ಪಾವಗಡ ಬಸ್ ದುರಂತ ಪ್ರಕರಣ ; ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು…
ತುಮಕೂರು : ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬುಡ್ಡಾರೆಡ್ಡಿ ಗ್ರಾಮದ ಮಹೇಂದ್ರ ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾನೆ. ಮಹೇಂದ್ರ ಸಾವಿನ ಮೂಲಕ ಮೃತರ...
ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ…
ಮೈಸೂರು : ಸಿದ್ದರಾಮನಹುಂಡಿಯಲ್ಲಿ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ...
ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ…
ಬೆಂಗಳೂರು : ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವ ಕಾರಣ ಮಾ.26ರಂದು(ನಾಳೆ) ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ನಾಳೆ ರಾತ್ರಿ 9.30ರಿಂದ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗುವುದು...
ಹಾಡಹಗಲೇ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ!
ಬೆಳಗಾವಿ : ಹಾಡಹಗಲೇ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಜಿಲ್ಲೆಯ ಕೋಟೆ ಕೆರೆ ಬಳಿ ನಡೆದಿದೆ.
ಮಧ್ಯಾಹ್ನ ಎರಡು ಗಂಟೆಗೆ ಈ ಘಟನೆ ನಡೆದಿದ್ದು, ಹೀನಾ ಕೌಸರ್ ಮಂಜೂರ್ ಇಲಾಹಿ ನದಾಫ್...
ಮೇಕೆದಾಟು ಯೋಜನೆ : ತಮಿಳುನಾಡು ವಿರುದ್ಧ ಪರಿಷತ್ನಲ್ಲಿ ಖಂಡನಾ ನಿರ್ಣಯ…
ಬೆಂಗಳೂರು : ವಿಧಾನ ಪರಿಷತ್ನಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ದ ನಿರ್ಣಯಕ್ಕೆ ಖಂಡನಾ ನಿರ್ಣಯ ಮಂಡಿಸಲಾಯಿತು.
ಇತ್ತೀಚೆಗೆ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ವಿಧಾನಸಭೆ ಖಂಡನಾ ನಿರ್ಣಯ...
ಮುಂದಿನ ಚುನಾವಣೆಯೇ ನನ್ನ ಕೊನೆ ಚುನಾವಣೆ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ : ಸಿದ್ದರಾಮಯ್ಯ.
ಮೈಸೂರು : ಮುಂದಿನ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಾನು ಮುಂದೆ ಚುನಾವಣಾ ರಾಜಕಾರಣ ಮಾಡುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದರು.
ಸಿದ್ದರಾಮನಹುಂಡಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಜನ ನನಗೆ...
ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ – ಮತ್ತೋರ್ವ ಆರೋಪಿ ಪೊಲೀಸ್ ವಶಕ್ಕೆ…
ಬೆಂಗಳೂರು : ಹಿಜಾಬ್ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡು ಮೂಲದ ಜಮಾಲ್ ಮಹಮ್ಮದ್ ಉಸ್ಮಾನಿ ಎಂಬಾತನನ್ನು...
ಪಠ್ಯದಿಂದ ಟಿಪ್ಪು ಇತಿಹಾಸ ಕೈಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು : ಬಿ.ಸಿ.ನಾಗೇಶ್.
ಬೆಂಗಳೂರು : ಟಿಪ್ಪು ಸುಲ್ತಾನ್ ವಿಚಾರವನ್ನು ಪಠ್ಯದಿಂದ ಕೈಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಪಠ್ಯದಲ್ಲಿ ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಈಗ ಸರಿಪಡಿಸುವ ಕೆಲಸ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್...
ಸಿದ್ದರಾಮೇಶ್ವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಸಿದ್ದರಾಮಯ್ಯ.
ಮೈಸೂರು : ಮಾಜಿ ಮುಖ್ಯಮಮತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಗ್ರಾಮಸ್ಥರು ಮತ್ತು ಗ್ರಾಮದ ಹಳೇ ಸ್ನೇಹಿತರ ಜೊತೆ ಸುಮಾರು 40...
ಕೆಎಎಸ್ ಅಧಿಕಾರಿ ರಂಗನಾಥ್ಗೆ ಎಸಿಬಿ ಶಾಕ್…
ಬೆಂಗಳೂರು : ಕೆಎಎಸ್ ಅಧಿಕಾರಿ ಕೆ.ರಂಗನಾಥ್ಗೆ ಸಂಬಂಧಿಸಿದ ಮನೆ ಮತ್ತು ಟ್ರಸ್ಟ್ ಸೇರಿದಂತೆ 5 ಕಡೆ ಏಕ ಕಾಲದಲ್ಲಿ ಎಸಿಬಿ ದಾಳಿ ನಡೆಸಿದೆ.
ಯಲಹಂಕದ ನ್ಯಾಯಾಂಗ ಬಡಾವಣೆಯಲ್ಲಿರುವ ಮನೆ, ದೊಡ್ಡಬಳ್ಳಾಪುರ ನಗರದ ಕನಕಶ್ರೀ ಟ್ರಸ್ಟ್...












