ಚಪ್ಪಲಿ ಏಟಾದರೂ ತಿನ್ನಬಹುದು, ಆದ್ರೆ ದುಡ್ಡಿನ ಏಟು ತಿನ್ನೋಕಾಗಲ್ಲ : ಡಿಕೆಶಿ.

0
ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಕೂಡ ಕಾಂಗ್ರೆಸ್ ನಾಯಕರು ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಬೆಲೆ ಏರಿಕೆ ಮುಕ್ತ ಅಭಿಯಾನಕ್ಕೆ ಎಐಸಿಸಿ ಚಾಲನೆ ನೀಡಿದೆ....

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಎಂ.ಇಬ್ರಾಹಿಂ.

0
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದರು....

ಸಲಾಂ ಆರತಿ ಹೆಸರು ತೆಗೆಯುವಂತೆ ಮೇಲುಕೋಟೆ ಸ್ಥಾನಿಕರಿಂದ ಮನವಿ…

0
ಮಂಡ್ಯ : ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಯಲ್ಲಿ ಚಾಲ್ತಿಯಲ್ಲಿರುವ ಸಲಾಂ ಆರತಿ ಹೆಸರನ್ನು ತೆಗೆಯುವಂತೆ ಮೇಲುಕೋಟೆ ಸ್ಥಾನಿಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಂಧ್ಯಾರತಿ ಹೆಸರು ಉಳಿಸಿಕೊಂಡು, ಸಲಾಂ ಪದವನ್ನು ಕೈ ಬಿಡಬೇಕು ಎಂದು ಮೇಲುಕೋಟೆ ಸ್ಥಾನಿಕರಾದ...

ಏ.1 ರಂದು ಶಿವಕುಮಾರ ಶ್ರೀಗಳ ಜನ್ಮ ದಿನಾಚರಣೆ – ಇಂದು ಮಠಕ್ಕೆ ರಾಹುಲ್ ಗಾಂಧಿ, ನಾಳೆ ಅಮಿತ್ ಶಾ...

0
ತುಮಕೂರು : ಕಾಯಕಯೋಗಿ, ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ಲಿಂಗೈಕ್ಯರಾಗಿ ಮೂರು ವರ್ಷ ಕಳೆದಿವೆ. ನಾಳೆ ಶಿವಕುಮಾರ ಶ್ರೀ ಗಳ 115 ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ....

ಉದ್ಯಮಿ ಕೊಲೆ ಪ್ರಕರಣ – ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಎಂದು ತೀರ್ಪು ನೀಡಿದ ಕೋರ್ಟ್.

0
ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಜನ ಆರೋಪಿಗಳನ್ನು...

ಹಲಾಲ್ ಕಟ್, ಜಟ್ಕಾ ಕಟ್ ನಡುವಿನ ವ್ಯತ್ಯಾಸವೇನು?

0
ಬೆಂಗಳೂರು : ಹಿಜಾಬ್​ನಿಂದ ಆರಂಭವಾದ ಗಲಾಟೆ ಮುಸ್ಲಿಂ ವ್ಯಾಪಾರಿಗಳನ್ನು ದೇವಸ್ಥಾನದ ಆವರಣದಲ್ಲಿ ನಿಷೇಧ ಮಾಡುವುದು ಸೇರಿ ಈಗ ಹಲಾಲ್ ಗೆ ಬಂದು ನಿಂತಿದೆ. ಯುಗಾದಿ ಹೊಸತೊಡಕು ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ, ಹಿಂದೂಗಳ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ, ಮುಂದೆಯೂ ಕಾಪಾಡುತ್ತೇವೆ : ಸಿಎಂ.

0
ಬೆಂಗಳೂರು : ಹಿಜಾಬ್, ಹಲಾಲ್ ವಿಚಾರಗಳಿಂದಾಗಿ ರಾಜ್ಯದಲ್ಲಿ ಸಂಘರ್ಷಮಯ ವಾತಾವರಣದಲ್ಲಿಯೂ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ...

ವ್ಯಾಪಾರಕ್ಕೆ ನಿಷೇಧ – ಪೇಜಾವರ ಶ್ರೀ ಭೇಟಿಯಾದ ಮುಸ್ಲಿಂ ವರ್ತಕರು…

0
ಉಡುಪಿ : ನಗರದಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿ ಮುಸಲ್ಮಾನ ನಾಯಕರುಗಳು, ಕ್ರೈಸ್ತ ಧರ್ಮಗುರುಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ನಗರದಲ್ಲಿ ಸೌಹಾರ್ದ ವಾತಾವರಣ ನೆಲೆಸುವಂತೆ, ಹಿಂದೂಗಳು ವ್ಯಾಪಾರಕ್ಕೆ ಅವಕಾಶ ಮಾಡಿ...

ಮದುವೆ ಸಮಾರಂಭದಲ್ಲಿ ಮಾಜಿ ಸೈನಿಕನಿಂದ ಗಾಳಿಯಲ್ಲಿ ಗುಂಡಿನ ಸುರಿಮಳೆ…

0
ಹುಕ್ಕೇರಿ : ಮದುವೆ ಸಮಾರಂಭವೊಂದರಲ್ಲಿ ಮಾಜಿ ಸೈನಿಕರೊಬ್ಬರು ಬಂದೂಕಿನಿಂದ ಗಾಳಿಯಲ್ಲಿ ಗುಂಡಿನ ಸುರಿಮಳೆಗೈದಿದ್ದಾರೆ. ಇದರಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು ಕೆಲ ಕಾಲ ದಂಗಾಗಿದ್ದಾರೆ. ಗುಂಡು ಹಾರಿಸಿರುವ ಮಾಜಿ ಸೈನಿಕನ ವಿಡಿಯೋ ವೈರಲ್ ಆಗಿದೆ....

ಚಲಿಸುತ್ತಿದ್ದ ಕಾರಿಗೆ ಬೆಂಕಿ – ಅದೃಷ್ಟವಶಾತ್ ಮಹಿಳೆ ಪಾರು…

0
ಮಂಗಳೂರು : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ ರಾತ್ರಿ ಶಕ್ತಿನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಗಾಬರಿಗೊಂಡ ಮಹಿಳೆ ಕೂಡಲೇ...
error: Content is protected !!