ಸಿಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಎಸ್ಡಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ…
ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಇಂದು ಎಸ್ಡಿಪಿಐ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶಿಸಿ...
ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್ ನಿಯೋಗ – ಈಶ್ವರಪ್ಪ ಸಂಪುಟದಿಂದ ವಜಾಗೊಳಿಸುವಂತೆ ಮನವಿ…
ಬೆಂಗಳೂರು : ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ಸಚಿವ ಈಶ್ವರಪ್ಪನವರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ಪತ್ರದಲ್ಲೇನಿದೆ?
ನಾವು ತಮ್ಮಲ್ಲಿ ಗೌರವ...
ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ : ಬಿಎಸ್ವೈ.
ಬೆಳಗಾವಿ : ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ರಾಜೀನಾಮೆ ನೀಡುವಂತೆ ಸಚಿವ ಈಶ್ವರಪ್ಪಗೆ ಹೈಕಮಾಂಡ್ ಸೂಚನೆ…
ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ.
ಘಟನೆ ಸಂಬಂಧ ಮುಖ್ಯಮಂತ್ರಿ...
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ – ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್…
ಉಡುಪಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಈಶ್ವರಪ್ಪ ವಿರುದ್ಧ...
ಸಂತೋಷ್ ಪಾಟೀಲ್ ಸಂಬಂಧಿಕರು ಬಂದ ಬಳಿಕ ಮರಣೋತ್ತರ ಪರೀಕ್ಷೆ – ಎಸ್ಪಿ ವಿಷ್ಣುವರ್ಧನ್.
ಉಡುಪಿ : ಸಂತೋಷ್ ಪಾಟೀಲ್ ಸಂಬಂಧಿಕರು ಬಂದ ನಂತರ ಉಡುಪಿಯಲ್ಲೇ ಮರಣೋತ್ತರ ಪರೀಕ್ಷೆ ನಡೆಯಲಿದೆ. ಸಂಬಂಧಿಕರು ಬರುವ ತನಕ ನಾವು ಯಾವುದೇ ವಿಧಿ ವಿಧಾನ ಮಾಡುವುದಿಲ್ಲ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು...
ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕ…
ಹಾವೇರಿ : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ಶಿಕ್ಷಕನೊಬ್ಬ ವಿದ್ಯಾರ್ಥಿನಿ ಕೆನ್ನೆಗೆ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಜಿಲ್ಲೆಯ ಹಿರೇಕೆರೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರೀಲ್ 8ರಂದು ನಡೆದಿದ್ದ...
ಈಶ್ವರಪ್ಪರನ್ನು ಕೂಡಲೇ ಬಂಧಿಸಿ – ಕಾಂಗ್ರೆಸ್ ನಾಯಕರ ಆಗ್ರಹ…
ಬೆಂಗಳೂರು : ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಕಾರಣ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ...
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ.. ತನಿಖಾ ವರದಿ ಬಂದ ನಂತರ ಕ್ರಮ : ಬೊಮ್ಮಾಯಿ.
ಮಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಂದ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಈಶ್ವರಪ್ಪ ವಿರುದ್ಧ ಆರೋಪ ಮಾಡಿರುವ ಸಂತೋಷ್ ಎಂಬುವರು...
ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ – ಪ್ರಿಯಕರ ಸೇರಿ ನಾಲ್ವರ ಬಂಧನ…
ಚಿಕ್ಕಬಳ್ಳಾಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂವರು ಕಾಮುಕರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿನಿ ತನ್ನ ಪ್ರಿಯಕರನ ಜೊತೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣ ಹೊರವಲಯದ ಪಾತಬಾಗೇಪಲ್ಲಿ...












