ಇತಿಹಾಸ ನಿರ್ಮಿಸಿದ ವಿಜಯಪುರದ ಯುವತಿ: 18 ವರ್ಷಕ್ಕೆ ಪೈಲಟ್ ಆದ ಸಮೈರಾ.
ವಿಜಯಪುರ: ವಿಜಯಪುರ ಜಿಲ್ಲೆಯ 18 ವರ್ಷದ ಯುವತಿಯೊಬ್ಬಳು ದೇಶದ ಅತ್ಯಂತ ಕಿರಿಯ ಪೈಲಟ್ ಆಗಿ ಇತಿಹಾಸ ನಿರ್ಮಿಸಿದ್ದು, ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಉದ್ಯಮಿ ಅಮೀನ್ ಹುಲ್ಲೂರ್ ಅವರ ಪುತ್ರಿ, 18 ವರ್ಷದ ಸಮೈರಾ...
ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ.
ಬೆಂಗಳೂರು: ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ದಿಢೀರ್...
ನಕ್ಸಲೈಟನ್ನು ಬೇರು ಸಮೇತ ಕಿತ್ತುಹಾಕಬೇಕು: ಲಕ್ಷ್ಮೀ ಹೆಬ್ಬಾಳ್ಕರ್.
ಉಡುಪಿ: ನಕ್ಸಲೈಟನ್ನು ಬೇರು ಸಮೇತ ಕಿತ್ತುಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಎನ್ ಕೌಂಟರ್ ಬಗ್ಗೆ ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ ಎಂದು ಸಚಿವೆ ಲಕ್ಷ್ಮಿ...
HSRP ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಡಿಸೆಂಬರ್ 31 ಲಾಸ್ಟ್ ಡೇಟ್.
ಬೆಂಗಳೂರು: ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ನೋಂದಣಿಯ ಕೊನೆಯ ದಿನಾಂಕವನ್ನು ಈ ವರ್ಷ ಡಿಸೆಂಬರ್ 31 ರವರೆಗೆ ವಿಸ್ತರಿಸಲು ಕರ್ನಾಟಕ ರಾಜ್ಯ ನಿರ್ಧರಿಸಿದೆ. ಸದ್ಯದ ಗಡುವು ನವೆಂಬರ್ 30 ರಂದು ಮುಕ್ತಾಯಗೊಳ್ಳುತ್ತದೆ. ಗಮನಾರ್ಹ...
ಹಿರಿಯ ಶ್ರೀಗಳ ಬಾಯ್ತಪ್ಪಿದ ಮಾತು ಕ್ರಿಮಿನಲ್ ಅಪರಾಧದಂತೆ ಕಂಡಿರುವುದು ವಿಪರ್ಯಾಸ: ಬಿ.ವೈ.ವಿಜಯೇಂದ್ರ.
ಬೆಂಗಳೂರು: ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ನೀಚ ರಾಜಕಾರಣ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್...
ಕೇಂದ್ರದಿಂದ ನಬಾರ್ಡ್ ಹಣ ಕಡಿತ ಪರಿಣಾಮದಿಂದ ರೈತರು ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ: ಸಿಎಂ.
ಬೆಂಗಳೂರು: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ.58 ರಷ್ಟನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಕಳಪೆ ಗುಣಮಟ್ಟದ ಬಳ್ಳಾರಿ ಆಸ್ಪತ್ರೆ 5 ಬಾಣಂತಿಯರ ಸಾವಿಗೆ ಕಾರಣ ಬಹಿರಂಗ.
ಬಳ್ಳಾರಿ: ಕೇವಲ 15 ದಿನಗಳ ಅಂತರದಲ್ಲಿ 5 ಮಂದಿ ಬಾಣಂತಿಯರ ಸಾವಿನ ಮೂಲಕ ರಾಜ್ಯಾದ್ಯಂತ ವ್ಯಾಪಕ ಸುದ್ದಿಯಾಗಿದ್ದ ಬಳ್ಳಾರಿ ಸರ್ಕಾರಿ ಆಸ್ಪತ್ರೆ ವಿಚಾರ ಇದೀಗ ಮತ್ತೆ ಸುದ್ದಿಯಾಗುತ್ತಿದೆ. ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ...
ಒಕ್ಕಲಿಗ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲು.
ಬೆಂಗಳೂರು: ಭಾರತದಲ್ಲಿ ಮುಸ್ಲಿಮರ ಮತದಾನದ ಹಕ್ಕನ್ನು ವಾಪಸ್ ಪಡೆಯುವಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಒಕ್ಕಲಿಗ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಇಂದು ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು...
ಎಂಎಸ್ಸಿ ನರ್ಸಿಂಗ್, ಎಂಪಿಟಿ ಕೋರ್ಸ್ ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆ ದಿನ.
ಬೆಂಗಳೂರು: ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ನ ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದಿನಿಂದ ಅವಕಾಶ ಕಲ್ಪಿಸಿದೆ....
ಹಾಸನ ಸಮಾವೇಶ ಕುರಿತು ಪತ್ರ ಬರೆದಿರುವ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ.ಶಿವಕುಮಾರ್.
ನವದೆಹಲಿ: ರಾಜ್ಯದ ನೀರಾವರಿ ವಿಚಾರ ಸೇರಿದಂತೆ ಕೆಲವು ವಿಷಯಗಳ ಕುರಿತು ಚರ್ಚಿಸಲು ಇಂದು ಪ್ರಧಾನ ಮಂತ್ರಿ ಮೋದಿಯವರನ್ನು ಭೇಟಿ ಮಾಡಲಿದ್ದೇವೆ. ವನ್ಯಜೀವಿ ಇಲಾಖೆ ಸಚಿವರನ್ನು ಮತ್ತು ಮಂಡಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು...












