ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲು…
ಶಿವಮೊಗ್ಗ : ಒಂದು ಸಮುದಾಯದ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹಾಗೂ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ ವಿರುದ್ಧ ನಗರದ ದೊಡ್ಡಪೇಟೆ...
ಬಿಸಿಯೂಟ ನೌಕರರ ಗೌರವಧನ 1,000 ರೂ. ಹೆಚ್ಚಳ…
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆಯವರು ಹಾಗೂ ಸಹಾಯಕ ಅಡುಗೆಯವರ ಗೌರವಧನವನ್ನು 100 ರೂ. ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬಜೆಟ್ ಘೋಷಣೆಯಂತೆ 2022-23...
ಬೆಂಗಳೂರಿನ 6 ಶಾಲೆಗಳಿಗೆ ಬಾಂಬ್ ಬೆದರಿಕೆ…
ಬೆಂಗಳೂರು : ನಗರದ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಇ-ಮೇಲ್ ಆಧರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಅನಾಮಿಕ ಹೆಸರಿನಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಹುಸ್ಕೂರು ಬಳಿ...
ಪ್ರಚೋದನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಮುಖಂಡರ ವಿರುದ್ಧ ಕ್ರಮ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ…
ಬೆಂಗಳೂರು : ಕೆಲ ಬಿಜೆಪಿ ಮುಖಂಡರು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪದೇಪದೆ ಪ್ರಚೋದನಾಕಾರಿ ಮತ್ತು ದ್ವೇಷಪೂರಿತ ಭಾಷಣ ಮಾಡುತ್ತಿದ್ದಾರೆ. ಆ ಮೂಲಕ ಸಮಾಜದಲ್ಲಿ ತಾರತಮ್ಯ, ಕೋಮುದ್ವೇಷ ಮತ್ತು ಅಶಾಂತಿ ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ....
ಬೈಕ್ಗೆ ಬುಲೆರೊ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು…
ಚಿತ್ರದುರ್ಗ : ಬೈಕ್ಗೆ ಬುಲೆರೊ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ನಾಗರಾಜ (40) ಹಾಗೂ ಮುಮ್ತಾಜ್ (35) ಮೃತ ದುರ್ದೈವಿಗಳು....
ಎಸಿ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ…
ವಿಜಯನಗರ : ಎಸಿ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ನಡೆದಿದೆ.
ಮೃತರನ್ನು ಡಿ.ವೆಂಕಟ್ ಪ್ರಶಾಂತ್ ( 42) ಮತ್ತು ಆತನ...
ಗೃಹ ಸಚಿವರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ದೂರು ದಾಖಲು…
ತುಮಕೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ದೂರು ದಾಖಲಾಗಿದೆ.
ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ ಪಿ...
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ – ಹಿಜಾಬ್ಗೆ ಅವಕಾಶ ಇಲ್ಲ…
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗೆ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿಯೇ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಶಾಲಾ-ಕಾಲೇಜ್ ಗಳಲ್ಲಿ ಸಮವಸ್ತ್ರ...
ಕೇವಲ 12 ಸಾವಿರಕ್ಕಾಗಿ ಸ್ವಂತ ಮಗನ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ!
ಬೆಂಗಳೂರು : ಕೇವಲ 12 ಸಾವಿರ ರೂಪಾಯಿ ಹಣ ಕಳೆದುಕೊಂಡಿರುವುದಕ್ಕೆ ಸ್ವಂತ ಮಗನ ಮೇಲೆಯೇ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ನಗರದ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಆಜಾದ್...
ಬೆಳಗಾವಿ ಆರ್ಎಸ್ಎಸ್ ಕಚೇರಿಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ…
ಬೆಳಗಾವಿ : ಇಂದು ಬೆಳಗಾವಿಯ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಮುಖಂಡರ ಜೊತೆ ಕೆಲ ಹೊತ್ತು ಚರ್ಚೆ ನಡೆಸಿದರು. ಖಾಸಗಿ ಕಾರ್ಯಕ್ರಮಗಳ ನಿಮಿತ್ತ ಪ್ರಮೋದ್ ಸಾವಂತ್...












