ಅಪ್ರಾಪ್ತೆಯನ್ನು ಮದುವೆಯಾಗಿ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕನಿಗೆ ಶಿಕ್ಷೆ…
ಚಾಮರಾಜನಗರ : ಅಪ್ರಾಪ್ತೆಯನ್ನು ಅಪಹರಿಸಿ ಮದುವೆಯಾಗಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿಗೆ 20 ವರ್ಷ ಕಠಿಣ ಸಜೆ ಹಾಗು ಮೂವತೈದು ಸಾವಿರ ರೂಪಾಯಿ ವಿಧಿಸಿ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ...
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ; 2021ರಲ್ಲಿ ಆಶಾ ಐಹೊಳೆ ಬರೆದಿದ್ದ ಪತ್ರ ಲಭ್ಯ…
ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿಯ ಅಂದಿನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ ಬರೆದಿದ್ದ...
ಅರವಿಂದ್ ಕೇಜ್ರಿವಾಲ್ ಬೆಂಗಳೂರು ಭೇಟಿ, ಇಂದು ಬೃಹತ್ ರೈತ ಸಮಾವೇಶದಲ್ಲಿ ಭಾಗಿ…
ಬೆಂಗಳೂರು : ನಿನ್ನೆ ಬೆಂಗಳೂರಿಗೆ ಭೇಟಿ ನೀಡಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ನ್ಯಾಷನಲ್ ಕಾಲೇಜು...
ಭೀಕರ ರಸ್ತೆ ಅಪಘಾತ ; ಆರು ಮಂದಿ ಸಾವು…
ಮೈಸೂರು : ಜಿಲ್ಲೆಯ ಹುಣಸೂರು ತಾಲೂಕಿನ ಕಲ್ಬೆಟ್ಟ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೋ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ....
ನಮ್ಮೂರಿಗೆ ರಸ್ತೆ ಮಾಡಿಸಿಕೊಡಿ ಎಂದು ಕೇಳಿದ್ದಕ್ಕೆ ಯುವಕನ ಕಪಾಳಕ್ಕೆ ಹೊಡೆದ ಶಾಸಕ!
ತುಮಕೂರು : ನಮ್ಮೂರಿಗೆ ರಸ್ತೆ ಮಾಡಿಸಿಕೊಡಿ ಎಂದು ಯುವಕನೊಬ್ಬ ಮನವಿ ಮಾಡಿದ್ದಕ್ಕೆ ಸಿಟ್ಟಿಗೆದ್ದ ಪಾವಗಡ ಶಾಸಕ ವೆಂಕಟರಮಣಪ್ಪ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.
ಶಾಸಕ ವೆಂಕಟರಮಣಪ್ಪ ಅವರು ಪಾವಗಡ ತಾಲೂಕು ಕಚೇರಿ ಆವರಣದಿಂದ ಕಾರಿನ...
ಸತೀಶ್ ಜಾರಕಿಹೊಳಿ ಹೆಸರು ದುರ್ಬಳಕೆ ಯತ್ನ – ದೂರು ದಾಖಲು…
ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿಗೆ ಕಳಂಕ ತರುವ ಯತ್ನ ನಡೆದಿದ್ದು, ಖಾಸಗಿ ವೆಬ್ಸೈಟ್ಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಕೇಳಿಬರುತ್ತಿದೆ. ಈ ಕುರಿತಂತೆ ಸತೀಶ್...
ಪ್ರಾಧ್ಯಾಪಕಿಯ ಕುರಿತು ಮಾನಹಾನಿಕರ ಪೋಸ್ಟರ್ – ಕಾಲೇಜಿನ ಸಂಚಾಲಕ, ಇಬ್ಬರು ಪ್ರಾಧ್ಯಾಪಕರ ಬಂಧನ…
ಮಂಗಳೂರು : ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ...
ರಾಜ್ಯದಲ್ಲಿ ಕೊರೊನಾ ನಾಲ್ಕನೇ ಅಲೆ ಬಂದಿಲ್ಲ : ಸಚಿವ ಸುಧಾಕರ್.
ಬೆಂಗಳೂರು : ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ...
ಮೌಖಿಕವಾಗಿ ಯಾವುದೇ ಕಾಮಗಾರಿಗೆ ಆದೇಶ ನೀಡಬಾರದು : ಸಿಎಂ ಬೊಮ್ಮಾಯಿ.
ಶಿವಮೊಗ್ಗ : ಮೌಖಿಕವಾಗಿ ಯಾವುದೇ ಕಾಮಗಾರಿಗೆ ಆದೇಶ ನೀಡಬಾರದು. ಒಂದು ವೇಳೆ ಆದೇಶ ನೀಡಿದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾಮಗಾರಿಯಲ್ಲಿ...
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ – ವಿಚಾರಣೆಗೆ 45 ಅಭ್ಯರ್ಥಿಗಳು ಹಾಜರು, ಐವರು ಗೈರು!
ಬೆಂಗಳೂರು : ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾದ ಪ್ರಕರಣ ಸಂಬಂಧ 545 ಅಭ್ಯರ್ಥಿಗಳ ಪೈಕಿ ಟಾಪರ್ಸ್ ಆಗಿದ್ದ 50 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿತ್ತು. ನೋಟಿಸ್...












