ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ; ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ಬಂಧನ…

0
ಕಲಬುರಗಿ : 545 ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಕಲಬುರಗಿಯ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿ ಎಂಬವರನ್ನು ಬಂಧಿಸಿದ್ದಾರೆ. ಸದ್ಯ ರಾಜೇಶ್ ನ್ಯಾಯಾಂಗ ಬಂಧನದಲ್ಲಿದ್ದು,...

ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಐದು ಮಂದಿ ಕಾರ್ಮಿಕರು ಸಾವು…

0
ಮಂಗಳೂರು : ಎಂಎಸ್ಇಝಡ್( ಮಂಗಳೂರು ವಿಶೇಷ ಆರ್ಥಿಕ ವಲಯ)ನಲ್ಲಿರುವ ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ಐದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಸೇರಿದಂತೆ...

ಹುಬ್ಬಳ್ಳಿ ಹಿಂಸಾಚಾರ ಪ್ರಕರಣ – 100ಕ್ಕೂ ಹೆಚ್ಚು ಮಂದಿಯ ಬಂಧನ…

0
ಹುಬ್ಬಳ್ಳಿ : ಪ್ರಚೋದನಕಾರಿ ಪೋಸ್ಟ್ ವಿರೋಧಿಸಿ ನಗರದಲ್ಲಿ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ನೂರಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ನಗರದ ಆನಂದನಗರದ ನಿವಾಸಿ ಅಭಿಷೇಕ್ ಹಿರೇಮಠ ಎಂಬಾತ ಸಾಮಾಜಿಕ...

ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ…

0
ಬೆಂಗಳೂರು : ಮುಂದಿನ ಮೂರು ದಿನಗಳೂ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ವ್ಯಾಪಕ ಮಳೆಯಾಗಿದ್ದು, ಹಲವು...

ನದಿಯಲ್ಲಿ ಸಿಲುಕಿದ ಬೋಟ್ – 12 ಪ್ರವಾಸಿಗರು ಪ್ರಾಣಾಪಾಯದಿಂದ ಪಾರು…

0
ಕಾರವಾರ : ರಿವರ್ ರ‍್ಯಾಫ್ಟಿಂಗ್ ವೇಳೆ ಬೋಟ್ ಇದ್ದಕ್ಕಿದ್ದಂತೆ ನದಿಗೆ ಸಿಲುಕಿ, ಮುಳುಗುವ ಹಂತ ತಲುಪಿದ್ದು, ಅದೃಷ್ಟವಶಾತ್ 12 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಗಣೇಶಗುಡಿಯ ಕಾಳಿ...

ಕಾಂಗ್ರೆಸ್ ಅಹೋರಾತ್ರಿ ಧರಣಿ ಮುಕ್ತಾಯ; ಈಶ್ವರಪ್ಪ ಬಂಧಿಸುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದ ಸಿದ್ದರಾಮಯ್ಯ.

0
ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ 24 ಗಂಟೆಗಳ ಅಹೋರಾತ್ರಿ ಧರಣಿ ಮುಕ್ತಾಯಗೊಂಡಿದೆ....

ಕಾಂಗ್ರೆಸ್ ಮುಖಂಡ ಹತ್ಯೆ ಪ್ರಕರಣಕ್ಕೆ ತಿರುವು – ಮಾವನ ಕೊಲೆಗೆ ಸುಪಾರಿ ನೀಡಿದ್ದ ಸೊಸೆ…

0
ರಾಮನಗರ : ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಮಾವನ ಹತ್ಯೆಗೆ ಸೊಸೆ ಸುಪಾರಿ ನೀಡಿದ್ದಳು ಎಂದು ತಿಳಿದುಬಂದಿದೆ. ತಾಲೂಕಿನ ಬೈರವನದೊಡ್ಡಿ ಸಮೀಪದ ತೋಟದ ಮನೆಯಲ್ಲಿ ಫೆಬ್ರವರಿ 25ರ ರಾತ್ರಿ ನಡೆದಿದ್ದ...

ಕೆ ಎಸ್ ಈಶ್ವರಪ್ಪ ರಾಜೀನಾಮೆಗೂ ಮುನ್ನವೇ 29 ಪಿಡಿಒಗಳ ವರ್ಗಾವಣೆ…

0
ಮೈಸೂರು : ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಮುನ್ನವೇ 29 ಮಂದಿ ಪಿಡಿಒಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ...

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಲೋಪ ಮಾಡಿದ್ರೆ ಶಿಕ್ಷಕರು ಕಪ್ಪು ಪಟ್ಟಿಗೆ : ಶಿಕ್ಷಣ ಇಲಾಖೆ.

0
ಬೆಂಗಳೂರು : ಪ್ರತಿ ವರ್ಷವೂ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಲೋಪಗಳು ಹೆಚ್ಚಾಗಿ ಕಂಡು ಬರುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆ ಆಗುತ್ತಿತ್ತು. ಇದೀಗ ಇದನ್ನು ಸರಿಪಡಿಸಲು ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಮಾಡಿದ್ದು,...

ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಿ, ಬಂಧಿಸಬೇಕು : ಡಿಕೆಶಿ.

0
ಬೆಂಗಳೂರು : ಈಶ್ವರಪ್ಪ ರಾಜೀನಾಮೆ ನಮ್ಮ ಆದ್ಯತೆ ಆಗಿರಲಿಲ್ಲ. ಈಗಲೂ ಅವರು ರಾಜೀನಾಮೆ ಕೊಡ್ತಾರಾ ಅನ್ನೋದು ನನಗೆ ಡೌಟ್ ಇದೆ. ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆಯಡಿ ಕೇಸ್ ದಾಖಲಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ...
error: Content is protected !!