ಕೋಕಾ ಪ್ರಕರಣ – ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 13 ಆರೋಪಿಗಳ ಭವಿಷ್ಯ ಇಂದು ನಿರ್ಧಾರ…
ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮೊದಲ ಕೋಕಾ ಕೇಸ್ ನ ತೀರ್ಪು ಇಂದು ಪ್ರಕಟವಾಗಲಿದೆ. ಬೆಳಗಾವಿಯ ಕೋಕಾ...
ಅಸ್ಸಾಂ, ಮೇಘಾಲಯ ಗಡಿ ವಿವಾದ ಅಂತ್ಯ- ಅಮಿತ್ ಶಾ ಸಮ್ಮುಖದಲ್ಲಿ ಐತಿಹಾಸಿಕ ಒಪ್ಪಂದಕ್ಕೆ ಸಹಿ…
ನವದೆಹಲಿ: ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳ ನಡುವೆ 50 ವರ್ಷಗಳಿಂದ ಬಾಕಿ ಇದ್ದ ಗಡಿ ವಿವಾದವನ್ನು ಬಗೆಹರಿಸಿಕೊಳ್ಳಲು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ...
ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ : ಕಮಿಷನ್ ಆರೋಪ ಕುರಿತು ಈಶ್ವರಪ್ಪ ಪ್ರತಿಕ್ರಿಯೆ…
ಬೆಂಗಳೂರು : ಬೆಳಗಾವಿ ಜಿಲ್ಲೆಯಲ್ಲಿ 4 ಕೋಟಿ ರೂಪಾಯಿ ಕಾಮಗಾರಿಗೆ ನಾನು ಕಮಿಷನ್ ಕೇಳುತ್ತಿದ್ದೇನೆ ಎಂಬ ಆರೋಪ ಬರುತ್ತಿದೆ. ಸಂತೋಷ್ ಕೆ ಪಾಟೀಲ್ ಎಂಬುವವರು ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಪತ್ರ ಬರೆದಿದ್ದಾರೆ. ಅದಕ್ಕೆ...
ರಸ್ತೆ ಬದಿ ಮಲಗಿದ್ದ ಬಾಲಕಿ ಮೇಲೆ ಹರಿದ ಟೆಂಪೋ…
ಬೆಂಗಳೂರು : ಮಲಗಿದ್ದ ಏಳು ವರ್ಷದ ಬಾಲಕಿ ಮೇಲೆ ಟೆಂಪೋ ಹರಿದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಘಟನೆ...
ಕೊಂಡೋತ್ಸವ ನೋಡುವ ವೇಳೆ ಮೇಲ್ಛಾವಣಿ ಕುಸಿದು ಮಹಿಳೆ ಸಾವು…
ಮಂಡ್ಯ : ಕೊಂಡೋತ್ಸವ ನೋಡುವ ವೇಳೆ ಮನೆಯ ಸಜ್ಜೆ ಕುಸಿದು ಮಹಿಳೆ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಹುಲಗೆರೆಪುರದಲ್ಲಿ ಬಸವೇಶ್ವರ...
ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾ.ಫಣೀಂದ್ರ ಪ್ರಮಾಣ ವಚನ ಸ್ವೀಕಾರ…
ಬೆಂಗಳೂರು : ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್...
ಗೋಶಾಲೆ ನಿರ್ಮಾಣ ವಿಚಾರ – ಸರ್ಕಾರದ ಕಾರ್ಯ ವೈಖರಿ ಬಗ್ಗೆ ಹೈಕೋರ್ಟ್ ಅಸಮಾಧಾನ…
ಬೆಂಗಳೂರು : ಗೋಶಾಲೆ ನಿರ್ಮಾಣಕ್ಕೆ ಪ್ರತಿ ಜಿಲ್ಲೆಯಲ್ಲೂ ಸ್ಥಳ ಗುರುತಿಸಲಾಗಿದೆ. ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಲಾಗಿದೆ ಎಂದೆಲ್ಲಾ ಹೇಳುತ್ತೀರಿ. ಆದರೆ, ಅವು ಎಲ್ಲೆಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಳಿದರೆ ಬರೀ ಕಾಗದ...
25ರ ಯುವತಿಯನ್ನು ಮದ್ವೆಯಾಗಿದ್ದ ಶಂಕರಣ್ಣ ಆತ್ಮಹತ್ಯೆ!
ತುಮಕೂರು : ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರಣ್ಣ(45) ಆತ್ಮಹತ್ಯೆಗೆ ಶರಣಾದ...
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿಗೆ ಐಟಿ ನೋಟಿಸ್…
ಹಾಸನ : ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್.ಡಿ.ರೇವಣ್ಣ ಅವರು, ನಮ್ಮ ತಾಯಿಗೆ...
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು…
ಮೈಸೂರು : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತ...












