ಆಜಾನ್ ವಿವಾದ.. ಸರ್ಕಾರ ಯಾವುದೇ ಹೊಸ ಕಾನೂನು ತಂದಿಲ್ಲ : ಬೊಮ್ಮಾಯಿ

0
ಬೆಂಗಳೂರು : ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಸಮಾಜ ಆಗಲಿ, ಯಾವುದೇ ಸಂಘಟನೆ ಆಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದೇ ಶಾಂತಿ-ಸುವ್ಯವಸ್ಥೆ ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನು ನಾವು ಕೈಗೊಳ್ಳುತ್ತೇವೆ ಎಂದು ಆಜಾನ್...

ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿ…

0
ಮೈಸೂರು : ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಕಾರಿಗೆ ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜಿಲ್ಲೆಯ ರಾಘವೇಂದ್ರ ನಗರದ ನಿವಾಸಿ ಸುರೇಂದ್ರ ಎಂಬುವವರಿಗೆ ಸೇರಿದ...

ಮಾವಿನಹಣ್ಣು ಮಾರ್ಕೆಟ್ ಹಿಂದೂಗಳ ಪಾಲಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ ಆರಂಭ…

0
ಹಾಸನ : ರಾಜ್ಯದಲ್ಲಿ ಹಿಜಾಬ್ ವಿವಾದ, ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್-ಜಟ್ಕಾ ಕಟ್ ವಿವಾದ, ಆಜಾನ್ ವಿವಾದದ ಬಳಿಕ ಇದೀಗ ಮತ್ತೊಂದು ಅಭಿಯಾನ ಆರಂಭವಾಗಿದೆ. ಮಾವಿನಹಣ್ಣಿನ ಸೀಜನ್ ಆರಂಭವಾಗುತ್ತಿರುವ ಹಿನ್ನೆಲೆ...

ರಾಜ್ಯದ ಜನತೆಗೆ ವಿದ್ಯುತ್ ಶಾಕ್ – ಪ್ರತಿ ಯೂನಿಟ್‍ಗೆ 35 ಪೈಸೆ ಏರಿಕೆ…

0
ಬೆಂಗಳೂರು : ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಈಗಾಗಲೇ ಗಗನಕ್ಕೇರಿದೆ. ಇದರ ಮಧ್ಯೆ ರಾಜ್ಯದ ಜನರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಮತ್ತೊಂದು ಶಾಕ್ ಕೊಟ್ಟಿದೆ. ಪ್ರತಿ ಯೂನಿಟ್ ಗೆ...

2020-21ನೇ ಸಾಲಿನ ಕ್ರೀಡಾ ಪ್ರಶಸ್ತಿಗಳ ಘೋಷಣೆ…

0
ಬೆಂಗಳೂರು : ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ ಯುವ ಸಬಲೀಕರಣ...

ಕರ್ನಾಟಕದಲ್ಲೂ ಕಡ್ಡಾಯ ಮಾಸ್ಕ್ ನಿಯಮ ಕೈ ಬಿಡುವ ವಿಚಾರ – ಆರೋಗ್ಯ ಸಚಿವರು ಹೇಳಿದ್ದೇನು?

0
ಬೆಂಗಳೂರು : ಈಗಾಗಲೇ ದೆಹಲಿ ಸೇರಿದಂತೆ 3-4 ರಾಜ್ಯಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಕರ್ನಾಟಕದಲ್ಲೂ ಚರ್ಚೆ ನಡೆಯುತ್ತಿದೆ. ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಕೆ. ಸುಧಾಕರ್...

ಮಸೀದಿಗಳ ಧ್ವನಿವರ್ಧಕ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಸಿದ್ದಲಿಂಗ ಸ್ವಾಮೀಜಿ ಒತ್ತಾಯ…

0
ಕಲಬುರಗಿ : ಮಹಾರಾಷ್ಟ್ರದ ನವ ನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಹೇಳಿಕೆಗೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಬೆಂಬಲ ನೀಡಿದ್ದು, ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ...

ಉದ್ಯಮಿ ಕೊಲೆ ಪ್ರಕರಣ ; ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಎಂಟು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ…

0
ಬೆಳಗಾವಿ : ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿದಂತೆ ಎಂಟು ಅಪರಾಧಿಗಳಿಗೆ ಇಲ್ಲಿನ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾರ್ಚ್ 30ರಂದು ಈ ಪ್ರಕರಣದಲ್ಲಿ...

ಎಎಪಿಗೆ ಸೇರ್ಪಡೆಯಾದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್.

0
ಬೆಂಗಳೂರು/ನವದೆಹಲಿ : ಕರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಆದ್ಮಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ನವದೆಹಲಿಯ ಎಎಪಿ ಕಚೇರಿಯಲ್ಲಿ ಇಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನಾಯಕ ಅರವಿಂದ್ ಕೇಜ್ರಿವಾಲ್...

ಬುದ್ದಿ ಮಾತು ಹೇಳಿದ್ದಕ್ಕೆ ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಅಣ್ಣ…

0
ಯಾದಗಿರಿ : ಬುದ್ದಿ ಮಾತು ಹೇಳಿದ್ದಕ್ಕೆ ಕೋಪಗೊಂಡ ಅಣ್ಣ, ಸಹೋದರನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಮ್ಮ ದೇವಿಂದ್ರ ಚವ್ಹಾಣ್(28)ನನ್ನು...
error: Content is protected !!