ಹಿಜಾಬ್ಗಾಗಿ ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ಇಬ್ಬರು ವಿದ್ಯಾರ್ಥಿನಿಯರು…
ಉಡುಪಿ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಈ ಮಧ್ಯೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಇಬ್ಬರು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಆದರೆ ಹಿಜಾಬ್ ಧರಿಸಿ ಪರೀಕ್ಷೆ...
ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ : ಸಚಿವ ಬಿ.ಸಿ.ಪಾಟೀಲ್.
ಮೈಸೂರು : ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 25 ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆರಗ...
ಪೊಲೀಸ್ ಬಿಗಿ ಭದ್ರತೆಯಲ್ಲಿ ಪರೀಕ್ಷೆಗೆ ಹಾಜರಾದ ಅಭಿಷೇಕ್ ಹಿರೇಮಠ.
ಹುಬ್ಬಳ್ಳಿ : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಹಿರೇಮಠ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ...
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ…
ಬೆಂಗಳೂರು : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಮೇ 18ರವರೆಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಯಶಸ್ವಿಯಾಗಿ ನಡೆಸಲು ಎಲ್ಲ ಬಿಗಿ ಕ್ರಮ ನಡೆಸಲಾಗಿದೆ. ಕೋವಿಡ್ ಪ್ರಕರಣಗಳು ಕಡಿಮೆ ಇದ್ದರೂ ಸಹ ಆತಂಕ...
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ತಪ್ಪಿತಸ್ಥರು ಯಾರೇ ಆದ್ರೂ ಬಿಡುವುದಿಲ್ಲ : ಬೊಮ್ಮಾಯಿ.
ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಪಾರದರ್ಶಕ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಆದ್ರೂ ಬಿಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಎರಡು ದಿನಗಳ ಪ್ರವಾಸಕ್ಕೆ ಇಂದು ಕಲುಬುರಗಿಗೆ ಆಗಮಿಸಿದ...
2022-23ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ…
ಬೆಂಗಳೂರು : 2022-23ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕಳೆದ ಮೂರು ವರ್ಷಗಳಿಂದ ಕೋವಿಡ್ ಸೋಂಕಿನಿಂದಾಗಿ ಮಕ್ಕಳ ಕಲಿಕೆ ಪೂರ್ಣ ಪ್ರಮಾಣದಲ್ಲಿ ನಡೆದಿರಲಿಲ್ಲ. ಹೀಗಾಗಿ ಎಲ್ಲಾ ಶಾಲೆಗಳು...
ಹುಬ್ಬಳ್ಳಿ ಗಲಭೆ ಪ್ರಕರಣದ ಮಾಸ್ಟರ್ಮೈಂಡ್ ವಾಸಿಂ ಪಠಾಣ್ ಪೊಲೀಸರ ವಶಕ್ಕೆ…
ಹುಬ್ಬಳ್ಳಿ : ಹುಬ್ಬಳ್ಳಿಯ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗ್ತಿರುವ ಮೌಲ್ವಿ ಮೌಲಾನಾ ವಾಸಿಂ ಪಠಾಣ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ವಾಸಿಂ ವೀಡಿಯೋ ರಿಲೀಸ್ ಮಾಡುತ್ತಿದ್ದಂತೆ ಹುಬ್ಬಳ್ಳಿ ಕೇಶ್ವಾಪೂರ ಠಾಣೆ...
ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ…
ಬೆಂಗಳೂರು : ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಇಂದಿನಿಂದ ನಾಲ್ಕು ದಿನ ಕರ್ನಾಟಕದ ಉತ್ತರ...
ಪಿಎಸ್ಐ ನೇಮಕಾತಿ ಅಕ್ರಮ ಕೇಸ್ ; ಇಂದೂ ಕೂಡ ಮುಂದುವರಿದ ಅಭ್ಯರ್ಥಿಗಳ ವಿಚಾರಣೆ…
ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡ ಅಭ್ಯರ್ಥಿಗಳ ವಿಚಾರಣೆ ಮುಂದುವರೆಸಿದೆ. ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಒಟ್ಟು 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದರು. ಈ...
ಪಿಎಸ್ಐ ನೇಮಕಾತಿ ಅಕ್ರಮ – ದಿವ್ಯಾ ಹಾಗರಗಿ ಅಜ್ಞಾತಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ…
ಕಲಬುರಗಿ : ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ಚುರುಕುಗೊಳಿಸುತ್ತಿದ್ದಂತೆ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಒಂದು ವಾರವಾದರೂ ವಿಚಾರಣೆಗೆ ಹಾಜರಾಗಿಲ್ಲ. ಸದ್ಯ ಸಿಐಡಿ ಪೊಲೀಸರ ಬಂಧನದ ಭೀತಿಯಿಂದಾಗಿ...












