ಇಂದು ಸಂಜೆ ಸಚಿವ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ : ಬಸವರಾಜ ಬೊಮ್ಮಾಯಿ.

0
ಹುಬ್ಬಳ್ಳಿ : ಸಚಿವ ಕೆ ಎಸ್ ಈಶ್ವರಪ್ಪ ಅವರು ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ. ಸ್ವಯಂಪ್ರೇರಣೆಯಿಂದ ಅವರು ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ...

ಹೃದಯಘಾತದಿಂದ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ವಿಧಿವಶ…

0
ಚಿಕ್ಕಬಳ್ಳಾಪುರ : ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಅವರು ಹೃದಯಘಾತದಿಂದ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಶ್ರೀರಾಮರೆಡ್ಡಿ ಸಿಪಿಐಎಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ...

ಬೆಂಗಳೂರಿನಲ್ಲಿ ಮಳೆ ಆರ್ಭಟ – ಜನ ಜೀವನ ಅಸ್ತವ್ಯಸ್ತ…

0
ಬೆಂಗಳೂರು : ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರು ತತ್ತರಿಸಿ ಹೋಗಿದೆ. ಬಿರುಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಉಂಟಾಗಿದೆ. ಕತ್ರಿಗುಪ್ಪೆ, ಕಾಮಾಕ್ಯ, ಉತ್ತರಹಳ್ಳಿ,...

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್.. ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಯಾವುದೇ ಕ್ರಮವಿಲ್ಲ ಎಂದ ಬೊಮ್ಮಾಯಿ.

0
ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಾಥಮಿಕ ಹಂತದ ವರದಿ ಬರುವವರೆಗೂ ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ತೀವ್ರ ವಿರೋಧದ ನಡುವೆಯೂ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ…

0
ಬೆಳಗಾವಿ : ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅಂತ್ಯಕ್ರಿಯೆ ತಾಲೂಕಿನ ಬಡಸ್ ಗ್ರಾಮದಲ್ಲಿ ನೆರವೇರಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು....

ದೇಶದಲ್ಲಿ ಭ್ರಷ್ಟಾಚಾರ ಹುಟ್ಟು ಹಾಕಿದ್ದೇ ಕಾಂಗ್ರೆಸ್​ನವರು : ಸಚಿವ ಸುಧಾಕರ್.

0
ಚಿಕ್ಕಬಳ್ಳಾಪುರ : ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಿತಾಮಹರೇ ಕಾಂಗ್ರೆಸ್ಸಿಗರು. ಭ್ರಷ್ಟಾಚಾರದ ಜನಕರೇ ಕಾಂಗ್ರೆಸ್ ನವರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿಡಿಕಾರಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಮೃತರಾಗಿರುವುದಕ್ಕೆ...

ಸಪ್ತಪದಿ ಯೋಜನೆ ಮರುಚಾಲನೆಗೆ ಆದೇಶಿಸಿದ ಶಶಿಕಲಾ ಜೊಲ್ಲೆ.

0
ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ “ಉಚಿತ ಸಾಮೂಹಿಕ ವಿವಾಹ – ಸಪ್ತಪದಿ” ಕಾರ್ಯಕ್ರಮವನ್ನು ಮರುಚಾಲನೆಗೊಳಿಸಲು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮದುವೆಗೆ...

ರೈತರ ಮಕ್ಕಳಿಗೆ ಕೃಷಿ ಕಾಲೇಜು ಸೇರಲು ಶೇ.40ರಷ್ಟಿದ್ದ ಮೀಸಲಾತಿ ಶೇ.50ಕ್ಕೆ ಹೆಚ್ಚಳ : ಬಿ.ಸಿ.ಪಾಟೀಲ್.

0
ಬೆಂಗಳೂರು : ರೈತರ ಮಕ್ಕಳಿಗೆ ಕೃಷಿ ಕಾಲೇಜು ಸೇರಲು ಶೇ.40ರಷ್ಟಿದ್ದ ಮೀಸಲಾತಿ ಶೇ.50ಕ್ಕೆ ಹೆಚ್ಚಿಸಲಾಗಿದೆ. ಕಳೆದ ವರ್ಷ 186 ಜನ ರೈತರ ಮಕ್ಕಳಿಗೆ ಹೆಚ್ಚುವರಿ ಸೀಟು ಲಭಿಸಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ...

ಮೇ 25ರಿಂದ ಒಂದು ತಿಂಗಳು ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರರ ತೀರ್ಮಾನ…

0
ಬೆಂಗಳೂರು : ಮೇ 25 ರಿಂದ ಒಂದು ತಿಂಗಳುಗಳ ಕಾಲ ರಾಜ್ಯಾದ್ಯಂತ ಗುತ್ತಿಗೆ ಕೆಲಸಗಳನ್ನು ಸ್ಥಗಿತಗೊಳಿಸೋದಾಗಿ ಗುತ್ತಿಗೆದಾರರ ಸಂಘದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯ ಗುತ್ತಿಗೆದಾರರ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂತಾಪ...

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ : ಈಶ್ವರಪ್ಪ.

0
ಶಿವಮೊಗ್ಗ : ಯಾರೋ ಒಬ್ಬರ ಆರೋಪಕ್ಕೆ ನಾನು ರಾಜೀನಾಮೆ ನೀಡಲ್ಲ. ವಿನಾ ಕಾರಣ ವಿರೋಧ ಪಕ್ಷದವರು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ...
error: Content is protected !!