ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಜ್ಜಾದ ಹಿಂದೂಪರ ಸಂಘಟನೆಗಳು…
ಬೆಂಗಳೂರು : ರಾಜ್ಯದಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ವಿವಾದ ಜೋರಾಗಿದೆ. ಈ ನಡುವೆ ರಾಜ್ಯದಲ್ಲಿ ಇನ್ನೊಂದು ಹೊಸ ಅಭಿಯಾನ ಶುರು ಮಾಡಲು ಹಿಂದೂಪರ ಸಂಘಟನೆಗಳು ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ...
ಕರ್ನಾಟಕದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ : ರಾಹುಲ್ ಗಾಂಧಿ.
ಬೆಂಗಳೂರು : ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ರಾಜ್ಯಾದ್ಯಂತ 2 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ಇಂದು ನಗರ ಕಾಂಗ್ರೆಸ್ ಮುಖಂಡರ ಜೊತೆ ಸಭೆ ನಡೆಸಿದ ಅವರು, ಬಿಜೆಪಿ...
ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು – ಬೊಮ್ಮಾಯಿ ಘೋಷಣೆ…
ತುಮಕೂರು : ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ...
ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಅಮಿತ್ ಶಾ.
ತುಮಕೂರು : ಡಾ. ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ.
ತುಮಕೂರು ವಿವಿಯ ಹೆಲಿಪ್ಯಾಡ್ ಗೆ ಆಗಮಿಸಿದ ಅಮಿತ್...
ಗುಟ್ಟಾಗಿ ಬಾಲ್ಯ ವಿವಾಹ ಮಾಡಿ, ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿದ ಪೋಷಕರು…
ಮಂಡ್ಯ : ಬಾಲಕಿಗೆ ವಿವಾಹ ಮಾಡಿ, ಬಳಿಕ ತಾಳಿ ಬಿಚ್ಚಿಸಿ ಪರೀಕ್ಷೆಗೆ ಕಳುಹಿಸಿರುವಂತಹ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಮಾರ್ಚ್ 27 ರಂದು ಎಸ್ಎಸ್ಎಲ್ಸಿ ಬಾಲಕಿಗೆ ಪೋಷಕರು ಮನೆಯಲ್ಲೇ ಗುಟ್ಟಾಗಿ ಕೆಆರ್.ಪೇಟೆ ತಾಲೂಕಿನ...
ರಾತ್ರೋರಾತ್ರಿ ಬಜೆಟ್ ಮಂಡನೆ ಮಾಡಿದ ಬಿಬಿಎಂಪಿ.
ಬೆಂಗಳೂರು : ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾತ್ರೋರಾತ್ರಿ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದೆ. ತಡರಾತ್ರಿ 11.24ಕ್ಕೆ ಆಯ್ಯವ್ಯಯ ಮಂಡನೆ ಆಗಿರುವ ಬಗ್ಗೆ ಪಾಲಿಕೆ...
ಇಂದು ನಡೆದಾಡುವ ದೇವರ 115 ನೇ ಜಯಂತೋತ್ಸವ – ಸಿದ್ಧಗಂಗಾ ಮಠದಲ್ಲಿ ಸಂಭ್ರಮ, ಸಡಗರ…
ತುಮಕೂರು : ಇಂದು ಡಾ. ಶಿವಕುಮಾರ ಶ್ರೀಗಳ 115ನೇ ಜಯಂತೋತ್ಸವ ಹಿನ್ನೆಲೆ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಂಭ್ರಮ, ಸಡಗರ ಮನೆ ಮಾಡಿದೆ. ಭಕ್ತಾದಿಗಳು ಶ್ರೀಗಳ ಹುಟ್ಟುಹಬ್ಬಕ್ಕಾಗಿ ಭಾರೀ ಸಿದ್ಧತೆಗಳನ್ನು ಮಾಡುತ್ತಿದ್ದಾರೆ. ಮುಂಜಾನೆಯೇ ಶ್ರೀಗಳ...
ಮುಸ್ಲಿಂಮರು ತಮ್ಮ ಕರ್ತವ್ಯ ಮರೆತಿರುವುದರಿಂದ ಹಿಂದೂ ಸಮಾಜ ಜಾಗೃತವಾಗಿದೆ – ರಘುಪತಿ ಭಟ್.
ಉಡುಪಿ : ಮುಸಲ್ಮಾನರು ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ. ಕರ್ತವ್ಯಗಳ ಬಗ್ಗೆ ಮಾತನಾಡುವುದಿಲ್ಲ. ಮುಸ್ಲಿಂಮರು ಕರ್ತವ್ಯವನ್ನು ಮರೆತಿರುವುದರಿಂದ ಹಿಂದೂ ಸಮಾಜ ಜಾಗೃತವಾಗಿದೆ. ಹಿಂದೂ ಧರ್ಮೀಯರು ಯಾವಾಗಲೂ ಸಹಿಷ್ಣುಗಳು. ನಮ್ಮದು ವಸುದೈವ ಕುಟುಂಬಕಂ ಎಂದು ಹೇಳಿಕೊಂಡು...
ಗಂಡಸ್ತನದ ಹೇಳಿಕೆ – ವಿಷಾದ ವ್ಯಕ್ತಪಡಿಸಿದ ಹೆಚ್ಡಿಕೆ.
ಬೆಂಗಳೂರು : ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ರೆ ಕೂಡಲೇ ಹಿಂದೂ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದರು. ಇದೀಗ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಾತನಾಡುವ...
ಬೊಮ್ಮಾಯಿಗೆ ಗಂಡಸ್ತನ ಇದ್ದರೆ.. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು : ಹೆಚ್.ಡಿ.ಕುಮಾರಸ್ವಾಮಿ.
ರಾಮನಗರ : ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ.. ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ.. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಸಿಎಂ ಬೊಮ್ಮಾಯಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣ ತಾಲೂಕಿನ ಚಕ್ಕೆರೆ...












