ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ ಸ್ಟೇಬಲ್ ಸಾವು…

0
ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಪೊಲೀಸ್ ಕಾನ್ಸ್ ಸ್ಟೇಬಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬುಡನಾಳ ಕ್ರಾಸ್ ಬಳಿ ನಡೆದಿದೆ. ಕಲಘಟಗಿ ಪೊಲೀಸ್ ಠಾಣೆಯ ಪಂಡಿತ ಕಾಸರ್(28) ಮೃತ ಪೊಲೀಸ್...

ಉರ್ದು ಮಾತನಾಡಲು ಬರದಿದ್ದಕ್ಕೆ ಚಂದ್ರು ಕೊಲೆ ನಡೆದಿದೆ : ಆರಗ ಜ್ಞಾನೇಂದ್ರ.

0
ಬೆಂಗಳೂರು : ಚಂದ್ರು ಕೊಲೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದ್ದು, ಉರ್ದು ಮಾತಾಡಲು ಬರಲಿಲ್ಲವೆಂದು ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕ ಚಂದ್ರು...

ಆರ್​ಎಸ್​ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆಸ್ಪತ್ರೆಗೆ ದಾಖಲು…

0
ಮಂಗಳೂರು : ಆರ್​ಎಸ್​ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸಂಜೆ ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ...

ಮದುವೆಗೆ ಪೋಷಕರು ಅಡ್ಡಿ – ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ…

0
ಧಾರವಾಡ : ಮದುವೆಗೆ ಪೋಷಕರು ಅಡ್ಡಿಯಾಗಿದ್ದರಿಂದಾಗಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಗ್ರಾಮದಲ್ಲಿ ನಡೆದಿದೆ. ತಡಹಾಳ ಗ್ರಾಮದ ಸಾವಿತ್ರಿ ಹಾಗೂ ಬಸವರಾಜ್ ಆತ್ಮಹತ್ಯೆ ಶರಣಾದವರು....

ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ತೀರ್ಮಾನ : ಶಿಕ್ಷಣ ಇಲಾಖೆ ಆಯುಕ್ತ.

0
ಬೆಂಗಳೂರು : ಪ್ರಥಮ ದರ್ಜೆ ಕಾಲೇಜುಗಳಲ್ಲಿ 44 ಉಪನ್ಯಾಸಕರು ಕಾರ್ಯಭಾರದ ಕೊರತೆ ಎದುರಿಸುತ್ತಿದ್ದಾರೆ. ಹೀಗಾಗಿ ಕಾರ್ಯಭಾರ ಇರುವ ಕಾಲೇಜಿಗೆ ವರ್ಗಾಯಿಸಲು ತೀರ್ಮಾನ ಮಾಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ. ಈ...

ಸುಪ್ರಭಾತ, ಅಲ್ಲಾಹ್ ಕೂಗುವ ಪರಿಪಾಠ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿವೆ : ಹೆಚ್.ಡಿ.ಕುಮಾರಸ್ವಾಮಿ.

0
ಬೆಂಗಳೂರು : ರಾಜ್ಯದಲ್ಲಿ ಆಜಾನ್ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು...

ಭಾರತದಲ್ಲಿ ಇಲ್ಲಿಯವರೆಗೂ ಕಂಡು ಕೇಳರಿಯದ ಬಹುದೊಡ್ಡ ಆಘಾತ ಆಗುತ್ತದೆ : ಕೋಡಿಮಠ ಶ್ರೀ ಭವಿಷ್ಯ.

0
ಹಾಸನ : ಭಾರತದಲ್ಲಿ ಇಲ್ಲಿಯವರೆಗೂ ಕಂಡು ಕೇಳರಿಯದ ಬಹುದೊಡ್ಡ ಅಘಾತ ಆಗುತ್ತದೆ ಎಂದು ಹಾರನಹಳ್ಳಿ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭಯಾನಕ ಭವಿಷ್ಯ ನುಡಿದಿದ್ದಾರೆ. ಅಶಾಂತಿ, ಮತೀಯ ಗಲಭೆ, ದೊಂಬಿಗಳು,...

ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ ನೋಟಿಸ್ ಜಾರಿ…

0
ಬೆಂಗಳೂರು : ಶಬ್ದ ಮಾಲಿನ್ಯ ನಿಯಮ ಪಾಲಿಸದ ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ ಪೊಲೀಸ್ ಇಲಾಖೆ ಈಗಾಗಲೇ ನೋಟಿಸ್ ನೀಡಿದೆ. ನಗರದ ಒಟ್ಟು 125 ಮಸೀದಿ, 83 ದೇವಸ್ಥಾನ, 22 ಚರ್ಚ್‍ಗಳಿಗೆ ನೋಟಿಸ್ ಜಾರಿಯಾಗಿದೆ. ಫೆಬ್ರವರಿ...

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ…

0
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ರಾಜ್ಯ...

ಆಜಾನ್ ನಿರ್ಬಂಧಿಸಲು ಸರ್ಕಾರಕ್ಕೆ ಏ.13ರವರೆಗೆ ಗಡುವು ನೀಡಿದ ಪ್ರಮೋದ್ ಮುತಾಲಿಕ್.

0
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ನಿಂದ ಆರಂಭವಾದ ವಿವಾದ ಇದೀಗ ಅಜಾನ್ ವರೆಗೂ ಬಂದು ನಿಂತಿದೆ. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು, ಏಪ್ರಿಲ್...
error: Content is protected !!