ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಮುಸಲ್ಮಾನರನ್ನು ಓಲೈಕೆ ಮಾಡುತ್ತಿದೆ : ಈಶ್ವರಪ್ಪ.

0
ಶಿವಮೊಗ್ಗ : ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಮುಸಲ್ಮಾನರನ್ನು ಓಲೈಕೆ ಮಾಡುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ದೊಂಬಿಗಳಿಗೆ ಕಾರಣವಾಗುತ್ತಿರುವ ವ್ಯಕ್ತಿಗಳಿಗೆ, ಗೂಂಡಾಗಿರಿ ಮಾಡಿದ ಆರೋಪಿಗಳನ್ನು ಸಿಸಿ ಟಿವಿ...

ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ…

0
ಹಾವೇರಿ : ಕೆಜಿಎಫ್ ಚಾಪ್ಟರ್ – 2 ಸಿನಿಮಾ ವೀಕ್ಷಣೆ ವೇಳೆ ಯುವಕನ ಮೇಲೆ ಗುಂಡಿನ ದಾಳಿ ನಡೆದಿದೆ. ಜಿಲ್ಲೆಯ ಶಿಗ್ಗಾಂವ್ ಪಟ್ಟಣದ ರಾಜಶ್ರೀ ಥಿಯೇಟರ್ ನಲ್ಲಿ ನಿನ್ನೆ ರಾತ್ರಿ ಸುಮಾರು 10.30ಕ್ಕೆ...

ಟಿ ಬಿ ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು…

0
ತುಮಕೂರು : ಮಾಜಿ ಸಚಿವ ಟಿ ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಮಾಜಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟಿ ಬಿ ಜಯಚಂದ್ರ ಅವರು ರಾತ್ರಿ ಶಿರಾದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ...

ಸೆಲ್ಫಿ ತೆಗೆಯಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು…

0
ಉಡುಪಿ: ಜಿಲ್ಲೆಯ ಮಲ್ಪೆ ಬೀಚಿನ ಸೈಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಬೆಂಗಳೂರಿನ ಜಿಕೆವಿಕೆ ಕೃಷಿ...

ಮಠಗಳು ಅನುದಾನ ಪಡೆಯೋಕೆ 30% ಕಮಿಷನ್ ಕೊಡಬೇಕು : ದಿಂಗಾಲೇಶ್ವರ ಸ್ವಾಮೀಜಿ.

0
ಬಾಗಲಕೋಟೆ : ಮಠ-ಮಾನ್ಯಗಳು ಅನುದಾನ ಪಡೆಯೋಕೆ 30% ಕಮಿಷನ್ ಕೊಡಬೇಕು. ಅನುದಾನದಲ್ಲಿ ಅಧಿಕಾರಿಗಳು ಕಡಿತ ಮಾಡದೇ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಶಿರಹಟ್ಟಿ ಶ್ರೀ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ಜಿಲ್ಲೆಯ ಬಾಡಗಂಡಿ...

ಮೊಬೈಲ್ ಟವರ್ ಏರಿ ಭಗ್ನಪ್ರೇಮಿಯ ಹುಚ್ಚಾಟ!

0
ಮಂಗಳೂರು : ಪ್ರೇಮ ವೈಫಲ್ಯ ಹಿನ್ನೆಲೆ ಮೊಬೈಲ್ ಟವರ್ ಏರಿದ ಭಗ್ನಪ್ರೇಮಿಯೋರ್ವ ಪ್ರಾಣ ಕಳೆದುಕೊಳ್ಳಲು ಯತ್ನಿಸಿದ ಘಟನೆ ನಗರದ ಅಡ್ಯಾರ್ ಬಳಿ ನಡೆದಿದೆ. ನಗರದ ಹೊರವಲಯದ ಅಡ್ಯಾರ್ ನಿವಾಸಿ ಸುಧೀರ್ ಎಂಬಾತ ಹುಚ್ಚಾಟ...

ಹುಬ್ಬಳ್ಳಿ ಗಲಭೆಗೆ ಕಾರಣವಾದ ಆರೋಪಿಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ…

0
ಹುಬ್ಬಳ್ಳಿ : ವಿವಾದಿತ ಪೋಸ್ಟ್ ಹಾಕಿ ಕೋಮುಗಲಭೆಗೆ ಕಾರಣವಾದ ಯುವಕ ಅಭಿಷೇಕ್ ಹಿರೇಮಠಗೆ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಭಿಷೇಕ ಹಿರೇಮಠನನ್ನು ಹುಬ್ಬಳ್ಳಿಯ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಹಾಜರುಪಡಿಸಲಾಗಿತ್ತು....

ಪಿಎಸ್‍ಐ ನೇಮಕಾತಿ ಅಕ್ರಮ.. ಸಿಐಡಿ ವರದಿ ಬಳಿಕವೇ ಮುಂದಿನ ಕ್ರಮ : ಸಿಎಂ

0
ಬೆಂಗಳೂರು : ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯ ಕೇಳಿ ಬಂದಿದೆ. ಆದರೆ ಸಿಐಡಿ ವರದಿ ಬಳಿಕವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು...

ಕೆಎಸ್‍ಆರ್‌ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು…

0
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಕೆಎಸ್‍ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನಗರದ ಅರಮನೆ ರಸ್ತೆಯಲ್ಲಿ ನಡೆದಿದೆ. ಲಕ್ಷ್ಮೀದೇವಿ (50) ಮೃತ ಮಹಿಳೆ. ಲಕ್ಷ್ಮೀ ಅವರು ತಮ್ಮ ಸಹೋದರನ...

ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ 36 ಮಂದಿ ವಿರುದ್ಧ ಎಫ್‍ಐಆರ್ ದಾಖಲು…

0
ಬೆಂಗಳೂರು : ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಒಟ್ಟು 36 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ...
error: Content is protected !!