2022ನೇ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ; ಜೂನ್ 16, 17, 18ರಂದು ಪರೀಕ್ಷೆ…
ಬೆಂಗಳೂರು : ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ...
ಪರೀಕ್ಷೆ ಬರೆಯಲು ಬಂದಿದ್ದ ಆರು ನಕಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು…
ಚಿಕ್ಕೋಡಿ : ಬೇರೆಯವರ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಆರು ನಕಲಿ ವಿದ್ಯಾರ್ಥಿಗಳನ್ನು ನಗರದ ಚಿಕ್ಕೋಡಿ ಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಐವರು...
ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ…
ಶಿವಮೊಗ್ಗ : ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಗರದ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ.
ಐವರು ವಿದ್ಯಾರ್ಥಿಗಳ ಮೇಲೆ ಹಾಗೂ 12 ಮಂದಿ ಪೋಷಕರ ಮೇಲೆ...
ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ : ಹಿಜಾಬ್ ಧರಿಸಿ ಬಂದವರಿಗೆ ನೋ ಎಂಟ್ರಿ…
ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸರ್ಕಾರ ಸಮವಸ್ತ್ರ ನಿಯಮ ಕಡ್ಡಾಯ ಮಾಡಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ. ಇಂದಿನಿಂದ ಏಪ್ರಿಲ್ 11 ರ...
ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದು ವಾದಿಸುವ ಸಿದ್ದರಾಮಯ್ಯಗೆ ಹಿಂದೂಗಳನ್ನು ವಿರೋಧಿಸಲು ಯಾವ ಕಾನೂನು ಅಡ್ಡಿ ಬರುವುದಿಲ್ಲ…
ಬೆಂಗಳೂರು : ಹಿಜಾಬ್ ಕುರಿತಾಗಿ ಮಾತನಾಡುವಾಗ ಸ್ವಾಮೀಜಿಗಳನ್ನು ಅವಮಾನಿಸಿದ್ದಾರೆ ಎಂಬ ಆರೋಪ ಸಿದ್ದರಾಮಯ್ಯ ಅವರ ಮೇಲೆ ಕೇಳಿ ಬಂದಿದೆ. ಇದರ ವಿರುದ್ಧ ಬಿಜೆಪಿ ಸಾಲು, ಸಾಲು ಟ್ವೀಟ್ ಮಾಡುವ ಮೂಲಕ ಟೀಕಿಸಿದೆ. ಜಟ್ಟಿ...
ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದು ಮಹಿಳೆ ಸಾವು…
ಬೆಂಗಳೂರು : ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ವೇಳೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ವಿನಯ್ ಕುಮಾರಿ(44) ಸಾವನಪ್ಪಿದ ಮಹಿಳೆ. ವಿನಯ್ ಕುಮಾರಿ ಅವರು ಅವಿವಾಹಿತರು. ಜಿಮ್, ಡ್ಯಾನ್ಸ್ ಮಾಡ್ಕೊಂಡಿದ್ದರು. ಇಂದು...
ಸೂಕ್ಷ್ಮ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 2ನೇ ಕಂತಿನ ಅನುದಾನ ಬಿಡುಗಡೆ…
ಬೆಂಗಳೂರು : ಸೂಕ್ಷ್ಮ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 2ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2ನೇ ಕಂತಿನ ಅನುದಾನ ಬಿಡುಗಡೆ ಆಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಶೇ.25 ರಷ್ಟು...
ಕರ್ತವ್ಯ ಲೋಪ : ಮಂಡ್ಯ ತಹಶೀಲ್ದಾರ್ ಅಮಾನತು…
ಮಂಡ್ಯ : ಕರ್ತವ್ಯಲೋಪ ಹಿನ್ನೆಲೆಯಲ್ಲಿ ಮಂಡ್ಯ ತಹಶೀಲ್ದಾರ್ ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಲಂಚಕ್ಕೆ ಬೇಡಿಕೆ, ನಿಯಮ ಉಲ್ಲಂಘಿಸಿ ಮಗನ ಬರ್ತ್ ಡೇ ಆಚರಣೆ, ಅಕ್ಕಿ ಮೂಟೆಗಳ ನಾಪತ್ತೆ, ಕರ್ತವ್ಯ ಲೋಪ ಸೇರಿ 13 ಕಾರಣ...
ಏ. 1ರಂದು ಕರ್ನಾಟಕಕ್ಕೆ ಅಮಿತ್ ಶಾ ಭೇಟಿ : ಸಿಎಂ ಬೊಮ್ಮಾಯಿ.
ಹುಬ್ಬಳ್ಳಿ : ಏಪ್ರಿಲ್ 1ರಂದು ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಸಹಕಾರಿ ಇಲಾಖೆಯ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು,...
ಹಿಜಾಬ್ ಧರಿಸಿ ಬಂದರೆ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶ ಇಲ್ಲ : ಶಿಕ್ಷಣ ಇಲಾಖೆ ಸುತ್ತೋಲೆ…
ಬೆಂಗಳೂರು : ಇದೇ ಮಾರ್ಚ್.28(ಸೋಮವಾರ)ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ್ ಮೂರ್ತಿ...












