KSRTC ಬಸ್, ಕಾರ್ ಮಧ್ಯೆ ಭೀಕರ ಅಪಘಾತ: ಐವರು ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ.
ಕೇರಳ: ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಡಿಸೆಂಬರ್ 2ರ ರಾತ್ರಿ 9.45ಕ್ಕೆ ಈ ದುರ್ಘಟನೆ ಕಲರ್‍ಕೋಡ್ ಬಳಿ...
ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಒತ್ತು ನೀಡಲಾಗಿದೆ: ಡಿಸಿಎಂ ಡಿಕೆ.ಶಿವಕುಮಾರ್.
ತುಮಕೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ದಿಗೂ ಒತ್ತು ನೀಡುತ್ತಿದ್ದು, ಪ್ರತಿಪಕ್ಷಗಳ ಸುಳ್ಳುಗಳಿಗೆ ಜನರು ಕಿವಿಗೊಡಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಹೇಳಿದರು. ತುಮಕೂರಿನಲ್ಲಿ ನಡೆದ ವಿವಿಧ...
ಇಂದು DySP ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ IPS ಅಧಿಕಾರಿ ಹರ್ಷವರ್ಧನ್ ಸಾವು.
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ತಾಲೂಕಿನ...
ವಿಧಾನಸೌಧಕ್ಕೆ ತಲುಪಿದ ಇಡಿ ತನಿಖೆ – ಬೈರತಿ ಸುರೇಶ್ ಕಚೇರಿ ಸಿಬ್ಬಂದಿಗೆ ಇಡಿ ನೋಟಿಸ್.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ತನಿಖೆ ಚುರುಕುಗೊಂಡಿದ್ದು ಈಗ ಬೈರತಿ ಸುರೇಶ್ ಅವರ ಸಚಿವಾಲಯದ ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ. ವಿಧಾನಸೌಧದ ನಗಾರಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಗೆ ನೋಟಿಸ್...
ಮನೆಯಲ್ಲಿ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ ನಾಲ್ವರಿಗೆ ಗಂಭೀರ ಗಾಯ.
ಬೆಂಗಳೂರು: ಸಿಲಿಂಡರ್ ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಡಿ.ಜೆ ಹಳ್ಳಿಯ 3ನೇ ಕ್ರಾಸ್‍ನಲ್ಲಿರುವ ಆನಂದ್ ಥಿಯೇಟರ್ ಬಳಿಯಿರುವ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ....
ಗಗನಯಾನ ಮಿಷನ್ ಇಸ್ರೋ ನಾಸಾ ಜಂಟಿ ಪ್ರಯತ್ನದಲ್ಲಿ ಮೊದಲ ಹಂತದ ಗಗನಯಾತ್ರಿಗಳ ತರಬೇತಿ ಯಶಸ್ವಿ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಮತ್ತು ನಾಸಾ ನಡುವಿನ ಜಂಟಿ ಪ್ರಯತ್ನದ ಅಡಿ ಭಾರತದ ಗಗನಯಾನ ಮಿಷನ್‍ಗಾಗಿ ಮೊದಲ ಹಂತದ ಗಗನಯಾತ್ರಿ ತರಬೇತಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಬಗ್ಗೆ ಇಸ್ರೋ ಅಧಿಕೃತ...
ಸೋತಿದ್ದೇನೆ ಅಷ್ಟೇ, ಸತ್ತಿಲ್ಲ ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ; ನಿಖಿಲ್ ಕುಮಾರಸ್ವಾಮಿ.
ರಾಮನಗರ: ನಮ್ಮ ಪಕ್ಷದ ಆಧಾರ ಸ್ತಂಭಗಳೇ ನಿಷ್ಠಾವಂತ ಕಾರ್ಯಕರ್ತರುಗಳು, ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸವನ್ನು ಹೊಂದಿದ್ದೇನೆ ಎಂದು...
ಕರುನಾಡಿಗೂ ತಟ್ಟಿದ ಚಂಡಮಾರುತದ ಬಿಸಿ – ಈ ಜಿಲ್ಲೆಗಳಲ್ಲಿಂದು ಶಾಲಾ, ಕಾಲೇಜುಗಳಿಗೆ ರಜೆ.
ಮೈಸೂರು: ಪೆಂಗಲ್ ಚಂಡಮಾರುತದ ಪರಿಣಾಮ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮವಹಿಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ...
ಕೇಂದ್ರ ಬಿಜೆಪಿ ಶಿಸ್ತುಸಮಿತಿಯಿಂದ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಶೋಕಾಸ್ ನೋಟಿಸ್.
ಬೆಂಗಳೂರು: ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಿಸ್ತು ಸಮಿತಿಯ ಸದಸ್ಯ...
ತುಮಕೂರಿನಲ್ಲಿ ಮುಂಜಾನೆ ಖಾಸಗಿ ಬಸ್ ಪಲ್ಟಿ ಮೂವರು ಮಹಿಳಾ ಪ್ರಯಾಣಿಕರ ಸಾವು.
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್‍ನಲ್ಲಿ ಇದ್ದ ಮೂವರು ಮಹಿಳಾ ಪ್ರಯಾಣಿಕರು ಮೃತರಾಗಿದ್ದಾರೆ. ಈ ಘಟನೆ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸೇತುವೆ ಬಳಿ ನಡೆದಿದೆ. ಮುಂಜಾನೆ...












