಗಡೆ ಮಾಡಿದ್ದಾರೆ. ಆಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಮಾತಾಡಿದ್ದಾರೆ. ಓರ್ವ 545 ಪಿಎಸ್ಐ ನೇಮಕಾತಿಯಲ್ಲಿ...
error: Content is protected !!